Congress candidate
-
Kannada News
ಮೂಡಲಗಿ ತಾಲೂಕಿನಲ್ಲಿ ನದಿ ತೀರದ ಗ್ರಾಮಗಳಿಗೆ ಪ್ರವಾಹ ಭೀತಿ
ಬೆಳಗಾವಿ ಜಿಲ್ಲೆ ಹಾಗೂ ಮಹಾರಾಷ್ಟ್ರದಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆಯಿಂದ ಮಾರ್ಕಂಡೇಯ ನದಿಯಿಂದ ಘಟಪ್ರಭಾ ನದಿಗೆ ಗುರುವಾರದಂದು ಅಪಾರ ಪ್ರಮಾಣದ ನೀರು ಹರಿದು ಬರುತ್ತಿರುವುದರಿಂದ ಬೆಳಗಾವಿ ಜಿಲ್ಲೆಯ ಮೂಡಲಗಿ…
Read More » -
Latest
ಕರ್ನಾಟಕ ಮಲ್ಲ ಪತ್ರಿಕಾ ಸಮೂಹದ ಮಾಲಕ ಮುರಳೀಧರ್ (ಬಾಬಾ) ಶಿಂಗೋಟೆ ನಿಧನ
ಮುಂಬಯಿ ಪತ್ರಿಕಾ ಕ್ಷೇತ್ರದಲ್ಲಿ ಅವರ ಸಾಧನೆಗಳು ನಿಜಕ್ಕೂ ಅನೇಕರಿಗೆ ಮಾರ್ಗದರ್ಶನ ನೀಡಿರುತ್ತದೆ ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
Read More » -
Kannada News
ಕೊರೋನಾ ಇಂದು ಹೊಸ ದಾಖಲೆ
ಕೊರೋನಾ ಇಂದು ಹಿಂದಿನ ಎಲ್ಲ ದಾಖಲೆಗಳನ್ನು ಮುರಿದು ಮುನ್ನನುಗ್ಗಿದೆ. ಇಂದು ಒಂದೇ ದಿನ ರಾಜ್ಯದಲ್ಲಿ 6805 ಜನರಿಗೆ ಸೊಂಕು ಪತ್ತೆಯಾಗಿದೆ. 98 ಜನರು ಸಾವಿಗೀಡಾಗಿದ್ದಾರೆ. 5602 ಜನರು…
Read More » -
Kannada News
ನದಿ ತೀರದ ಪರಿಸ್ಥಿತಿ ಅವಲೋಕಿಸಿದ ಜೊಲ್ಲೆ, ಜಿಲ್ಲಾಧಿಕಾರಿ Team
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಶಶಿಕಲಾ ಜೊಲ್ಲೆ ಅವರ ಉಪಸ್ಥಿತಿಯಲ್ಲಿ ನಿಪ್ಪಾಣಿ ತಾಲ್ಲೂಕಿನ ಭಿವಸಿ, ಸಿದ್ನಾಳ ಹಾಗೂ ಹುನ್ನರಗಿ ಗ್ರಾಮಗಳಲ್ಲಿ ಪರಿಶೀಲನೆ ನಡೆಸಿದರು.
Read More » -
Latest
ಕೊಬ್ಬರಿಗೆ ಬೆಂಬಲ ಬೆಲೆ ನಿಗದಿ
ಕೊಬ್ಬರಿಗೆ ಬೆಂಬಲ ಬೆಲೆ ನಿಗದಿ ಮಾಡಲಾಗಿದ್ದು, ಒಂದು ಕ್ವಿಂಟಾಲ್ ಕೊಬ್ಬರಿಯನ್ನು ರೈತರಿಂದ 11,300 ರೂಗೆ ಖರೀದಿಸುತ್ತೇವೆ ಎಂದು ಸಂಸದೀಯ ವ್ಯವಹಾರ ಸಚಿವ ಜೆ.ಸಿ ಮಾಧುಸ್ವಾಮಿ ತಿಳಿಸಿದ್ದಾರೆ.
Read More » -
Kannada News
ಮರವೇರಿ ಕುಳಿತಿದ್ದ ವ್ಯಕ್ತಿಯ ರಕ್ಷಣೆ
ಇಲ್ಲಿನ ಕಾಪೋಲಿ ಗ್ರಾಮದಲ್ಲಿ ದಿಢೀರ್ ಪ್ರವಾಹದ ಹಿನ್ನೆಲೆಯಲ್ಲಿ ಮರವೇರಿ ಕುಳಿತಿದ್ದ ವಿಲಾಸ ದೇಸಾಯಿ ಎಂಬ 65 ವಯಸ್ಸಿನ ವ್ಯಕ್ತಿಯನ್ನು ಖಾನಾಪುರ ಅಗ್ನಿಶಾಮಕ ದಳದ ಠಾಣಾಧಿಕಾರಿ ಹಾಗೂ ಸಿಬ್ಬಂದಿಗಳು…
Read More » -
Latest
ವಿಧಾನಮಂಡಲ ಅಧಿವೇಶನಕ್ಕೆ ಸಿದ್ಧತೆ
ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಇಂತಹ ಸಂದರ್ಭದಲ್ಲಿ ವಿಧಾನ ಮಂಡಲ ಅಧಿವೇಶನವನ್ನು ಸುರಕ್ಷಿತವಾಗಿ ನಡೆಸುವುದು ಹೇಗೆ ಮತ್ತು ಎಲ್ಲಿ ನಡೆಸಬೇಕು ಎಂಬ ಬಗ್ಗೆ ಸ್ಪೀಕರ್ ವಿಶ್ವೇಶ್ವರ ಹೆಗಡೆ…
Read More » -
Kannada News
ಕ್ಷೇತ್ರಬಿಟ್ಟು ಹೋಗಬೇಡಿ, ಅತಿ ತುರ್ತು ಕೆಲಸಗಳಿಗೆ ನೀವೇ ತೀರ್ಮಾನ ಕೈಗೊಳ್ಳಿ
ಕ್ಷೇತ್ರ ಬಿಟ್ಟು ಹೋಗದಂತೆ ಸೂಚನೆ ನೀಡಿರುವ ಮುಖ್ಯಮಂತ್ರಿಗಳು, ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡುವುದು ಸ್ಥಳದಲ್ಲಿಯೇ ಪರಿಹಾರ ವಿತರಣೆ ಸೇರಿದಂತೆ ಇತರೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.
Read More » -
Kannada News
ತಕ್ಷಣ ನದಿ ತೀರ ತೆರವು ಮಾಡಿ: ನೀರಾವರಿ ಇಲಾಖೆ ಎಚ್ಚರಿಕೆ
ಮಲಪ್ರಭಾ ಅಣೆಕಟ್ಟೆ (ನವಿಲುತೀರ್ಥ) ಗೆ ಭಾರಿ ಪ್ರಮಾಣದಲ್ಲಿ ನೀರು ಹರಿದುಬರುತ್ತಿದ್ದು, ಯಾವುದೇ ಕ್ಷಣದಲ್ಲಿ ನದಿಗೆ ಅಣೆಕಟ್ಟೆಯಿಂದ ನೀರು ಬಿಡುವ ಸಾಧ್ಯತೆ ಇದೆ ಎಂದು ಕರ್ನಾಟಕ ನೀರಾವರಿ ನಿಗಮದ…
Read More » -
Latest
ಮನೆ ಗೋಡೆ ಕುಸಿತ; ಅಪಾಯದಿಂದ ಪಾರಾದ 5 ತಿಂಗಳ ಮಗು
ಭಾರೀ ಮಳೆಯಿಂದಾಗಿ ಮನೆ ಗೋಡೆ ಕುಸಿದು ಬಿದ್ದಿದ್ದು, ಅದೃಷ್ಟವಶಾತ್ 5 ತಿಂಗಳ ಮಗುವೊಂದು ಅಪಾಯದಿಂದ ಪಾರಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.
Read More »