Congress candidate
-
Latest
ಅವಮಾನ ತಾಳಲಾರದೇ ಸೋಂಕಿತೆ ಪತಿ ಆತ್ಮಹತ್ಯೆ
ಕೊರೊನಾ ಸೋಂಕಿತರನ್ನು ಜನರು ಅವಮಾನಿಸುತ್ತಿದ್ದು, ಇದರಿಂದ ನೊಂದ ಸೋಂಕಿತರು ಆತ್ಮಹತ್ಯೆಗೆ ಶರಣಾಗುತ್ತಿರುವ ಪ್ರಕರಣ ಹೆಚ್ಚುತ್ತಿದೆ. ಸಮಾಜ ಎಷ್ಟೇ ಬದಲಾಗಿದ್ದರೂ ವಿದ್ಯಾವಂತರು ಹೆಚ್ಚಿದ್ದರೂ ಕೂಡ ಜನರ ಮನ:ಸ್ಥಿತಿ ಮಾತ್ರ…
Read More » -
Latest
ತಿರುಮಲ ತಿರುಪತಿ ಮಾಜಿ ಪ್ರಧಾನ ಅರ್ಚಕ ಕೊರೊನಾಗೆ ಬಲಿ
ಪ್ರಸಿದ್ಧ ತಿರುಮಲ ತಿರುಪತಿ ದೇವಸ್ಥಾನದ ಮಾಜಿ ಪ್ರಧಾನ ಅರ್ಚಕ ಶ್ರೀನಿವಾಸ ದೀಕ್ಷಿತಲು ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ.
Read More » -
Latest
ಕೊಂಚ ಸುಧಾರಣೆ ಕಂಡ ಕೊರೊನಾ ಸೋಂಕಿತರ ಸಂಖ್ಯೆ
ದೇಶದಲ್ಲಿ ಇದೇ ಮೊದಲ ಬಾರಿಗೆ ದಿನವೊಂದರಲ್ಲಿ ಕೊರೊನಾ ಸೋಂಕು ಹರಡುವಿಕೆಯಲ್ಲಿ ತುಸು ಸುಧಾರಣೆ ಕಂಡುಬಂದಿದೆ. ಕಳೆದ 24 ಗಂಟೆಯಲ್ಲಿ 37,148 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು ದೇಶದ…
Read More » -
Latest
ಮಳೆ ಅವಾಂತರ: ವಿದ್ಯುತ್ ಅವಘಡಕ್ಕೆ ಬಾಲಕಿ ಸಾವು
ರಾಜಧಾನಿ ಬೆಂಗಳೂರಿನಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ತಗ್ಗು ಪ್ರದೇಶಗಳು ಸಂಪೂರ್ಣವಾಗಿ ಜಲಾವೃತವಾಗಿದೆ. ರಸ್ತೆಗಳು ಕೆರೆಗಳಂತಾಗಿದ್ದು, ಮನೆಗಳಿಗೂ ನೀರು ನುಗ್ಗಿದೆ.
Read More » -
Kannada News
ಚರ್ಚ್ ನಲ್ಲಿ ಸಾಮೂಹಿಕ ಪ್ರಾರ್ಥನೆ
ರಾಯಬಾಗ ತಾಲೂಕಿನಾದ್ಯಂತ ಮಹಾಮಾರಿ ಕೊರೊನಾ ತಾಂಡವವಾಡುತ್ತಿದ್ದರೂ ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ ಪಾದ್ರಿಗಳು ತಾಲೂಕಿನ ಜನರನ್ನು ಕೂಡಿಸಿ ಸಭೆ, ಸಾಮೂಹಿಕ ಪ್ರಾಥನೆ ನಡೆಸುತ್ತಿದ್ದರು.
Read More » -
Latest
118 ಕೋವಿಡ್ ಸೋಂಕಿತ ಗರ್ಭಿಣಿಯರ ಹೆರಿಗೆ, ಆಶಾ ಕಾರ್ಯಕರ್ತೆಯರ ವೇತನ ಹೆಚ್ಚಳ ಶೀಘ್ರ ನಿರ್ಧಾರ
ರಾಷ್ಟ್ರೀಯ ಆರೋಗ್ಯ ಯೋಜನೆಯಡಿ ಕಾರ್ಯ ನಿರ್ವಹಿಸುತ್ತಿರುವ ವೈದ್ಯರಿಗೆ 45 ರಿಂದ 48 ಸಾವಿರದವರೆಗೆ ಮಾಸಿಕ ವೇತನವನ್ನು ಮುಂದಿನ 6 ತಿಂಗಳವರೆಗೆ ಸರ್ಕಾರವೇ ಭರಿಸಲಿದೆ ಎಂದು ವೈದ್ಯಕೀಯ ಶಿಕ್ಷಣ…
Read More » -
Karnataka News
ರಾಜ್ಯದಲ್ಲಿ 3648 ಜನರಿಗೆ ಇಂದು ಕೊರೋನಾ ಸೋಂಕು
ರಾಜ್ಯದಲ್ಲಿ ಇಂದು ಒಟ್ಟೂ 3648 ಜನರಿಗೆ ಕೊರೋನಾ ಸೋಂಕು ಪತ್ತೆಯಾಗಿದ್ದು, 72 ಜನರು ಸಾವಿಗೀಡಾಗಿದ್ದಾರೆ.
Read More » -
Kannada News
ಇಂದು ಬೆಳಗಾವಿ ಜಿಲ್ಲೆಯಲ್ಲಿ 60 ಜನರಿಗೆ ಸೋಂಕು ಪತ್ತೆ
ಬೆಳಗಾವಿಯಲ್ಲಿ ಸಾವಿನ ಸಂಖ್ಯೆ 26 ಆಗಿದ್ದು, ಒಟ್ಟೂ ಸೋಂಕಿತರ ಸಂಖ್ಯೆ 618. ಇನ್ನೂ 2079 ಜನರ ಗಂಟಲು ದ್ರವದ ವರದಿ ಬರಬೇಕಿದೆ.
Read More » -
Kannada News
ರಸ್ತೆ ಸಂಚಾರ ಬಂದ್!
ಸೋಮವಾರ ಸಂಜೆ ೨ ತಾಸಿಗೂ ಅಧಿಕ ಕಾಲ ಸುರಿದ ಭಾರಿ ಮಳೆಯಿಂದಾಗಿ ಗ್ರಾಮದ ಹೆಗ್ಗೊಳ್ಳ ತುಂಬಿ ರಸ್ತೆಯಲ್ಲಿ ಹರಿಯುತ್ತಿದ್ದು, ಉಗರಗೋಳ-ಯಲ್ಲಮ್ಮನಗುಡ್ಡ ಮಾರ್ಗದ ರಸ್ತೆಯಲ್ಲಿ ಕೆಲಕಾಲ ಸಂಚಾರ ಸ್ಥಗಿತಗೊಂಡಿತ್ತು.
Read More » -
Kannada News
ಬೆಳಗಾವಿ ಲಾಕ್ ಡೌನ್ ಆಗುತ್ತಾ? ಸಸ್ಪೆನ್ಸ್ ಉಳಿಸಿದ ಜಿಲ್ಲಾ ಉಸ್ತುವಾರಿ ಸಚಿವ
ಬೆಳಗಾವಿ ಮತ್ತೆ ಲಾಕ್ ಡೌನ್ ಆಗುತ್ತಾ ಎನ್ನುವ ಲಕ್ಷಾಂತರ ಜನರ ಕುತೂಹಲಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ತೆರೆ ಎಳೆದಿಲ್ಲ.
Read More »