Congress candidate
-
Latest
ವಿಪಕ್ಷಗಳ ಆರೋಪದಲ್ಲಿ ಹುರುಳಿದೆ ಎಂದ ಮುತಾಲಿಕ್
ಕೊರೊನಾ ನಿಯಂತ್ರಣ ವಿಚಾರದಲ್ಲಿ ರಾಜ್ಯ ಸರ್ಕಾರ ಸೂಕ್ತ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ ಎಂಬ ವಿಪಕ್ಷ ಆರೊಪದಲ್ಲಿ ಹುರುಳಿದೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ಹೇಳಿದ್ದಾರೆ.
Read More » -
Kannada News
ಬೆಳಗಾವಿಯಲ್ಲಿ 120 ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್
ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಅವರು ಕುಮಾರಸ್ವಾಮಿ ಲೇಔಟ್ ನಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಸ್ಥಾಪಿಸಲಾಗಿರುವ 120 ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್…
Read More » -
Latest
ಎಸ್ ಎಸ್ ಎಲ್ ಸಿ ಫಲಿತಾಂಶಕ್ಕೆ ದಿನಗಣನೆ
ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶವನ್ನು ಆಗಸ್ಟ್ ಮೊದಲ ವಾರದಲ್ಲಿ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.
Read More » -
Latest
ಮಕ್ಕಳನ್ನು ಶಾಲೆಗೆ ಕಳುಹಿಸುವುದೇ ಬೇಡ ಎಂದ ಶಾಸಕ
ಕೊರೊನಾ ಸೋಂಕು ರಾಜ್ಯದಲ್ಲಿ ಹೆಚ್ಚುತ್ತಿದ್ದು, ಇಂತಹ ಸಂದರ್ಭದಲ್ಲಿ ಮಕ್ಕಳನ್ನು ಒಂದು ವರ್ಷ ಶಾಲೆಗೆ ಕಳುಹಿಸುವುದೇ ಬೇಡ. ಒಂದು ವರ್ಷ ಶಾಲೆಗೆ ಮಕ್ಕಳನ್ನು ಕಳಿಸಿಲ್ಲ ಎಂದರೆ ಏನೂ ಆಗುವುದಿಲ್ಲ…
Read More » -
Latest
ಕೊರೊನಾ ಸೋಂಕಿತರ ಬೆಡ್ಗಳನ್ನು ಮಂತ್ರಿಗಳ ಮನೆಗೆ ಹಾಕಿಕೊಳ್ಳಲಿ
ಕೊರೊನಾ ಸೋಂಕಿತರ ಬೆಡ್ ಗಳನ್ನು ರಾಜ್ಯ ಸರ್ಕಾರ ಹಾಸ್ಟೆಲ್ ಗಳಿಗೆ ನೀಡಲು ಮುಂದಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನಲೆಯಲ್ಲಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕೆಪಿಸಿಸಿ…
Read More » -
Latest
ಸ್ಯಾಂಡಲ್ ವುಡ್ ನ ಇನ್ನೋರ್ವ ನಟಿಗೂ ಕೊರೊನಾ ದೃಢ
ಕೊರೊನಾ ಮಹಾಮಾರಿ ಚಿತ್ರರಂಗವನ್ನೂ ಬಿಟ್ಟಿಲ್ಲ. ಈಗಾಗಲೇ ಕನ್ನಡ ಚಿತ್ರರಂಗದ ನಟ-ನಟಿಯರಿಗೂ ಸೋಂಕು ಕಾಣಿಸಿಕೊಂಡಿದ್ದು, ಇದೀಗ ಸ್ಯಾಂಡಲ್ ವುಡ್ ನ ಇನ್ನೋರ್ವ ನಟಿಗೂ ಕೊರೊನಾ ಪಾಸಿಟೀವ್ ಬಂದಿದೆ.
Read More » -
Latest
ಆಸ್ಪತ್ರೆಗೆ ಹೋಗಲಾಗದೇ ಪರದಾಡಿ ಪ್ರಾಣಬಿಟ್ಟ ಸೋಂಕಿತ
ತೀವ್ರ ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ 48 ವರ್ಷದ ಕೊರೊನಾ ಸೋಂಕಿತ ಆಂಬುಲೆನ್ಸ್ ಸಿಗದೇ ನರಳಾಡಿ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಬೇರೂನ್ ಕಿಲ್ಲಾದಲ್ಲಿ ನಡೆದಿದೆ.
Read More » -
Kannada News
ಕೊರೋನಾ ಹೊರತು ಬೇರೆ ರೋಗಿಗಳಿಗೆ ಜಿಲ್ಲಾ ಆಸ್ಪತ್ರೆ ಬಂದ್?
ಬಿಮ್ಸ್ ನಲ್ಲಿ ಸದ್ಯಕ್ಕೆ 740 ಬೆಡ್ ಗಳಿವೆ. ಇನ್ನೂ 300 ಬೆಡ್ ಹೆಚ್ಚಿಸಲಾಗುತ್ತಿದೆ. ಈ ಹಾಸಿಗೆಗಳನ್ನು ಕೋವಿಡ್ ಸೋಂಕಿತರಿಗೆ ಮಾತ್ರ ಮೀಸಲಿಟ್ಟು, ಉಳಿದವರನ್ನು ಖಾಸಗಿ ಆಸ್ಪತ್ರೆಗೆ ಕಳಿಸಲಾಗುವುದು…
Read More » -
Latest
11 ಲಕ್ಷದ ಗಡಿ ದಾಟಿದ ಸೋಂಕಿತರ ಸಂಖ್ಯೆ
ದೇಶದಲ್ಲಿ ಕೊರೊನಾ ಸೋಂಕು ಶರವೇಗದಲ್ಲಿ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 40,425 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಪೀಡಿತರ ಸಂಖ್ಯೆ 11,18,043ಕ್ಕೆ ಏರಿಕೆಯಾಗಿದೆ.
Read More » -
Latest
ಪತ್ನಿ ಹಾಗೂ ಇಬ್ಬರು ಮಕ್ಕಳನ್ನೇ ಕೊಂದ ಪಾಪಿ ಪತಿ?
ಕುಡಿದ ಮತ್ತಿನಲ್ಲಿ ಪತಿ ಮಹಾಶಯನೊಬ್ಬ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ದೆಹಲಿ ಹೊರವಲಯದ ನಿಹಾಲ್ ವಿಹಾರ್ ಫ್ಲಾಟ್ನಲ್ಲಿ ನಡೆದಿದೆ.
Read More »