Congress candidate
-
Latest
RCB ಮಹಿಳಾ ಕ್ರಿಕೆಟ್ ತಂಡದ ಮಾರ್ಗದರ್ಶಕಿಯಾದ ಸಾನಿಯಾ ಮಿರ್ಜಾ
ಭಾರತದ ಟೆನ್ನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಮಹಿಳಾ ಕ್ರಿಕೆಟ್ ತಂಡದ ಮಾರ್ಗದರ್ಶಕರಾಗಿ ನೇಮಕಗೊಂಡಿದ್ದಾರೆ.
Read More » -
Latest
*JDS ಅಭ್ಯರ್ಥಿಯ ಮನೆ ಮೇಲೆ IT ದಾಳಿ*
ಜೆಡಿಎಸ್ ಅಭ್ಯರ್ಥಿಗಳಿಗೆ ಆದಾಯ ತೆರಿಗೆ ಇಲಾಖೆ ಅಭ್ಯರ್ಥಿಗಳು ಬೆಳ್ಳಂ ಬೆಳಿಗ್ಗೆ ಶಾಕ್ ನೀಡಿದ್ದಾರೆ.
Read More » -
Latest
ಶಿವರಾತ್ರಿ ಮತ್ತು ಶರಣರ ದೃಷ್ಟಿಯಲ್ಲಿ ಶಿವ
ಭಾರತೀಯರು ಆಚರಿಸುವ ಎಲ್ಲ ಹಬ್ಬ ಹರಿದಿನಗಳಲ್ಲಿ `ಶಿವರಾತ್ರಿಯೇ ಸರ್ವಶ್ರೇಷ್ಠ'. ಶಿವರಾತ್ರಿಯಂದು ಪತಿತಪಾವನನೂ ..
Read More » -
Latest
*ರಾಜ್ಯ ಸರ್ಕಾರದ ಟೆಂಡರ್ ನಲ್ಲಿ ಭಾರಿ ಗೋಲ್ ಮಾಲ್; ಶಾಸಕರಿಂದಲೇ ಮಾಹಿತಿ ಬಹಿರಂಗ; ಡಿ.ಕೆ.ಶಿವಕುಮಾರ್ ಗಂಭೀರ ಆರೋಪ*
ರಾಜ್ಯ ಸರ್ಕಾರ ಇಲಾಖಾವಾರು ಟೆಂಡರ್ ಕರೆದಿದ್ದು, ತರಾತುರಿಯಲ್ಲಿ ಟೆಂಡರ್ ಹಂಚಿಕೆ ಮಾಡಿ ಗೋಲ್ ಮಾಲ್ ನಡೆಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
Read More » -
Latest
*ಶಿಕ್ಷಕಿಯನ್ನು ಬರ್ಬರವಾಗಿ ಹತ್ಯೆಗೈದು ಪರಾರಿಯಾದ ದುಷ್ಕರ್ಮಿಗಳು*
ಶಿಕ್ಷಕಿಯೊಬ್ಬರನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಬೆಂಗಳೂರಿನ ಶಾಂತಿನಗರದಲ್ಲಿ ನಡೆದಿದೆ.
Read More » -
Latest
*ಸಂತ ಸೇವಾಲಾಲ ಮಹಾಮಠ ಪ್ರತಿಷ್ಠಾನಕ್ಕೆ 10 ಕೋಟಿ ರೂ. ಬಿಡುಗಡೆ; ಸಿಎಂ ಬೊಮ್ಮಾಯಿ*
ಶ್ರೀ ಸಂತ ಸೇವಾಲಾಲ ಮಹಾಮಠ ಪ್ರತಿಷ್ಠಾನಕ್ಕೆ ಅನುದಾನ 10 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
Read More » -
Latest
*ಈ ಬಾರಿ ಚುನಾವಣೆಯಲ್ಲಿ ಬಂಡೆ ಒಡೆಯತ್ತೆ, ಹುಲಿಯಾ ಕಾಡಿಗೆ ಹೋಗುತ್ತೆ; ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯಗೆ ಟಾಂಗ್ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ*
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಗುಡುಗಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ವಿಧನಸಭೆ ಚುನಾವಣೆಯಲ್ಲಿ ಈಬಾರಿ ಬಂಡೆ ಒಡೆದು ಹೋಗುತ್ತೆ,…
Read More » -
Latest
*ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಬ್ಯಾಡ್ ಕೇಸ್ ನ ಗುಡ್ ಲಾಯರ್ ಎಂದ ಸಿದ್ದರಾಮಯ್ಯ*
ವಿಧಾನಸಭೆಯ ಕಲಾಪದ ವೇಳೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಕಾಲೆಳೆದ ಘಟನೆ ನಡೆದಿದೆ.
Read More » -
Latest
*ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AE*
ಲಂಚ ಪಡೆಯುತ್ತಿದ್ದಾಗ ಬೆಸ್ಕಾಂ ಎಇಯೊಬ್ಬರು ಲೋಕಾಯುಕ್ತ ಅಧಿಕಾರಿಗಳ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
Read More » -
Latest
*ಅಪಾರ್ಟ್ ಮೆಂಟ್ ನಿಂದ ಜಿಗಿದು ಯುವಕ ಆತ್ಮಹತ್ಯೆ*
ಯುವಕನೋರ್ವ ಅಪಾರ್ಟ್ ಮೆಂಟ್ ನ 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ವಿದ್ಯಾರಣ್ಯಪುರದ ಎನ್ ಟಿ ಐ ಜಂಕ್ಷನ್ ಬಳಿ ನಡೆದಿದೆ.
Read More »