Congress candidate
-
Latest
*DFO ವೆಂಕಟೇಶ್ ಗೆ ಲೋಕಾಯುಕ್ತ ಶಾಕ್*
ಬೆಂಗಳೂರು, ರಾಮನಗರ, ಕೋಲಾರದಲ್ಲಿ ಏಕಕಾಲದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
Read More » -
Latest
ಬಿಬಿಎಂಪಿ ಆಡಳಿತ ಸುಧಾರಣೆ ಕುರಿತ ವರದಿ ಸಲ್ಲಿಕೆ
2 ನೇ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಟಿ.ಎಂ. ವಿಜಯ ಭಾಸ್ಕರ್ ಅವರು ಬಿಬಿಎಂಪಿ ಆಡಳಿತ ಸುಧಾರಣೆ ಕುರಿತ ವರದಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಸಲ್ಲಿಸಿದರು.
Read More » -
Latest
*ಕೆಂಗಲ್ ಹನುಮಂತಯ್ಯ ಅವರ ಕುರಿತ ಗ್ರಂಥ ಇದೇ ವರ್ಷ ಬಿಡುಗಡೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಪ್ರತಿ ಕನ್ನಡಿಗನಿಗೂ ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ಅವರ ಬದುಕು, ಹೋರಾಟದ ಬಗ್ಗೆ ಪರಿಚಯಿಸುವ ಗ್ರಂಥವನ್ನು ಇದೇ ವರ್ಷ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ…
Read More » -
Latest
ವಿಸ್ತರಣೆಯಾಗುತ್ತಾ ಸಂಚಾರ ನಿಯಮ ಉಲ್ಲಂಘನೆ ದಂಡ ರಿಯಾಯಿತಿ ಅವಧಿ?
ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಘೋಷಿಸಿದ ದಂಡ ಪಾವತಿ ಮೇಲಿನ ಶೇ.50ರಷ್ಟು ರಿಯಾಯಿತಿ ಅವಧಿ ನಾಳೆ (ಫೆ.11) ಅಂತ್ಯವಾಗಲಿದೆ.
Read More » -
Latest
ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಕಿಚ್ಚ ಅಭಿಮಾನಿಗಳ ಅಸಮಾಧಾನದ ಕಿಚ್ಚು: ಲಘು ಲಾಠಿಚಾರ್ಜ್
ಮಹರ್ಷಿ ವಾಲ್ಮೀಕಿ ಜಾತ್ರೆ ಸಂದರ್ಭದಲ್ಲಿ ನಟ ಕಿಚ್ಚ ಸುದೀಪ್ ಅಭಿಮಾನಿಗಳ ಆಕ್ರೋಶ ವ್ಯಕ್ತವಾಗಿದ್ದು ವಾಲ್ಮೀಕಿ ಪೀಠದ ಸ್ವಾಮೀಜಿ ಪ್ರಸನ್ನಾನಂದಪುರಿ ಅವರು ತಮ್ಮ ಭಾಷಣವನ್ನೇ ಮೊಟಕುಗೊಳಿಸಬೇಕಾಯಿತು.
Read More » -
Latest
*ಸಚಿವ ನಿರಾಣಿ ಒಡೆತನದ ಕಾರ್ಖಾನೆ ಬಾಯ್ಲರ್ ದುರಂತ; ಓರ್ವ ಸಾವು; ನಾಲ್ವರ ಸ್ಥಿತಿ ಗಂಭೀರ*
ಸಕ್ಕರೆ ಕಾರ್ಖಾನೆಯ ಬಾಯ್ಲರ್ ಸ್ಫೋಟಗೊಂಡು ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನಲ್ಲಿ ನಡೆದಿದೆ.
Read More » -
Latest
ಇಸ್ರೋದಿಂದ 3 ಉಪಗ್ರಹಗಳನ್ನು ಹೊತ್ತ ಹೊಸ ರಾಕೆಟ್ SSLV-D2 ಉಡಾವಣೆ
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) 3 ಉಪಗ್ರಹಗಳನ್ನು ಹೊತ್ತ ಹೊಸ ರಾಕೆಟ್ SSLV-D2ನ್ನು ಇಂದು ಯಶಸ್ವಿಯಾಗಿ ಉಡಾವಣೆ ಮಾಡಿದೆ.
Read More » -
Latest
*ಇಂದಿನಿಂದ ರಾಜ್ಯ ಬಜೆಟ್ ಅಧಿವೇಶನ; ವಿಧಾನಸೌಧದ ಸುತ್ತ ನಿಷೇಧಾಜ್ಞೆ ಜಾರಿ*
ಇಂದಿನಿಂದ ವಿಧಾನಮಂಡಲ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಫೆಬ್ರವರಿ 17ರಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರಾಜ್ಯ ಬಜೆಟ್ ಮಂಡನೆ ಮಾಡಲಿದ್ದಾರೆ.
Read More » -
Latest
ಭಾರತದ ಮೊಟ್ಟ ಮೊದಲ ಗರ್ಭಕೋಶ ಕ್ಯಾನ್ಸರ್ ಲಸಿಕೆ ಮಾರುಕಟ್ಟೆಗೆ ಬರಲು ಕ್ಷಣಗಣನೆ
ಕ್ಯಾನ್ಸರ್ ಬಂತೆಂದರೆ ಮನುಷ್ಯನ ಕಥೆಯೇ ಮುಗಿಯಿತು ಎಂಬಷ್ಟರ ಮಟ್ಟಿಗೆ ಡೆಡ್ಲಿ ಕಾಯಿಲೆಯಾಗಿ ಬಿಂಬಿಸಲ್ಪಟ್ಟ ದಿನಗಳು ಈಗ ದೂರಾಗುತ್ತಿವೆ.
Read More » -
Latest
*ರಮೇಶ್ ಜಾರಕಿಹೊಳಿ ಕೋರ್ಟ್ ನಲ್ಲಿ ಅಫಿಡಫಿಟ್ ಯಾಕೆ ಹಾಕಿದ್ದಾರೆ? ; ಡಿ.ಕೆ.ಶಿವಕುಮಾರ್*
ಯಡಿಯೂರಪ್ಪನವರಿಂದ ಯಾವ ತಪ್ಪಾಗಿತ್ತು ಎಂದು ಅಧಿಕಾರ ಕಿತ್ತುಕೊಂಡಿರಿ? ಬಿಜೆಪಿ ನಾಯಕರಿಗೆ ಡಿ.ಕೆ.ಶಿವಕುಮಾರ್ ಪ್ರಶ್ನೆ
Read More »