Congress candidate
-
Uncategorized
*ಭೀಕರ ವಿಮಾನ ದುರಂತ; ಥಾಣೆ ಮೂಲದ ಒಂದೇ ಕುಟುಂಬದ ನಾಲ್ವರು ಸೇರಿ 72 ಜನ ಸಜೀವದಹನ*
ನೇಪಾಳದಲ್ಲಿ ಸಂಭವಿಸಿದ ವಿಮಾನ ದುರಂತದಲ್ಲಿ ಮಹಾರಾಷ್ಟ್ರದ ಥಾಣೆ ಮೂಲದ ಒಂದೇ ಕುಟುಂಬದ ನಾಲ್ವರು ಸೇರಿದಂತೆ 72 ಜನರು ಸಜೀವದಹನಗೊಂಡಿದ್ದಾರೆ.
Read More » -
Karnataka News
ಕಾಗೇರಿ ಗಾಡ್ ಫಾದರ್ ಇಲ್ಲದೇ ಮೇಲೆ ಬಂದವರು: ಮುಖ್ಯಮಂತ್ರಿ ಬೊಮ್ಮಾಯಿ
ವಿಶ್ವೇಶ್ವರ ಹೆಗಡೆ ಕಾಗೇರಿ ಸಾಮಾಜಿಕ ಜೀವನಕ್ಕೆ ಬಂದಿದ್ದು ಕಾರ್ಯಕರ್ತನಾಗಿ. ಹಗಲಿರುಳೂ ಕೆಲಸ ಮಾಡಿ ಇಂದು ರಾಜ್ಯದಲ್ಲಿ ಮನೆಮಾತಾಗಿದ್ದಾರೆ ಎಂದು ಮುಖ್ಯಮಂತ್ರ ಬಸವರಾಜ ಬೊಮ್ಮಾಯಿ ಶ್ಲಾಘಿಸಿದರು.
Read More » -
Latest
*ಅಕ್ರಮ ಸಂಬಂಧ: ಪತ್ನಿಯ ಪ್ರಿಯಕರನ ತಲೆ ಕತ್ತರಿಸಿದ ಪತಿ*
ಪತ್ನಿ ಜೊತೆ ಅಕ್ರಮ ಸಂಬಮ್ಧ ಹೊಂದಿದ್ದ ವ್ಯಕ್ತಿಯೋರ್ವನನ್ನು ಪತಿ ಬರ್ಬರವಾಗಿ ಹತ್ಯೆಗೈದ ಘಟನೆ ಜಾರ್ಖಂಡ್ ನ ಲೊಂಜೋ ಗ್ರಾಮದಲ್ಲಿ ನಡೆದಿದೆ.
Read More » -
ಕುಮಟಾದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಖಚಿತ: ಸಿಎಂ ಬೊಮ್ಮಾಯಿ
ಅರಣ್ಯ ವಾಸಿಗಳ ಹಕ್ಕಿನ ಬಗ್ಗೆ ಸಪ್ರಿಂ ಕೋರ್ಟಿನಲ್ಲಿ ಈಗಾಗಲೇ ಅಪಾಡವಿಟ್ ಸಲ್ಲಿಸಲಾಗಿದೆ. ಇನ್ನೊಂದು ಅಪಾಡವಿಟ್ ಸಲ್ಲಿಸುತ್ತೇವೆ. ನಮ್ಮ ಸರಕಾರ ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸುವ ಕೆಲಸ ಮಾಡುವುದಿಲ್ಲ.
Read More » -
Latest
*ಭೀಕರ ವಿಮಾನ ದುರಂತ: 35ಕ್ಕೂ ಹೆಚ್ಚು ಪ್ರಯಾಣಿಕರ ದುರ್ಮರಣ*
72 ಜನರಿದ್ದ ಯೇಟಿ ಏರ್ ಲೈನ್ಸ್ ವಿಮಾನ ಪತನ ಪ್ರಕರಣದಲ್ಲಿ 35ಕ್ಕೂ ಹೆಚ್ಚು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಹಲವು ಪ್ರಯಾಣಿಕರ ಸ್ಥಿತಿ ಗಂಭೀರವಾಗಿದೆ.
Read More » -
Latest
ಶಿರಸಿಯ ಮಾರಿಕಾಂಬೆಯಲ್ಲಿ ಸಿಎಂ ಬೊಮ್ಮಾಯಿ ಬೇಡಿಕೊಂಡಿದ್ದೇನು?
ದಕ್ಷಿಣಾಯಣದಿಂದ ಉತ್ತರಾಯಣಕ್ಕೆ ಸೂರ್ಯ ಪಥ ಬದಲಿಸುತ್ತಿರುವ ಸಂಕ್ರಮಣದ ಕಾಲ ಇದು.
Read More » -
Latest
*ಶೀತ ಅಲೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ*
ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಇಂದಿನಿಂದ ಶೀತಗಾಳಿ, ಚಳಿ ಹೆಚ್ಚಾಗಲಿದೆ.
Read More » -
Uncategorized
*68 ಪ್ರಯಾಣಿಕರಿದ್ದ ವಿಮಾನ ಪತನ; ರನ್ ವೇ ನಲ್ಲಿಯೇ ಹೊತ್ತಿ ಉರಿದ ವಿಮಾನ*
68 ಪ್ರಯಾಣಿಕರನ್ನು ಹೊತ್ತು ಸಾಗಿದ್ದ ವಿಮಾನವೊಂದು ಏರ್ ಪೋರ್ಟ್ ನಲ್ಲಿಯೇ ಪತನಗೊಂಡ ಘಟನೆ ನೇಪಾಳದಲ್ಲಿ ನಡೆದಿದೆ.
Read More » -
Karnataka News
ಶಿರಸಿ ಪ್ರತ್ಯೇಕ ಜಿಲ್ಲೆ ರಚನೆ: ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದ್ದೇನು ?
ಶಿರಸಿ ಪ್ರತ್ಯೇಕ ಜಿಲ್ಲೆ ಬಗ್ಗೆ ಮುಖ್ಯಮಂತ್ರಿ ಬೊಮ್ಮಾಯಿ ಸಕಾರಾತ್ಮಕವಾಗಿ ಮಾತಾಡಿರುವುದು ಶಿರಸಿಗರಲ್ಲಿ ಪ್ರತ್ಯೇಕ ಜಿಲ್ಲೆಯ ಬೇಡಿಕೆಗೆ ಮತ್ತಷ್ಟು ಬಲ ಸಿಕ್ಕಂತಾಗಿದೆ.
Read More » -
Latest
*ಶಿರಸಿಯಲ್ಲಿ ಪರಿಸರ ವಿಶ್ವ ವಿದ್ಯಾಲಯ ಸ್ಥಾಪನೆಗೆ ನಿರ್ಧಾರ*
ಉತ್ತರ ಕನ್ನಡ ಜಿಲ್ಲೆಯಲ್ಲಿನ ಅರಣ್ಯವಾಸಿಗಳು ಯಾವುದೇ ಭಯಪಡುವ ಅಗತ್ಯವಿಲ್ಲ, ಹಕ್ಕು ಪತ್ರ ವಿತರಣೆ ಮಾಡಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಭರವಸೆ ನೀಡಿದ್ದಾರೆ.
Read More »