Congress candidate
-
Latest
ಮೀಸಲಾತಿ, ಸಂಪುಟ ವಿಸ್ತರಣೆಗೆ ಹೈಕಮಾಂಡ್ ಕೊಡ್ತಾ ಒಪ್ಪಿಗೆ?
ಬೆಂಗಳೂರು: ರಾಜ್ಯದ ಸಂಪುಟ ವಿಸ್ತರಣೆಗೆ ಪಕ್ಷದ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ ಎಂಬ ಸುಳಿವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೀಡಿದ್ದಾರೆ.
Read More » -
Latest
*ಕೊರಿಯರ್ ಕಚೇರಿಯಲ್ಲಿ ಮಿಕ್ಸಿ ಸ್ಫೋಟ; ಇಬ್ಬರು ವಶಕ್ಕೆ*
ಡಿಟಿಡಿಸಿ ಕೊರಿಯರ್ ಕಚೇರಿಯಲ್ಲಿ ಮಿಕ್ಸಿ ಸ್ಫೋಟಗೊಂಡ ಪರಿಣಾಮ ವ್ಯಕ್ತಿಯೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಹಾಸನದ ಕುವೆಂಪು ನಗರದಲ್ಲಿ ನಡೆದಿದೆ.
Read More » -
Latest
*ಫಾರ್ಮಾ ಲ್ಯಾಬ್ ನಲ್ಲಿ ಬೆಂಕಿ ದುರಂತ; ನಾಲ್ವರ ಸಜೀವ ದಹನ*
ಫಾರ್ಮಾ ಕಂಪನಿಯ ಲ್ಯಾಬ್ ನಲ್ಲಿ ಭೀಕರ ಅಗ್ನಿ ಅವಘಢ ಸಂಭವಿಸಿದ್ದು, ನಾಲ್ವರು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.
Read More » -
Kannada News
ಬೆಳಗಾವಿಯಲ್ಲಿ ಇಂದು ಕಾಂಗ್ರೆಸ್ ಸೇರುವವರ ಪಟ್ಟಿ
ಮಂಗಳವಾರ ಬೆಳಗಾವಿಯಲ್ಲಿ ವಿವಿಧ ಮುಖಂಡರು ಕಾಂಗ್ರೆಸ್ ಸೇರಲಿದ್ದಾರೆ. ಈ ಕುರಿತು ಸಂಜೆ 4 ಗಂಟೆಗೆ ಕಾರ್ಯಕ್ರಮ ಆಯೋಜನೆಯಾಗಿದೆ.
Read More » -
Kannada News
*ಬೆಳಗಾವಿಯಲ್ಲಿ ಹೂಡಿಕೆಗೆ ರಾಕ್ ಸ್ಪೇಸ್ ಕಂಪನಿ ಆಸಕ್ತಿ, ಸಚಿವರ ಜತೆ ಮಾತುಕತೆ*
ಅಮೆರಿಕದ ರಾಕ್ ಸ್ಪೇಸ್ ಕಂಪನಿಯು ಬೆಳಗಾವಿಯಲ್ಲಿ ತನ್ನ ಕ್ಲೌಡ್ ತಂತ್ರಜ್ಞಾನದ ನಾವೀನ್ಯತಾ ಕೇಂದ್ರವನ್ನು ಸ್ಥಾಪಿಸುವ ಸಂಬಂಧ ಐಟಿ-ಬಿಟಿ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಅವರೊಂದಿಗೆ ಪೂರ್ವಭಾವಿ ಮಾತುಕತೆ…
Read More » -
Latest
*ಎಸ್.ಸಿ. ಹಾಗೂ ಎಸ್.ಟಿ. ಮೀಸಲು ಹೆಚ್ಚಳ ವಿಧೇಯಕ ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರ*
ಶಿಕ್ಷಣ ಮತ್ತು ಉದ್ಯೋಗದಲ್ಲಿ ಪರಿಶಿಷ್ಟ ಜಾತಿಯ ಮೀಸಲು ಪ್ರಮಾಣವನ್ನು ಶೇ. 15 ರಿಂದ 17ಕ್ಕೆ ಹಾಗೂ ಪರಿಶಿಷ್ಟ ಪಂಗಡದ ಮೀಸಲು ಪ್ರಮಾಣವನ್ನು ಶೇ. 3 ರಿಂದ 7ಕ್ಕೆ…
Read More » -
Kannada News
*ಪ್ರತಿಭಟನಾ ಸ್ಥಳಕ್ಕೆ ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಭೇಟಿ, ಅಹವಾಲು ಸ್ವೀಕಾರ*
ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಾನಾ ಸಂಘಟನೆಗಳು ಬಸ್ತವಾಡ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ಭೇಟಿ ನೀಡಿದ ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಪ್ರತಿಭಟನಾಕಾರರ ಅಹವಾಲು ಸ್ವೀಕರಿಸಿದರು.
Read More » -
Latest
*ಹೇಮಾವತಿ ಜಲಾಶಯ ಸಂತ್ರಸ್ತರಿಗೆ ಹಕ್ಕುಪತ್ರ ಮಂಜೂರಿಗೆ ಕಾನೂನು ತಿದ್ದುಪಡಿ:ಆರ್. ಅಶೋಕ*
ಹಾಸನ ಜಿಲ್ಲೆ ಹೇಮಾವತಿ ಜಲಾಶಯ ವ್ಯಾಪ್ತಿಯ ನಿರಾಶ್ರಿತರಿಗೆ ಹಕ್ಕು ಪತ್ರ ನೀಡಲು ಮುಖ್ಯಮಂತ್ರಿಗಳೊAದಿಗೆ ಚರ್ಚಿಸಿ, ಅನುಭೋಗದಾರರ ಪೂರ್ವಿಕರ ಮಹಜರು ಮಾಡಿ, ನೈಜ ಫಲಾನುಭವಿಗಳಿಗೆ ಹಕ್ಕುಪತ್ರ ನೀಡಲು ಕಾನೂನು…
Read More » -
Latest
*ಲೋಕೋಪಯೋಗಿ 330 ಕಿರಿಯ ಇಂಜಿನಿಯರ್ ನೇಮಕ; ಅರ್ಹತಾ ಪಟ್ಟಿ ಶೀಘ್ರ ಪ್ರಕಟ*
ಕರ್ನಾಟಕ ಲೋಕಸೇವಾ ಆಯೋಗದ ಮೂಲಕ ನೇಮಕಾತಿ ಪ್ರಕ್ರಿಯೆಯಲ್ಲಿರುವ ಲೋಕೋಪಯೋಗಿ ಇಲಾಖೆಯ ೩೩೦ ಕಿರಿಯ ಇಂಜಿನಿಯರ್ಗಳ ಅರ್ಹತಾ ಪಟ್ಟಿಯನ್ನು ಶೀಘ್ರ ಪ್ರಕಟಿಸಲು ಕ್ರಮವಹಿಸಲಾಗುವುದು ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ…
Read More » -
Latest
*ಖಾಸಗಿ ಕಾಲೇಜು ಹಾಗೂ ಕೈಗಾರಿಕೆಗಳ ಸಹಯೋಗದಲ್ಲಿ ಪಿ.ಹೆಚ್.ಡಿ ಸಂಶೋಧನೆ ಅವಕಾಶಕ್ಕೆ ಚಿಂತನೆ*
ವಿಶ್ವವಿದ್ಯಾಲಯಗಳ ಸಂಶೋಧನೆಯಲ್ಲಿ ನಾವೀನ್ಯತೆ ತರಲು ಹಾಗೂ ಸಂಶೋಧನಾ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಖಾಸಗಿ ಕಾಲೇಜು ಹಾಗೂ ಕೈಗಾರಿಕೆಗಳ ಸಹಯೋಗದಲ್ಲಿ ಪಿ.ಹೆಚ್.ಡಿ ಸಂಶೋಧನೆ ಕೈಗೊಳ್ಳಲು ಅವಕಾಶ ನೀಡಲು…
Read More »