Congress candidate
-
Kannada News
*ಬ್ಯಾಟರಿ ಹಾಗೂ ಇ-ತ್ಯಾಜ್ಯ ವಿಲೇವಾರಿಗೆ ಕಾನೂನು: ಸಚಿವ ಆನಂದ್ ಸಿಂಗ್*
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಇ-ತ್ಯಾಜ್ಯ ಸಂಸ್ಕರಣೆ ಮತ್ತು ಮರುಬಳಕೆ ಕರಿತು ೨೦೧೬ರಲ್ಲಿ ನಿಯಮಗಳನ್ನು ರೂಪಿಸಲಾಗಿದೆ. ಶೀಘ್ರವಾಗಿ ಎಲೆಕ್ಟಿçಕಲ್ ವಾಹನಗಳ ಬ್ಯಾಟರಿ ಹಾಗೂ ಇ-ತ್ಯಾಜ್ಯ ವಿಲೇವಾರಿಗೆ…
Read More » -
Kannada News
*ಪೋಕ್ಸೋ ಪ್ರಕರಣ ವಿಚಾರಣೆಗೆ ವಿಶೇಷ ನ್ಯಾಯಾಲಯಗಳ ಸ್ಥಾಪನೆ*
ಪೋಕ್ಸೋ ಪ್ರಕರಣಗಳ ವಿಚಾರಣೆ ನಡೆಸಲು ಪ್ರತಿ ಜಿಲ್ಲೆಯಲ್ಲಿ ವಿಚಾರಣೆ ನಡೆಸಲು ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಲಾಗಿದೆ. ನ್ಯಾಯಾಲಯಗಳಲ್ಲಿ ಪೋಕ್ಸೋ ಪ್ರಕರಣಗಳ ವಿಚಾರಣೆಗೆ ಅನುವಾಗುವಂತೆ ಸಹಾಯಕ ಸರ್ಕಾರಿ ಅಭಿಯೋಜಕರನ್ನು ನೇಮಿಸಲಾಗುತ್ತಿದೆ…
Read More » -
Latest
*ಪ್ರತಿ ಜಿಲ್ಲೆ ಹಾಗೂ ನಗರ ವ್ಯಾಪ್ತಿಯಲ್ಲಿ ಸೈಬರ್ ಪೊಲೀಸ್ ಠಾಣೆ ಸ್ಥಾಪನೆ*
ಸೈಬರ್ ಅಪರಾಧಗಳನ್ನು ಸಮರ್ಥವಾಗಿ ನಿಭಾಯಿಸಲು ಹಾಗೂ ಸೈಬರ್ ಕ್ರೈಂ ವಂಚನೆಗೊಳಗಾದವರ ನೆರವಿಗಾಗಿ ಸರ್ಕಾರವು ಬೆಂಗಳೂರು ನಗರದಲ್ಲಿ 8 ಹಾಗೂ ಪ್ರತಿ ಜಿಲ್ಲೆ ಹಾಗೂ ನಗರ ವ್ಯಾಪ್ತಿಯಲ್ಲಿ ವಿಶೇಷ…
Read More » -
Kannada News
*ಅಧಿವೇಶನದ ನಡುವೆಯೇ ದೆಹಲಿಗೆ ತೆರಳಿದ ಸಿಎಂ*
ಹೈಕಮಾಂಡ್ ಬುಲಾವ್ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅಧಿವೇಶನದ ನಡುವೆಯೇ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.
Read More » -
Latest
*ರಾಜ್ಯಾದ್ಯಂತ ಮಾಸ್ಕ್ ಕಡ್ಡಾಯ; ಹೊಸ ವರ್ಷಾಚರಣೆಗೂ ಖಡಕ್ ರೂಲ್ಸ್ ಜಾರಿ*
ರಾಜ್ಯದಲ್ಲಿ ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಮುಂಜಾಗೃತಾ ಕ್ರಗಳನ್ನು ಕೈಗೊಂಡಿದ್ದು, ರಾಜ್ಯಾದ್ಯಂತ ಇಂದಿನಿಂದ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.
Read More » -
Kannada News
ಯುವಕಾಂಗ್ರೆಸ್ ನಿಂದ ಸುವರ್ಣ ವಿಧಾನಸೌಧ ಮುತ್ತಿಗೆ ಯತ್ನ; ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು
ರಾಜ್ಯ ಸರಕಾರದ ಭ್ರಷ್ಟಾಚಾರ ಸೇರಿದಂತೆ ವಿವಿಧ ಧೋರಣೆಗಳನ್ನು ವಿರೋಧಿಸಿ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಯುವಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Read More » -
Uncategorized
*ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಆಸ್ಪತ್ರೆಗೆ ದಾಖಲು*
ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.
Read More » -
Kannada News
ಕ್ವಾರಿ ಮಾಲೀಕರ ಸಮಸ್ಯೆ ಪರಿಹರಿಸಲು ಯತ್ನ : ಎಂಎಲ್ ಸಿ ಚನ್ನರಾಜ ಹಟ್ಟಿಹೊಳಿ ಭರವಸೆ
ಬೆಳಗಾವಿ: ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ KMMCR-1994ರ ನಿಯಮಗಳಲ್ಲಿ ತಿದ್ದುಪಡಿ ಕುರಿತ ಕ್ವಾರಿ ಮಾಲೀಕರ ಬೇಡಿಕೆ ಶೀಘ್ರ ಈಡೇರಿಸುವ ಭರವಸೆಯನ್ನು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ…
Read More » -
Latest
*ರಾಜ್ಯದಲ್ಲಿ ಮತ್ತೆ ಜಾರಿಯಾಗುತ್ತ ಟಫ್ ರೂಲ್ಸ್?; ಸಿಎಂ ಬೊಮ್ಮಾಯಿ ಸ್ಪಷ್ಟನೆ*
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಕಳೆದ ಮೂರು ದಿನಗಳಲಿ ಕೋವಿಡ್ ಹೈ ರಿಸ್ಕ್ ದೇಶಗಳಿಂದ ಬಂದಿರುವ 12 ಪ್ರಯಾಣಿಕರಲ್ಲಿ ಕೋವಿಡ್ ಪಾಸಿಟಿವ್ ಪತ್ತೆಯಾಗಿದೆ.…
Read More » -
Kannada News
ಬೆಳಗಾವಿ ಪ್ರಾದೇಶಿಕ ಆಯುಕ್ತರಾಗಿ ಎಂ.ಜಿ. ಹಿರೇಮಠ ಅಧಿಕಾರ ಸ್ವೀಕಾರ
ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರಾಗಿ ಎಂ.ಜಿ.ಹಿರೇಮಠ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.
Read More »