Congress candidate
-
Kannada News
*ನಾವು ಹುಟ್ಟಿನಿಂದಲೇ ಹಿಂದುಗಳು, ಬಿಜೆಪಿಯವರಂತೆ ನಾಟಕೀಯ ಹಿಂದುತ್ವ ನಮ್ಮದಲ್ಲ ಎಂದ ಡಿ.ಕೆ. ಶಿವಕುಮಾರ್*
‘ನಾವೆಲ್ಲರೂ ಹುಟ್ಟುತ್ತಲೇ ಹಿಂದೂಗಳು, ಸಾಯುವಾಗಲೂ ಹಿಂದೂಗಳೇ, ಹಿಂದೂ ಆಚರಣೆಗಳನ್ನೇ ಪಾಲಿಸುತ್ತಾ ಬಂದಿದ್ದೇವೆ. ನಮ್ಮಲ್ಲಿ ಹಿಂದೂ ಭಾವ, ಭಕ್ತಿ, ಆಚಾರ, ವಿಚಾರ, ಅಡಗಿದೆ. ಆದರೆ ಬಿಜೆಪಿಯವರು ನಾಟಕದ ಹಿಂದುತ್ವ…
Read More » -
Latest
*BREAKING: ಶಿಕ್ಷಕನಿಂದ ಮನಬಂದಂತೆ ಹಲ್ಲೆ; ವಿದ್ಯಾರ್ಥಿ ದಾರುಣ ಸಾವು*
ಅತಿಥಿ ಶಿಕ್ಷಕನೊಬ್ಬ ವಿದ್ಯಾರ್ಥಿಯ ಮೇಲೆ ಮನ ಬಂದಂತೆ ಹಲ್ಲೆ ನಡೆಸಿದ್ದು, ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ನರಗುಂದ ತಾಲೂಕಿನ ಹದ್ಲಿ ಗ್ರಾಮದಲ್ಲಿ ನಡೆದಿದೆ.
Read More » -
Kannada News
ಕಾಂಗ್ರೆಸ್ ಜಂಟಿ ಬಸ್ ಯಾತ್ರೆ ಬೆಳಗಾವಿಯಿಂದ: ದಿನಾಂಕವೂ ನಿರ್ಧಾರ
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಮತ್ತು ವಿಧಾನ ಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಜಂಟಿ ಬಸ್ ಯಾತ್ರೆಗೆ ಸ್ಥಳ ಮತ್ತು ದಿನಾಂಕ ಎರಡೂ ನಿರ್ಧಾರವಾಗಿದೆ.
Read More » -
Latest
ಸಾರಿಗೆ ಬಸ್ ಡಿಕ್ಕಿ; ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು
ಸಾರಿಗೆ ಬಸ್ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಳ್ಳಾರಿಯ ಹಲಕುಂದಿ ಬಳಿ ನಡೆದಿದೆ.
Read More » -
Kannada News
ವಿಧಾನಸಭೆ, ವಿಧಾನ ಪರಿಷತ್ ಕಲಾಪ ಮುಂದೂಡಿಕೆ
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಇಂದಿನಿಂದ ಹತ್ತು ದಿನಗಳ ಕಾಲ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಿದೆ.
Read More » -
Kannada News
*ಬೆಳಗಾವಿಗೆ ನುಗ್ಗಲು ಯತ್ನ; ಮಹಾ ವಿಕಾಸ ಅಗಾಡಿ ಕಾರ್ಯಕರ್ತರನ್ನು ತಡೆದ ಪೊಲೀಸರು*
ಬೆಳಗಾವಿಯಲ್ಲಿ ಎಂಇಎಸ್ ಆಯೋಜಿಸಿದ್ದ ಮಹಾಮೆಳಾವ್ ಗೆ ತಡೆ ನೀಡಿದ ಬೆನ್ನಲ್ಲೇ ಮಹಾರಾಷ್ಟ್ರ ವಿಕಾಸ್ ಅಗಾಡಿ ಕಾರ್ಯಕರ್ತರು ಕರ್ನಾಟಕದ ಗಡಿಯೊಳಗೆ ನುಗ್ಗಲು ಯತ್ನಿಸಿದ್ದಾರೆ.
Read More » -
Uncategorized
*ಸುವರ್ಣವಿಧಾನಸೌಧದ ಮೆಟ್ಟಿಲುಗಳ ಮೇಲೆ ಕಾಂಗ್ರೆಸ್ ಧರಣಿ; ಅಧಿವೇಶನ ಆರಂಭಕ್ಕೂ ಮೊದಲೇ ಸಾವರ್ಕರ್ ಭಾವಚಿತ್ರ ಸಮರ*
ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ಆಗಮಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ವಿಧಾನಸೌಧದ ಮೆಟ್ಟಿಲುಗಳ ಮೇಲೆ ಕುಳಿತು ಪ್ರತಿಭಟನೆ ನಡೆಸಿದ್ದಾರೆ.
Read More » -
Uncategorized
*ಈಶ್ವರಪ್ಪ ಬಹಿಷ್ಕಾರ ಹಾಕಿದ್ರಾ ಬೆಳಗಾವಿ ಅಧಿವೇಶನಕ್ಕೆ?*
ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಇಂದಿನಿಂದ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಆಗಮಿಸಿದ್ದಾರೆ.
Read More » -
Kannada News
*MES ಮಹಾಮೇಳಾವ್ ಗೆ ಬ್ರೇಕ್; ಪುಂಡಾಟಕ್ಕೆ ಖಾಕಿ ಗುನ್ನಾ*
ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಇಂದಿನಿಂದ ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಇದಕ್ಕೆ ವಿರುದ್ಧವಾಗಿ ಟಿಳಕವಾಡಿಯಲ್ಲಿ ಎಂಇಎಸ್ ಮಹಾಮೆಳಾವ್ ಆಯೋಜನೆ ಮಾಡಿತ್ತು. ಆದರೆ ಇದೀಗ ಮಹಾಮೆಲಾವ್ ಗೆ ತಡೆ…
Read More » -
Latest
ಪೇಟೆಂಟ್ ಫೈಲಿಂಗ್ ವಿಲೇವಾರಿ ಸಮಯ ಕಡಿತಗೊಳಿಸಲು ಕೇಂದ್ರದ ಚಿಂತನೆ
ಪೇಟೆಂಟ್ಗಾಗಿ ಸಲ್ಲಿಸಲಾದ ಅರ್ಜಿಗಳನ್ನು ವಿಲೇವಾರಿಗೊಳಿಸುವ ಸಮಯವನ್ನು ಮತ್ತಷ್ಟು ಕಡಿಮೆ ಮಾಡುವಲ್ಲಿ ಕೇಂದ್ರ ಸರಕಾರ ತೊಡಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
Read More »