Congress candidate
-
Uncategorized
*ಈಶ್ವರಪ್ಪ ಬಹಿಷ್ಕಾರ ಹಾಕಿದ್ರಾ ಬೆಳಗಾವಿ ಅಧಿವೇಶನಕ್ಕೆ?*
ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಇಂದಿನಿಂದ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಆಗಮಿಸಿದ್ದಾರೆ.
Read More » -
Kannada News
*MES ಮಹಾಮೇಳಾವ್ ಗೆ ಬ್ರೇಕ್; ಪುಂಡಾಟಕ್ಕೆ ಖಾಕಿ ಗುನ್ನಾ*
ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಇಂದಿನಿಂದ ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಇದಕ್ಕೆ ವಿರುದ್ಧವಾಗಿ ಟಿಳಕವಾಡಿಯಲ್ಲಿ ಎಂಇಎಸ್ ಮಹಾಮೆಳಾವ್ ಆಯೋಜನೆ ಮಾಡಿತ್ತು. ಆದರೆ ಇದೀಗ ಮಹಾಮೆಲಾವ್ ಗೆ ತಡೆ…
Read More » -
Latest
ಪೇಟೆಂಟ್ ಫೈಲಿಂಗ್ ವಿಲೇವಾರಿ ಸಮಯ ಕಡಿತಗೊಳಿಸಲು ಕೇಂದ್ರದ ಚಿಂತನೆ
ಪೇಟೆಂಟ್ಗಾಗಿ ಸಲ್ಲಿಸಲಾದ ಅರ್ಜಿಗಳನ್ನು ವಿಲೇವಾರಿಗೊಳಿಸುವ ಸಮಯವನ್ನು ಮತ್ತಷ್ಟು ಕಡಿಮೆ ಮಾಡುವಲ್ಲಿ ಕೇಂದ್ರ ಸರಕಾರ ತೊಡಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
Read More » -
Latest
ಸಾರ್ವಜನಿಕ ಉನ್ನತ ಶಿಕ್ಷಣ ಸಂಸ್ಥೆಗಳ ಮಸೂದೆ-2022ಕ್ಕೆ ಇನ್ನಷ್ಟು ಸೇರ್ಪಡೆಗಳಾಗಲಿ
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕರ್ನಾಟಕ ಘಟಕದ ವತಿಯಿಂದ ಉನ್ನತ ಶಿಕ್ಷಣ ಇಲಾಖೆ ಜಾರಿಗೆ ತರಲು ಯೋಜಿಸಿರುವ ಕರ್ನಾಟಕ ರಾಜ್ಯ ಸಾರ್ವಜನಿಕ ಉನ್ನತ ಶಿಕ್ಷಣ ಸಂಸ್ಥೆಗಳ ಮಸೂದೆ…
Read More » -
Kannada News
ಗಡಿ ವಿವಾದ : ಜನಪ್ರತಿನಿಧಿಗಳ ನಿರ್ಲಕ್ಷ ಮತ್ತು ಕೇಂದ್ರದ ನಿಲುವಿಗೆ ಚಿಂಚಣಿ ಶ್ರೀಗಳ ಅಕ್ಷೇಪ
ಕರ್ನಾಟಕ ಮಹಾರಾಷ್ಟ್ರ ನಡುವೆ ಇರುವ ಗಡಿ ವಿವಾದಕ್ಕೆ ಸಂಬAಧಪಟ್ಟAತೆ ಇತ್ತೀಚಿಗೆ ಕೇಂದ್ರ ಸಚಿವ ಅಮಿತ್ ಷಾ ಅವರ ನೇತೃತ್ವದಲ್ಲಿ ನಡೆದ ಉಭಯ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಕೇಂದ್ರ…
Read More » -
36 ವರ್ಷದ ಬಳಿಕ ಫುಟ್ ಬಾಲ್ ವಿಶ್ವಕಪ್ ಮುಡಿಗೇರಿಸಿಕೊಂಡ ಅರ್ಜೆಂಟೀನಾ
ಕತಾರನ ಲುಸೈಲ್ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಫಿಫಾ ವಿಶ್ವಕಪ್ 2022 ರ ಫೈನಲ್ನಲ್ಲಿ ಅರ್ಜೆಂಟಿನಾ ತಂಡವು ಪ್ರಾನ್ಸ್ ತಂಡವನ್ನು ಸೋಲಿಸಿ ಮೂರನೇ ಬಾರಿಗೆ ವಿಶ್ವಕಪ್ ಎತ್ತಿ ಹಿಡಿಯಿತು.…
Read More » -
ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಡೇಟ್ ಫಿಕ್ಸ್
ಪಕ್ಷದ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಮುನ್ನ ಪಕ್ಷದ ಆಧಾರ ಸ್ಥಂಭವಾಗಿರುವ ಬ್ಲಾಕ್ ಕಾಂಗ್ರೆಸ್, ಜಿಲ್ಲಾ ಕಾಂಗ್ರೆಸ್ ಹಾಗೂ ವಿವಿಧ ಘಟಕಗಳ ಮುಖಂಡರ ಜೊತೆ ಚರ್ಚೆ ಮಾಡಿ ಅವರ…
Read More » -
Kannada News
*ಬೆಳಗಾವಿ ಅಧಿವೇಶನ; ಸಿಎಂ ಬೊಮ್ಮಾಯಿ ಕಾರ್ಯಕಲಾಪದ ಬಗ್ಗೆ ಇಲ್ಲಿದೆ ಮಾಹಿತಿ*
ನಾಳೆಯಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ನಾಳಿನ ಕಾರ್ಯಕಲಾಪಗಳ ಬಗ್ಗೆ ಮಾಹಿತಿ ಲಭ್ಯವಾಗಿದೆ.
Read More » -
Kannada News
*ಸುವರ್ಣ ವಿಧಾನಸೌಧಕ್ಕೆ 500 ಸಿಸಿಟಿವಿ ಕಣ್ಗಾವಲು; 6 ಡ್ರೋಣ್ ಗಳ ಪಹರೆ*
ನಾಳೆಯಿಂದ ಬೆಳಗಾವಿ ಸುವರ್ಣವಿಧಾನಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಸುವರ್ಣಸೌಧ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
Read More » -
Kannada News
ಬೆಳಗಾವಿ ಅಧಿವೇಶನದ ವೇಳೆ ಪ್ರತಿಭಟನೆ: ಯಾರಿಗೆ, ಯಾವ ದಿನ ಅವಕಾಶ? ಸಂಪೂರ್ಣ ವಿವರ ಇಲ್ಲಿದೆ
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿ.19ರಿಂದ ವಿಧಾನಮಂಡಲಗಳ ಅಧಿವೇಶನ ನಡೆಯಲಿದ್ದು ಇನ್ನೊಂದೆಡೆ ಸರಕಾರಕ್ಕೆ ಬಿಸಿ ಮುಟ್ಟಿಸಲು ಸಂಘ ಸಂಸ್ಥೆಗಳು ಸಹ ಸಜ್ಜಾಗಿವೆ.
Read More »