Congress candidate
-
Karnataka News
*ವಿಚಿತ್ರ ಕಾಯಿಲೆಗೆ ತುತ್ತಾಗಿದ್ದ ಬಾಲಕನ ಆರೋಗ್ಯದಲ್ಲಿ ಅಲ್ಪ ಚೇತರಿಕೆ*
ಚಿಕ್ಕ ಗುಳ್ಳೆಯೊಂದು ಮುಖದ ತುಂಬೆಲ್ಲ ಆವರಿಸಿ, ಗುಣಮುಖವಾಗುವುದೇ ಕಷ್ಟ ಎಂದುಕೊಂಡಿದ್ದ ಮಗು ಚೇತರಿಸಿಕೊಳ್ಳುತ್ತಿರುವುದಾಗಿ ವೈದ್ಯರು ತಿಳಿಸಿದ್ದು, ಎಲ್ಲರ ಹಾರೈಕೆ, ಪ್ರಾರ್ಥನೆ ಫಲಿಸಿದಂತಾಗಿದೆ.
Read More » -
Karnataka News
*ಭಗವಾನ್ ವಿಷ್ಣುವನ್ನೇ ಮದುವೆಯಾದ ಮಹಿಳೆ* !
ರಾಜಸ್ಥಾನದ ಜೈಪುರದ ಮಹಿಳೆಯೊಬ್ಬರು ಭಗವಾನ್ ವಿಷ್ಣುವನ್ನೇ ವಿವಾಹವಾದ ವಿಚಿತ್ರ ಪ್ರಸಂಗ ನಡೆದಿದೆ.
Read More » -
Kannada News
*ಅಧಿವೇಶನದಲ್ಲಿ ಪಾಲ್ಗೊಳ್ಳುವ ಪೊಲೀಸರಿಗೆ ತಜ್ಞ ವೈದ್ಯರಿಂದ ವಿಶೇಷ ತರಬೇತಿ*
ಹೃದಯ ಸ್ತಂಭನ, ವಿಷ ಪ್ರಾಶನ ಸುಟ್ಟಗಾಯ ಸೇರಿದಂತೆ ಯಾವುದೇ ತುರ್ತು ಸಂದರ್ಭಗಳಲ್ಲಿ ಪ್ರಾಣಾಪಾಯದಿಂದ ಪಾರು ಮಾಡಿ ಅವರ ಜೀವವನ್ನು ಉಳಿಸುವ ಬೇಸಿಕ್ ಲೈಫ್ ಸಪೆÇೀರ್ಟ್ ತರಬೇತಿ ಕಾರ್ಯಾಗಾರವನ್ನು…
Read More » -
Kannada News
ರಾಜೀವ ಗಾಂಧಿ ಸೇವಾ ಕೇಂದ್ರ ಕಟ್ಟಡ ನಿರ್ಮಾಣಕ್ಕೆ ಅಡಿಗಲ್ಲು
ಇಲ್ಲಿನ ಗ್ರಾಮ ಪಂಚಾಯಿತಿಯ ರಾಜೀವ್ ಗಾಂಧಿ ಸೇವಾ ಕೇಂದ್ರ ನೂತನ ಕಟ್ಟಡ ನಿರ್ಮಾಣದ ಅಡಿಗಲ್ಲು ಸಮಾರಂಭದಲ್ಲಿ
Read More » -
Latest
*78 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ಜಪ್ತಿ; ಹೊಸ ವರ್ಷಕ್ಕೆ 4000 ಕ್ಯಾಮರಾ ಕಣ್ಗಾವಲು*
ಹೊಸ ವರ್ಷಾಚರಣೆಗೆ ದಿನಗಣನೆ ಆರಂಭವಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಗೃಹ ಸಚಿವ ಅರಗ ಜ್ಞಾನೇಂದ್ರ ಮಹತ್ವದ ಸಭೆ…
Read More » -
Kannada News
*ಬೆಳಗಾವಿ ಪೊಲೀಸರ ಭರ್ಜರಿ ಭೇಟೆ*
ಕಳೆದ 1 ವರ್ಷದ ಅವಧಿಯಲ್ಲಿ ಬೆಳಗಾವಿ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ನಡೆದ ಒಟ್ಟು 201 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಬೆಳಗಾವಿ ಪೊಲೀಸರು 324 ಆರೋಪಿಗಳನ್ನು ಬಂಧಿಸಿದ್ದಾರೆ.
Read More » -
Latest
*ಹೆಜ್ಜೇನು ದಾಳಿ ತಪ್ಪಿಸಿಕೊಳ್ಳಲು ನೀರಿಗೆ ಧುಮುಕಿದ ವ್ಯಕ್ತಿ ಸಮುದ್ರಪಾಲು*
ಹೆಜ್ಜೇನು ದಾಳಿಯಿಂದ ತಪ್ಪಿಸಿಕೊಳ್ಳಲು ಸಮುದ್ರಕ್ಕೆ ಹಾರಿದ ವ್ಯಕ್ತಿಯೋರ್ವ ನೀರು ಪಾಲಾಗಿರುವ ಘಟನೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಪಡುಬಿದ್ರೆ ಬೀಚ್ ಬಳಿ ನಡೆದಿದೆ.
Read More » -
Latest
*46 ಸಾವಿರ ನೇಕಾರರ ಕುಟುಂಬದ ಮಕ್ಕಳಿಗೆ ವಿದ್ಯಾನಿಧಿ ಯೋಜನೆ*
ನೇಕಾರರ ಮಕ್ಕಳ ವಿದ್ಯಾನಿಧಿ ಯೋಜನೆಗೆ 46 ಸಾವಿರ ನೇಕಾರ ಕುಟುಂಬಗಳ ವಿದ್ಯಾರ್ಥಿಗಳಿಗೆ ಗುರುತಿಸಲಾಗಿದ್ದು, ಶೀಘ್ರವಾಗಿ ವಿದ್ಯಾನಿಧಿಯನ್ನು ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
Read More » -
Latest
*ಆತ್ಮಹತ್ಯೆಗೆ ಶರಣಾದ ಟೆಕ್ಕಿ ಮಹಿಳೆ*
ರಾಜ್ಯ ರಾಜದಾನಿ ಬೆಂಗಳೂರಿನಲ್ಲಿ ಮಹಿಳಾ ಟೆಕ್ಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
Read More » -
Latest
ಉದ್ಧಟತನ ಮುಂದುವರಿಸಿದ ಎಂಇಎಸ್; ಅಮಿತ್ ಶಾಗೇ ಸವಾಲೆಸೆಯುವಂಥ ನಿರ್ಧಾರ?
ಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದವನ್ನು ಅಮಿತ್ ಶಾ ಅಂಗಳಕ್ಕೆ ಒಯ್ದ ನಂತರದ ಸಂಧಾನ ಸಭೆಯಲ್ಲಿನ ಶಾ ಸಲಹೆ ಸೂಚನೆಗಳು
Read More »