Congress candidate
-
Karnataka News
*51ನೇ ವರ್ಷಕ್ಕೆ ಮೂರನೇ ಮಗುವಿನ ತಂದೆಯಾದ ಬಿಜೆಪಿ ಸಂಸದ*
ನಟ ಹಾಗೂ ಬಿಜೆಪಿ ಸಂಸದ ಮನೋಜ್ ತಿವಾರಿ ತಮ್ಮ 51ನೇ ವಯಸ್ಸಿಗೆ ಮೂರನೇ ಮಗುವಿನ ತಂದೆಯಾಗಿದ್ದಾರೆ. ಮನೋಜ್ ಪತ್ನಿ ಸುರಭಿ ತಿವಾರಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.
Read More » -
Latest
*ರಾಜ್ಯಕ್ಕೆ ಎರಡು ಶಾಕಿಂಗ್ ಸುದ್ದಿ…!*
ಮಹಾಮಾರಿ ಕೊರೊನಾ ಸೋಂಕು ಕಡಿಮೆಯಾಯಿತು ಎಂದು ಜನರು ಕೊಂಚ ನಿಟ್ಟುಸಿರು ಬಿಡುತ್ತಿರುವಾಗಲೇ ರಾಜ್ಯದಲ್ಲಿ ಮತ್ತೊಂದು ಶಾಕಿಂಗ್ ಸುದ್ದಿ ಹೊರ ಬಿದ್ದಿದೆ.
Read More » -
Karnataka News
*ಸಿಗರೇಟ್ ಪ್ರಿಯರಿಗೆ ಶಾಕಿಂಗ್ ನ್ಯೂಸ್*
ಸಿಗರೇಟ್ ಪ್ಯಾಕ್ಗಳ ಮೇಲೆ ಸಿಗರೇಟ್ ಸೇವನೆಯಿಂದಾಗುವ ಭೀಕರ ಆರೋಗ್ಯ ಸಮಸ್ಯೆಗಳ ಬಗ್ಗೆ ದೊಡ್ಡದಾದ ಚಿತ್ರ ಅಳವಡಿಸಿದರೂ ಸಿಗರೇಟ್ ಧಂ ಎಳೆಯುವವರ ಸಂಖ್ಯೆ ಏನೂ ಕಡಿಮೆಯಾಗಿಲ್ಲ.
Read More » -
Kannada News
*ಭಕ್ತರ ಅನುಕೂಲಕ್ಕಾಗಿ ಯಾತ್ರಿ ನಿವಾಸ ನಿರ್ಮಾಣ: ಸಚಿವೆ ಶಶಿಕಲಾ ಜೊಲ್ಲೆ*
ಯಕ್ಸಂಬಾ ಪಟ್ಟಣದ ಆರಾಧ್ಯದೇವ ಬೀರೇಶ್ವರ ದೇವರಿಗೆ ಗಡಿ ಭಾಗದಲ್ಲಿ ಅಪಾರ ಭಕ್ತರಿದ್ದು, ಭಕ್ತರ ಅನೂಕೂಲಕ್ಕಾಗಿ ಯಾತ್ರಿ ನಿವಾಸ ನಿರ್ಮಿಸಲಾಗುತ್ತಿದೆ ಎಂದು ಮುಜರಾಯಿ, ಹಜ್ ಮತ್ತು ವಕ್ಫ ಸಚಿವೆ…
Read More » -
Kannada News
ಎಂತಹ ಸಂದರ್ಭ ಬಂದರೂ ನಾವು ಜನರೊಂದಿಗಿರುತ್ತೇವೆ – ಚನ್ನರಾಜ ಹಟ್ಟಿಹೊಳಿ ಭರವಸೆ
ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರ ನೇತೃತ್ವದಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರವನ್ನು ಸಮಗ್ರ ಅಭಿವೃದ್ಧಿಯತ್ತ ಕೊಂಡೊಯ್ಯಲಾಗುತ್ತಿದೆ. ಯಾರೇ ದಾರಿ ತಪ್ಪಿಸುವ, ಗೊಂದಲವನ್ನುಂಟು ಮಾಡುವ ಯತ್ನ ಮಾಡಿದರೂ ಅದಕ್ಕೆ ಕಿವಿಗೊಡಬೇಡಿ.…
Read More » -
Latest
*BREAKING NEWS: ರಾಜ್ಯದಲ್ಲಿ ಮೊದಲ ಝೀಕಾ ವೈರಸ್ ದೃಢ*
ರಾಜ್ಯದಲ್ಲಿ ಮೊದಲ ಝೀಕಾ ವೈರಸ್ ದೃಢಪಟ್ಟಿದೆ. ಈ ಕುರಿತು ಆರೋಗ್ಯ ಸಚಿವ ಡಾ.ಸುಧಾಕರ್ ಮಾಹಿತಿ ನೀಡಿದ್ದಾರೆ.
Read More » -
Karnataka News
ಡಿ.22ರಂದು ಪಂಚಮಸಾಲಿ ಮೀಸಲಾತಿಗೆ ಅಂತಿಮ ಹೋರಾಟ
ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಲು ಸರಕಾರ ಹಿಂದೇಟು ಹಾಕಿದರೆ ಡಿ.22ರಂದು ವಿಧಾನಸಭೆ ಅಧಿವೇಶನದ ಸಂದರ್ಭದಲ್ಲಿ ಬೆಳಗಾವಿಯ ಸುವರ್ಣ ವಿಧಾನಸೌಧದ ಮುಂದೆ 25 ಲಕ್ಷ ಪಂಚಮಸಾಲಿಗಳನ್ನು ಸೇರಿಸಿ…
Read More » -
Kannada News
*ಸಚಿವ ಸಂಪುಟ ವಿಸ್ತರಣೆ ಈಗ ಯಾರಿಗೆ ಬೇಕಾಗಿದೆ; ಎಲ್ಲಾ ಸಿಎಂ ಅವರೇ ಇಟ್ಟುಕೊಳ್ಳಲಿ…*
ಗುಜರಾತ್ ಚುನಾವಣೆ ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆ ಎಂದು ಹೇಳಿದ್ದ ಸಿಎಂ ಬಸವರಾಜ್ ಬೊಮ್ಮಾಯಿ ಈಗ ವಿಧಾನಸಭಾ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸುತ್ತಿದ್ದಾರೆ. ಸಂಪುಟ ವಿಸ್ತರಣೆಯ…
Read More » -
Uncategorized
*ಅವತ್ತು ಅವರ ಮುಂದೆಯೇ 15 ಕಾಂಗ್ರೆಸ್ ಶಾಸಕರನ್ನು ಕರೆದೊಯ್ದೆ; ಅವರಿಂದ ಏನೂ ಮಾಡಲು ಸಾಧ್ಯವಾಗ್ಲಿಲ್ಲ; ಡಿಕೆಶಿಗೆ ತಿರುಗೇಟು ನೀಡಿದ ಸಚಿವ ಆರ್.ಅಶೋಕ್*
ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಪಕ್ಷಾಂತರ ಪರ್ವ ಆರಂಭವಾಗಿದ್ದು, ಆಡಳಿತ ಹಾಗೂ ವಿಪಕ್ಷ ನಾಯಕರ ನಡುವೆ ಆರೋಪ-ಪ್ರತ್ಯಾರೋಪ ಸವಾಲು-ಪ್ರತಿ ಸವಾಲುಗಳು ಜೋರಾಗಿವೆ. ಕಾಂಗ್ರೆಸ್ ನ ಹಲವು ಮುಖಂಡರು ಬಿಜೆಪಿಗೆ…
Read More » -
Kannada News
ಕರ್ನಾಟಕ/ ಕನ್ನಡದ ಇತಿಹಾಸ: ಪ್ರಧಾನಿ ನರೇಂದ್ರ ಮೋದಿಗೆ ಪತ್ರ; ಇದು ಕನ್ನಡಿಗರೆಲ್ಲ ತಿಳಿದುಕೊಳ್ಳಲೇಬೇಕಾದ ಮಾಹಿತಿ
ವೈದ್ಯರೂ, ಸಾಮಾಜಿಕ ಕಾರ್ಯಕರ್ತರೂ, ಕನ್ನಡ ಹೋರಾಟಗಾರರೂ ಆಗಿರುವ ಡಾ.ವೀರೇಶ ಪಂಚಾಕ್ಷರಿಮಠ ಅವರು ಕರ್ನಾಟಕ- ಕನ್ನಡದ ಇತಿಹಾಸ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
Read More »