Congress candidate
-
Latest
ಕರೆಂಟ್ ಶಾಕ್; ಗಾಯಗೊಂಡಿದ್ದ ಬಾಲಕ ಸಾವು
ಪಾರಿವಾಳ ಹಿಡಿಯಲು ಹೋಗಿ ವಿದ್ಯುತ್ ತಂತಿ ಸ್ಪರ್ಶಿಸಿ ಗಾಯಗೊಡಿಂಡಿದ್ದ ಬಾಲಕ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರಿರುವ ಘಟನೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಡೆದಿದೆ.
Read More » -
Kannada News
ರಾಷ್ಟ್ರೀಯ ಸ್ಪರ್ಧೆಯಲ್ಲಿ KLS ವಿದ್ಯಾರ್ಥಿಗಳಿಗೆ ಪ್ರಥಮ ಬಹುಮಾನ
ಹರಿಯಾಣದಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆಯಲ್ಲಿ ಕೆಎಲ್ಎಸ್ ರಾಜಾ ಲಖಮಗೌಡ ಕಾನೂನು ಕಾಲೇಜು ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ.
Read More » -
Latest
ಟಿಕ್ ಟಾಕ್ ತಾರೆ ಮೇಘಾ ಠಾಕೂರ್ ಹಠಾತ್ ನಿಧನ
ಟಿಕ್ಟಾಕ್ ತಾರೆ ಮೇಘಾ ಠಾಕೂರ್ (21) ಕೆನಡಾದಲ್ಲಿ ನಿಧನರಾದರು.
Read More » -
Latest
7ನೇ ವೇತನ ಆಯೋಗಕ್ಕೆ ಸಿಕ್ಕಿತು ಕಚೇರಿ; 44 ಸಿಬ್ಬಂದಿಯೊಂದಿಗೆ ಕಾರ್ಯಾರಂಭ
ಸುಮಾರು 12 ಲಕ್ಷ ಸರಕಾರಿ/ ಅರೆ ಸರಕಾರಿ/ ನಿಗಮ ಮಂಡಳಿ ನೌಕರರು ಹಾಗೂ ನಿವೃತ್ತ ಸಿಬ್ಬಂದಿ ಬಹು ದಿನಗಳಿಂದ ನಿರೀಕ್ಷಿಸುತ್ತಿರುವ 7ನೇ ವೇತನ ಆಯೋಗಕ್ಕೆ ಕೆಲವು ದಿನಗಳ…
Read More » -
Kannada News
ಜಿಲ್ಲಾ ಪ್ರಗತಿ ಪರಿಶೀಲನೆ: ಶಿಶುಮರಣ ತಗ್ಗಿಸಲು ಕ್ರಿಯಾಯೋಜನೆ ರೂಪಿಸಲು ಸಲಹೆ
ಪ್ರಸಕ್ತ ಆರ್ಥಿಕ ವ?ದ ಅಂತಿಮ ಘಟ್ಟದಲ್ಲಿ ಇರುವುದರಿಂದ ಪ್ರತಿಯೊಂದು ಇಲಾಖೆಗಳು ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಯಾವುದೇ ಕಾರಣಕ್ಕೂ ಅನುದಾನ ವ್ಯಪಗತ ಆಗದಂತೆ ಎಚ್ಚರಿಕೆ ವಹಿಸಬೇಕು ಎಂದು ಗ್ರಾಮೀಣಾಭಿವೃದ್ಧಿ…
Read More » -
Karnataka News
ಬೆಳಗಾವಿಯ ಹಲವೆಡೆ ವಿದ್ಯುತ್ ವ್ಯತ್ಯಯ
ಬೆಳಗಾವಿಯ 33/11ಕೆವಿ ಜಿ.ಆಯ್.ಎಸ್.ಶ್ರಿನಗರ ಉಪ ಕೇಂದ್ರದಲ್ಲಿ ತುರ್ತು ದುರಸ್ತಿ ನಿರ್ವಹಣಾ ಕೆಲಸ ಕೈಗೊಳ್ಳುತ್ತಿರುವುದರಿಂದ ಈ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಪೂರಕಗಳ ಮೇಲೆ ಬರುವ ಬೆಳಗಾವಿ ನಗರ ಪ್ರದೇಶ…
Read More » -
Kannada News
ಚಿಕ್ಕೋಡಿ : ಸ್ವಂತ ಅಣ್ಣನನ್ನೆ ಮಾರಕಾಸ್ರ್ತಗಳಿಂದ ಕೊಚ್ಚಿ ಕೊಲೆ ಮಾಡಿದ ತಮ್ಮ
ಸ್ವಂತ ಅಣ್ಣನನ್ನೆ ತಮ್ಮ ಮಾರಾಕಾಸ್ರ್ತಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಸಮೀಪದ ಉಮರಾಣಿ ಗ್ರಾಮದ ಹೊರವಲಯದ ನಿಪ್ಪಾಣಿ-ಮುಧೋಳ ರಸ್ತೆಯಲ್ಲಿ ನಡೆದಿದೆ.
Read More » -
Uncategorized
ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆ: ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ
ಹಾರೂಗೇರಿ ಪುರಸಭೆಯಲ್ಲಿ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ (ಮುನಿಸಿಪಾಲಿಟಿ) ಯೋಜನೆ(ಹಂತ-೪) ರಡಿ(ಅ) ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಟುಂಬದ ಮನೆಗಳಿಗೆ ಸೋಲಾರ ದೀಪ ಹಾಗೂ (ಬ) ಸಾಮಾನ್ಯ…
Read More » -
Uncategorized
2022-23ನೇ ಸಾಲಿನ ಜಿಲ್ಲಾ ಮಟ್ಟದ ಯುವ ಮಂಡಳ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
ಭಾರತ ಸರ್ಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯದ ನೆಹರು ಯುವ ಕೇಂದ್ರ ಬೆಳಗಾವಿ ಇವರು ಬೆಳಗಾವಿ ಜಿಲ್ಲೆಗಾಗಿ ೨೦೨೨-೨೩ ನೇ ಸಾಲಿಗಾಗಿ ಜಿಲ್ಲಾ ಮಟ್ಟದ ಯುವ…
Read More » -
Uncategorized
ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ
ಜಿಲ್ಲೆಯ ೧೮ ವಿಧಾನಸಭಾ ಮತಕ್ಷೇತ್ರಗಳ ಕರಡು ಮತದಾರರ ಪಟ್ಟಿಯನ್ನು ಈಗಾಗಲೇ ಪ್ರಸಿದ್ದಿಪಡಿಸಲಾಗಿದ್ದು, ಅದರಲ್ಲಿ ಏನಾದರೂ ಲೋಪದೋಷಗಳು ಕಂಡುಬಂದರೆ ದೂರು ಅಥವಾ ಮಾಹಿತಿಯನ್ನು ನೀಡುವ ಮೂಲಕ ಮತದಾರರ ಪಟ್ಟಿಯ…
Read More »