Congress candidate
-
Latest
ಹೊಸ ವಿವಾದದ ಕಿಡಿ ಹೊತ್ತಿಸಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ
ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಆಡಳಿತಾರೂಢ ಬಿಜೆಪಿ ಹಾಗೂ ವಿಪಕ್ಷ ಕಾಂಗ್ರೆಸ್, ಜೆಡಿಎಸ್ ನಾಯಕರ ನಡುವಿನ ವಾಕ್ಸಮರ ತಾರಕಕ್ಕೇರಿದ್ದು, ವಿವಾದಕ್ಕೂ ಕಾರಣವಾಗುತ್ತಿದೆ.
Read More » -
Latest
ಸಿಎಂ ಬೊಮ್ಮಾಯಿ ಹೆಬ್ಬೆಟ್ಟು ಎನ್ನುವುದಾದ್ರೆ ನಿಮ್ಮನ್ನು ಏನಂತಾ ಕರೀಬೇಕು?
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೆಬ್ಬೆಟ್ಟು ಎಂದು ಟೀಕಾಪ್ರಹಾರ ನಡೆಸಿದ್ದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಬಿಜೆಪಿ ನಾಯಕರು ಮುಗಿ ಬಿದ್ದಿದ್ದಾರೆ.
Read More » -
Uncategorized
ಡಿಸೆಂಬರ್ ಒಳಗೆ ವಿಷ್ಣುವರ್ಧನ್ ಸ್ಮಾರಕ ಉದ್ಘಾಟನೆ
ಮೈಸೂರಿನಲ್ಲಿ ನಿರ್ಮಾಣವಾಗುತ್ತಿರುವ ವಿಷ್ಣುವರ್ಧನ್ ಸ್ಮಾರಕವನ್ನು ಡಿಸೆಂಬರ್ ಒಳಗೆ ಉದ್ಘಾಟಿಸಲಾಗುವುದು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
Read More » -
Kannada News
ಬೆಂಗಳೂರು-ಪುಣೆ ಹೆದ್ದಾರಿ ತಡೆದು ಕರವೇ ಪ್ರತಿಭಟನೆ
ಮಹಾರಾಷ್ಟ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬೆಂಗಳೂರು-ಪುಣೆ ಹೆದ್ದಾರಿ ತಡೆದು ಪ್ರತಿಭಟನೆ ತೀವ್ರಗೊಳಿಸಿದ್ದಾರೆ.
Read More » -
Latest
ಯುವತಿಯ ಮತಾಂತರ; ಹೆಸರಾಂತ ವೈದ್ಯೆ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲು
ಹಿಂದೂ ಯುವತಿಗೆ ಕೆಲಸ ಹಾಗೂ ಹಣದ ಆಮಿಷವೊಡ್ಡಿ ಇಸ್ಲಾಂ ಗೆ ಮತಾಂತರಗೊಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಖ್ಯಾತ ವೈದ್ಯೆ ಹಾಗೂ ಇಬ್ಬರು ಯುವಕರ ವಿರುದ್ಧ ಪ್ರಕರಣ ದಾಖಲಾಗಿದೆ.
Read More » -
Latest
ಬೈಕ್-ಟ್ಯಾಂಕರ್ ನಡುವೆ ಡಿಕ್ಕಿ; ಮೂವರು ಸ್ಥಳದಲ್ಲೇ ದುರ್ಮರಣ
ರಾಜ್ಯದ ವಿವಿಧೆಡೆ ಇಂದು ಮುಂಜಾನೆಯಿಂದಲೇ ಸಾಲು ಸಾಲು ಅಪಘಾತ ಪ್ರಕರಣಗಳು ನಡೆದಿದ್ದು, ಟ್ಯಾಂಕರ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಮೂವರು ಮೃತಪಟ್ಟ ಘಟನೆ…
Read More » -
Latest
ಪ್ರಧಾನಿ ಮೋದಿ ನಿಂದನೆ; ಕಾಂಗ್ರೆಸ್ ಶಾಸಕನ ವಿರುದ್ಧ ದೂರು ದಾಖಲು
ಪ್ರಧಾನಿ ನರೇಂದ್ರ ಮೋದಿಯರನ್ನು ನಿಂದಿಸಿ ಅವಹೇಳನಕಾರಿ ಮಾತನಾಡಿದ್ದ ಆರೋಪದಡಿ ಕಾಂಗ್ರೆಸ್ ಶಾಸಕ ಪಿ.ಟಿ.ಪರಮೇಶ್ವರ್ ನಾಯ್ಕ್ ವಿರುದ್ಧ ದೂರು ದಾಖಲಾಗಿದೆ.
Read More » -
Latest
ಚಾರ್ಜರ್ ಇಲ್ಲದ ಆ್ಯಪಲ್ ಫೋನ್ ಗಳು ಸೀಜ್
ಚಾರ್ಜರ್ ಹಾಗೂ ಎಡಾಪ್ಟರ್ ಗಳಿಲ್ಲದೇ ಬಂದ ಆ್ಯಪಲ್ ಫೋನ್ ಗಳನ್ನು ಬ್ರೆಜಿಲ್ ಸರಕಾರ ಸೀಜ್ ಮಾಡಿದೆ.
Read More » -
Latest
ಬೆಳಗಾಗುವಷ್ಟರಲ್ಲಿ ತೆರವುಗೊಂಡ ಬಸ್ ನಿಲ್ದಾಣದ ಮೇಲಿದ್ದ ಗುಂಬಜ್
ಅರಮನೆ ನಗರಿ ಮೈಸೂರಿನಲ್ಲಿ ನಿರ್ಮಾಣಗೊಂಡಿದ್ದ ಗುಂಬಜ್ ಮಾದರಿ ಬಸ್ ನಿಲ್ದಾಣ ವಿವಾದಕ್ಕೆ ಸಧ್ಯ ತೆರೆ ಬಿದ್ದಿದೆ.
Read More » -
Latest
ಸ್ಕ್ವಿಡ್ ಗೇಮ್ ನಟನ ಮೇಲೆ ಲೈಂಗಿಕ ದುರುಪಯೋಗದ ಆರೋಪ
ದಕ್ಷಿಣ ಕೋರಿಯಾದ ಹಿರಿಯ ನಟ, 'ಸ್ಕ್ವಿಡ್ ಗೇಮ್' ಖ್ಯಾತಿಯ ಓ ಯೊಂಗ್-ಸು ವಿರುದ್ಧ ಲೈಂಗಿಕ ದುರುಪಯೋಗದ ಆರೋಪ ಹೊರಿಸಲಾಗಿದೆ ಎಂದು ದಕ್ಷಿಣ ಕೊರಿಯಾದ ನ್ಯಾಯಾಂಗ ಅಧಿಕಾರಿಗಳು ತಿಳಿಸಿದ್ದಾರೆ.
Read More »