Congress candidate
-
Uncategorized
BJPವತಿಯಿಂದ ರಾಜ್ಯ ಪ್ರಶಿಕ್ಷಣ ವರ್ಗ ಉದ್ಘಾಟನೆ; ಸಂಘಟನೆಯನ್ನು ಗಟ್ಟಿಗೊಳಿಸಿ ಚುನಾವಣಾ ಸಮರಕ್ಕೆ ಸಿದ್ಧರಾಗಿ ಸಿಎಂ ಕರೆ
ಆದರ್ಶಗಳು, ಸಾಮಾಜಿಕ ಗುರಿಗಳಿಂದ ಸಂಘಟನೆಯನ್ನು ಮೇಲ್ದರ್ಜೆಗೇರಿಸುವಂತಹ ಪಕ್ಷವೇ ಭಾರತೀಯ ಜನತಾ ಪಕ್ಷ. ಅತಿ ಹೆಚ್ಚು ಸಕ್ರಿಯ ಕಾರ್ಯಕರ್ತರಿರುವಂತಹ ಪಕ್ಷ. ಇದು ಜನಸೇವೆಯ ಮುಖಾಂತರ ಪಕ್ಷ ಗಳಿಸಿರುವಂತಹ ಅರ್ಹತೆಯನ್ನು…
Read More » -
Latest
ಮಹಿಳೆಯರು ಏನನ್ನೂ ಧರಿಸದಿದ್ದರೂ ಚೆನ್ನಾಗಿ ಕಾಣುತ್ತಾರೆ… ವಿವಾದಕ್ಕೆ ಗುರಿಯಾದ ಬಾಬಾ ರಾಮ್ ದೇವ್
ಯೋಗ ಗುರು ಬಾಬಾ ರಾಮ್ ದೇವ್ ಆಗಾಗ ವಿವಾದಾತ್ಮಕ ಹೇಳಿಕೆ ನೀಡುತ್ತಲೇ ಹೆಚ್ಚು ಸುದ್ದಿಯಾಗುತ್ತಿದ್ದಾರೆ. ಇದೀಗ ಬಾಬ ರಾಮ್ ದೇವ್ ಅವರು ನೀಡಿರುವ ಇನ್ನೊಂದು ಹೇಳಿಕೆ ಚರ್ಚೆಗೆ…
Read More » -
Kannada News
ನ.27ರಂದು ವಿದ್ಯುತ್ ವ್ಯತ್ಯಯ
ಕ.ವಿ.ಪ್ರ.ನಿ.ನಿ. ವತಿಯಿಂದ ೧೧೦ ಕೆ.ವ್ಹಿ. ಕಣಬರ್ಗಿ ಉಪಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ನವಂಬರ್ ೨೭ ರಂದು ಬೆಳಿಗ್ಗೆ ೯ ಗಂಟೆಯಿಂದ ಸಂಜೆ ೪ ಗಂಟೆಯವರೆಗೆ ಹಲವೆಡೆ…
Read More » -
Latest
ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆ ಹಠಾತ್ ಮುಂದೂಡಿಕೆ
ಗದಗದ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ಅವರ ಅಕಾಲಿಕ ನಿಧನದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆಯನ್ನು ಮುಂದೂಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು…
Read More » -
Latest
ಸಚಿವ ಸಂಪುಟ ವಿಸ್ತರಣೆ; ಸುದ್ದಿಗೋಷ್ಠಿಯಲ್ಲಿ ಸಿಎಂ ಬೊಮ್ಮಾಯಿ ಮಾಹಿತಿ
ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ವಿಚಾರವಾಗಿ ಸರ್ಕಾರ ಈಗಾಗಲೇ ಸ್ಪಷ್ಟ ನಿಲುವು ಹೊಂದಿದೆ. ಕಾನೂನು ಪ್ರಕಾರವಾಗಿ ಸರ್ಕಾರ ಗಟ್ಟಿ ನಿಲುವು ಹೊಂದಿದ್ದು ಏನೆಲ್ಲಾ ಮಾಡಬೇಕೊ ಅದನ್ನೆಲ್ಲಾ ಸರ್ಕಾರ ಮಾಡಿದೆ…
Read More » -
Latest
ಒಂದೇ ದಿನದಲ್ಲಿ ಮಹಿಳಾ ಆಯೋಗದ ದೂರುಗಳ ತನಿಖೆಗೆ ಸಿಎಂ ಸೂಚನೆ
ಮಹಿಳಾ ಆಯೋಗದಿಂದ ಸ್ವೀಕಾರವಾದ ದೂರುಗಳನ್ನು ಏಳರಿಂದ ಎಂಟು ಗಂಟೆಗಳೊಳಗೆ ನೋಂದಣಿಯಾಗಿ ತನಿಖೆ ಪ್ರಾರಂಭಿಸಬೇಕೆಂದು ಡಿಜಿ ಅವರಿಗೆ ಸೂಚಿಸಲಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
Read More » -
Latest
ಮಹಾರಾಷ್ಟ್ರ ಬಸ್ ಗಳಿಗೂ ಮಸಿ ಬಳಿದು ಆಕ್ರೋಶ
ಮಹಾರಾಷ್ಟ್ರದಲ್ಲಿ ಕರ್ನಾಟಕ ಸಾರಿಗೆ ಸಂಸ್ಥೆ ಬಸ್ ಗೆ ಮಸಿ ಬಳಿದ ಬೆನ್ನಲ್ಲೇ ಕರ್ನಾಟಕ ನವ ನಿರ್ಮಾಣ ಸೇನೆ ಕಾರ್ಯಕರ್ತರು ಮಹಾರಾಷ್ಟ್ರ ಬಸ್ ಗಳ ಮೇಲೂ ಮಸಿ ಬಳಿದು…
Read More » -
Latest
ಸಂಚಾರಿ ನಿಯಮ ಉಲ್ಲಂಘನೆ; 17,500 ರೂಪಾಯಿ ದಂಡ
ಸಂಚಾರ ನಿಯಮ ಉಲ್ಲಂಘನೆ ಮಾಡಿದ ಪ್ರಕರಣದಲ್ಲಿ ಬೈಕ್ ಸವಾರನೊಬ್ಬನಿಗೆ ಪೊಲೀಸರು ಬರೋಬ್ಬರಿ 17,500 ರೂಪಾಯಿ ದಂಡ ವಿಧಿಸಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
Read More » -
Uncategorized
ಮಹಾರಾಷ್ಟ್ರ-ಬೆಳಗಾವಿ ಬಸ್ ಸಂಚಾರ ಸ್ಥಗಿತ
ಗಡಿ ವಿವಾದ ಬೆನ್ನಲ್ಲೇ ಬೆಳಗಾವಿ ಹಾಗೂ ಮಹಾರಾಷ್ಟ್ರ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಬರುವ ಬಸ್ ಗಳನ್ನು ಮಹಾರಾಷ್ಟ್ರ ಸಾರಿಗೆ ಇಲಾಖೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.
Read More »
