Congress candidate
-
Latest
ವಿದ್ಯುತ್ ತಂತಿ ತಗುಲಿ ಅಣ್ಣ-ತಮ್ಮ ದುರ್ಮರಣ
ವಿದ್ಯುತ್ ತಂತಿ ಸ್ಪರ್ಶಿಸಿ ಅಣ್ಣ-ತಮ್ಮ ಇಬ್ಬರೂ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಕೆ ಜಿಎಫ್ ನ ಲಕ್ಷ್ಮಿ ಸಾಗರ ಗ್ರಾಮದಲ್ಲಿ ನಡೆದಿದೆ.
Read More » -
Latest
ಕರ್ನಾಟಕ – ಮಹಾರಾಷ್ಟ್ರ ಉನ್ನತ ಮಟ್ಟದ ಸಭೆ ಆರಂಭ: ಉಭಯ ರಾಜ್ಯಗಳಲ್ಲಿ ಕುತೂಹಲ
ಕರ್ನಾಟಕ-ಮಹಾರಾಷ್ಟ್ರ ರಾಜ್ಯಗಳ ಗಡಿಭಾಗದ ಜಿಲ್ಲೆಗಳ ವಿವಿಧ ವಿಷಯಗಳ ಕುರಿತು ಉಭಯ ರಾಜ್ಯಗಳ ರಾಜ್ಯಪಾಲರ ನೇತೃತ್ವದಲ್ಲಿ ಶುಕ್ರವಾರ ಕೊಲ್ಹಾಪುರದ ರೆಸಿಡೆನ್ಸಿ ಕ್ಲಬ್ ಸಭಾಂಗಣದಲ್ಲಿ ಸಭೆ ಆರಂಭಗೊಂಡಿದೆ.
Read More » -
Latest
ತಾಕತ್ತಿದ್ದರೆ ಸಿದ್ದರಾಮಯ್ಯ ಮತ್ತೆ ಬಾದಾಮಿಯಲ್ಲಿ ಸ್ಪರ್ಧಿಸಲಿ; ಸವಾಲು ಹಾಕಿದ ಬಿಜೆಪಿ ರಾಜ್ಯಾಧ್ಯಕ್ಷ
ಜೆಡಿಎಸ್ ಪಂಚರತ್ನ ರಥಯಾತ್ರೆ ಆರಂಭಿಸಿದೆ. ಇದರಿಂದ ಯಾವುದೇ ಪ್ರಯೋಜನವಾಗದು, ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಮುಕ್ತ ಕರ್ನಾಟಕ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.
Read More » -
Latest
ಕೊನೆಗೂ ಬೋನಿಗೆ ಬಿದ್ದ ಚಿರತೆ; ಆಪರೇಷನ್ ಯಶಸ್ವಿ
ಬೈಕ್ ಸವಾರನ ಮೇಲೆ ದಾಳಿ ಮಾಡಿದ ಚಿರತೆಯನ್ನು ಸೆರೆಹಿಡಿಯಲು ಅರಣ್ಯ ಇಲಾಖೆ ಯಶಸ್ವಿಯಾಗಿದೆ.
Read More » -
Kannada News
ಇಂದಿನಿಂದ ‘ಬಿಚ್ಚಿದ ಜೋಳಿಗೆ’ ತಿರುಗಾಟ…
ಪ್ರಭಾಕರ ಜೋಶಿ ಅವರ ನೇತೃತ್ವದ ಕಲಬುರಗಿ ರಂಗಾಯಣ ಪ್ರಸ್ತುತಪಡಿಸುವ ಡಾ.ಸ.ಜ.ನಾಗಲೋಟಿಮಠ..
Read More » -
Latest
ಮೂರು ದಿನಗಳಿಂದ ತಹಸೀಲ್ದಾರ್ ನಾಪತ್ತೆ; ದೂರು ದಾಖಲು
ಇಲ್ಲಿನ ತಹಸೀಲ್ದಾರ್ ಗಿರೀಶ ಸ್ವಾದಿ ಅವರು ಮೂರು ದಿನಗಳಿಂದ ನಾಪತ್ತೆಯಾಗಿದ್ದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Read More » -
Latest
ನಾನು ಬಾಂಡ್ ತೆಗೆದುಕೊಂಡ್ರೆ ನಿಮಗೇನ್ ನೋವು?; ಬಿಜೆಪಿ ನಾಯಕರ ವಿರುದ್ಧ ಡಿ.ಕೆ.ಶಿವಕುಮಾರ್ ಕಿಡಿ
ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಬಯಸುವ ಅಭ್ಯರ್ಥಿಗಳಿಂದ ಕಾಂಗ್ರೆಸ್ ಅರ್ಜಿ ಆಹ್ವಾನಿಸಿದ್ದು, ಶುಲ್ಕ ನಿಗದಿ ಮಾಡಿದೆ. ಇದನ್ನು ರಾಜ್ಯ ಬಿಜೆಪಿ ನಾಯಕರು ಲೇವಡಿ ಮಾಡಿದ್ದು, ಕೇಸರಿ ನಾಯಕರ ವಿರುದ್ಧ…
Read More » -
Latest
ಹೃದಯಾಘಾತಕ್ಕೊಳಗಾಗಿ ಎರಡನೇ ತರಗತಿ ವಿದ್ಯಾರ್ಥಿ ಸಾವು
ಎರಡನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಮೃತಪಟ್ಟಿದ್ದಾನೆ.
Read More » -
Kannada News
ಬಸ್ ಡಿಕ್ಕಿ; ಬೈಕ್ ಸವಾರ ಸಾವು
ಜಿಲ್ಲೆಯ ಕಾಗವಾಡದ ಬೇಡರ ಹಟ್ಟಿ- ಅಥಣಿ ರಸ್ತೆಯಲ್ಲಿ ಬಸ್ ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
Read More » -
Kannada News
ಜೀವ ಬೆದರಿಕೆ; ಹುಕ್ಕೇರಿ ಠಾಣೆಯಲ್ಲಿ ದೂರು ದಾಖಲಿಸಿದ ಪ್ರಮೋದ್ ಮುತಾಲಿಕ್
ಜೀವ ಬೆದರಿಕೆ ಕರೆಗಳು ಬರುತ್ತಿರುವ ಹಿನ್ನೆಲೆಯಲ್ಲಿ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
Read More »