Congress candidate
-
Latest
ರಾಜ್ಯದಲ್ಲಿ ವಿಧಿವಿಜ್ಞಾನ ಪ್ರಯೋಗಾಲಯ ಸ್ಥಾಪನೆ; ಸ್ಥಳ ನಿರ್ಧಾರ
ರಾಜ್ಯದಲ್ಲಿ ವಿಧಿವಿಜ್ಞಾನ ಪ್ರಯೋಗಾಲಯ (ಎಫ್ ಎಸ್ ಎಲ್) ಸ್ಥಾಪನೆಯಾಗಲಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ ಎಂದು ತಿಳಿಸಿದ್ದಾರೆ.
Read More » -
Kannada News
ಕರ್ನಾಟಕ ರಾಜ್ಯೋತ್ಸವ ಈ ಬಾರಿ ಅದ್ದೂರಿ
ಕೊರೊನಾ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷಗಳ ಕಾಲ ಸರಳವಾಗಿ ರಾಜ್ಯೋತ್ಸವ ಆಚರಿಸಲಾಗಿತ್ತು. ಆದರೆ ಈ ಬಾರಿ ವ್ಯವಸ್ಥಿತವಾಗಿ, ಅದ್ಧೂರಿಯಾಗಿ ನವೆಂಬರ್ ೧ ರಂದು ಕನ್ನಡ ರಾಜ್ಯೋತ್ಸವ ಆಚರಿಸಲಾಗುವುದು…
Read More » -
Latest
ಬಿಲ್ ಪಾಸ್ ಮಾಡಲು ಕಮಿಷನ್ ಗೆ ಬೇಡಿಕೆ; ಮಹಿಳಾ PDO ಆಡಿಯೋ ವೈರಲ್
ಬಿಲ್ ಪಾಸ್ ಮಾಡಲು ಮಹಿಳಾ ಪಿಡಿಓ ಒಬ್ಬರು ಕಮಿಷನ್ ಗೆ ಬೆಡಿಕೆ ಇಟ್ಟ ಘಟನೆ ರಾಮನಗರ ಜಿಲೆ ಚನ್ನಪಟ್ಟಣ ತಾಲೂಕಿನಲ್ಲಿ ನಡೆದಿದೆ.
Read More » -
Latest
ಕೊಲ್ಲಾಪುರ ಕನ್ನೇರಿ ಮಠದ ಕರ್ನಾಟಕ ಭವನಕ್ಕೆ ಇನ್ನೂ 2 ಕೋಟಿ ರೂಪಾಯಿ ಘೋಷಿಸಿದ ಸಿಎಂ ಬೊಮ್ಮಾಯಿ
ಕೊಲ್ಲಾಪುರದ ಕನ್ನೇರಿ ಮಠದಲ್ಲಿ ಕರ್ನಾಟಕ ಭವನ ನಿರ್ಮಾಣಕ್ಕೆ 3 ಕೋಟಿ ರೂಪಾಯಿ ನೀಡಲಾಗಿದ್ದು, ಕರ್ನಾಟಕ ಭವನ ಕೆಲಸ ಕಾರ್ಯಗಳಿಗಾಗಿ ಮುಂದಿನ ದಿನಗಳಲ್ಲಿ 2 ಕೋಟಿ ರೂಪಾಯಿ ನೀಡಲಾಗುವುದು…
Read More » -
Latest
ಮುರುಘಾಶ್ರೀಗಳ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆ
ಪೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿರುವ ಮುರುಘಾಶ್ರೀಗಳ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.
Read More » -
Latest
ಕೆ ಎಸ್ ಆರ್ ಟಿಸಿ ಬಸ್-ಕಾರು ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ದುರ್ಮರಣ
ಕೆ ಎಸ್ ಆರ್ ಟಿಸಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೆಬಿಹಾಳದಲ್ಲಿ ನಡೆದಿದೆ.
Read More » -
Latest
ಸಂಗೀತ ನಿರ್ದೇಶಕ ಹಂಸಲೇಖ ಆಸ್ಪತ್ರೆಗೆ ದಾಖಲು
ಸ್ಯಾಂಡಲ್ ವುಡ್ ನ ಖ್ಯಾತ ಸಂಗೀತ ನಿರ್ದೇಶಕ, ನಾದಬ್ರಹ್ಮ ಹಂಸಲೇಖ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.
Read More » -
Latest
ಅನಂತಪದ್ಮನಾಭ ದೇವಾಲಯದ ಬಬಿಯಾ ಮೊಸಳೆ ಇನ್ನಿಲ್ಲ
ಪ್ರಸಿದ್ಧ ಅನಂತಪದ್ಮನಾಭ ದೇವಾಲಯದ ಬಬಿಯಾ ಮೊಸಳೆ ಸಾವನ್ನಪ್ಪಿರುವ ಘಟನೆ ಕುಂಬಳೆ ದೇವಸ್ಥಾನದಲ್ಲಿ ನಡೆದಿದೆ.
Read More » -
Kannada News
ಬೆಳಗಾವಿ ಸೇರಿದಂತೆ ವಿವಿಧೆಡೆ ಗುಡುಗು, ಮಿಂಚಿನೊಂದಿಗೆ ಮಳೆಯ ಆರ್ಭಟ;
ಬೆಳಗಾವಿ ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಸೋಮವಾರ ಬೆಳಗ್ಗೆಯಿಂದ ವ್ಯಾಪಕ ಮಳೆ ಸುರಿಯತೊಡಗಿದೆ.
Read More » -
Latest
ವಿದ್ಯಾರ್ಥಿನಿ ಮೇಲೆ ಹರಿದ ಬಿಎಂಟಿಸಿ ಬಸ್
ಬಿಎಂಟಿಸಿ ಬಸ್ ಡಿಕ್ಕಿಯಾಗಿ ಕೆಳಗೆ ಬಿದ್ದ ವಿದ್ಯಾರ್ಥಿನಿ ಮೇಲೇಯೇ ಬಸ್ ಹರಿದ ಘಟನೆ ಬೆಂಗಳೂರಿನ ಜ್ಞಾನಭಾರತಿ ವಿಶ್ವವಿದ್ಯಾಲಯ ಬಳಿ ನಡೆದಿದೆ.
Read More »