Congress candidate
-
Latest
*ಮೆಂಥೋಪ್ಲಸ್ ಡಬ್ಬಿ ನುಂಗಿದ 9 ತಿಂಗಳ ಕಂದ; ದಾರುಣ ಸಾವು*
ಮೆಂಥೋಪ್ಲಸ್ ಡಬ್ಬಿ ನುಂಗಿ 9 ತಿಂಗಳ ಕಂದಮ್ಮ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬಳ್ಳಾರಿ ಜಿಲ್ಲೆಯ ಕಂಪ್ಲಿ ಪಟ್ಟಣದಲ್ಲಿ ನಡೆದಿದೆ.
Read More » -
Latest
ಡೇಟಿಂಗ್ ಆ್ಯಪ್ ನಲ್ಲಿ ಪರಿಚಯವಾದವನಿಂದ ಯುವತಿಗೆ ಧೋಖಾ; ಪೊಲೀಸ್ ಠಾಣೆ ಮೆಟ್ಟಿಲೇರಿದ ಸಂತ್ರಸ್ತೆ
ಡೇಟಿಂಗ್ ಆ್ಯಪ್ ನಲ್ಲಿ ಪರಿಚಯವಾದವನನ್ನು ನಂಬಿ ಮೋಸ ಹೋದ ಯುವತಿಯೊಬ್ಬಳು ಈಗ ನ್ಯಾಯಕ್ಕಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ.
Read More » -
Latest
ಕುಲ್ಫಿ ತಿಂದು ಅಸ್ವಸ್ಥರಾಗಿ ಆಸ್ಪತ್ರೆ ಸೇರಿದ 65 ಮಕ್ಕಳು
ಬಿಸಿಲಿನ ಬೇಗೆ ತಾಳಲಾರದೆ ಕುಲ್ಫಿ ಸವಿದ 65 ಮಕ್ಕಳು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
Read More » -
Karnataka News
ಮುನಿಪುರಾಧೀಶ ಮುರುಘೇಂದ್ರ ಮಹಾಸ್ವಾಮಿಗಳು
ಪೂಜ್ಯರ ಹುಟ್ಟು ಹಬ್ಬವೆಂದರೆ ಅದು ವೈಶಿಷ್ಟ್ಯಪೂರ್ಣ ಮತ್ತು ಸಾಮಾಜಿಕ ಮತ್ತು ಧಾರ್ಮಿಕ ಚಟುವಟಿಕೆಗಳ ಮುನ್ನುಡಿ ಕೂಡ.
Read More » -
Latest
*ತೀವ್ರ ಸ್ವರೂಪ ಪಡೆದ ಚಂಡಮಾರುತ; 4 ದಿನಗಳ ಕಾಲ ಭಾರಿ ಮಳೆ ಎಚ್ಚರಿಕೆ; 8 ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*
ಅರಬ್ಬಿ ಸಮುದ್ರದಲ್ಲಿ ಬಿಪರ್ ಜೋಯ್ ಚಂಡಮಾರುತದ ಅಬ್ಬರ ತೀವ್ರಗೊಂಡಿದ್ದು, ಉತ್ತರ ಈಶಾನ್ಯದತ್ತ ಚಂದಮಾರುತ ಬೀಸುತ್ತಿದೆ. ಮುಂದಿನ 4 ದಿನಗಳಲ್ಲಿ ದಕ್ಷಿಣ ಭಾರತದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ…
Read More » -
Latest
*ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕೆ ಕ್ಷಣಗಣನೆ; ಅಗತ್ಯವಿರುವ ದಾಖಲೆಗಳೇನು? ಸ್ಮಾರ್ಟ್ ಕಾರ್ಡ್ ಪಡೆಯುವುದು ಹೇಗೆ?*
ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕೆ ಕ್ಷಣ ಗಣನೆ ಆರಂಭವಾಗಿದೆ.
Read More » -
Latest
ಚಿನ್ನ, ಬೆಳ್ಳಿ ದರದಲ್ಲಿ ಕೊಂಚ ಏರಿಕೆ
ವಾರದಿಂದ ಚಿನ್ನ, ಬೆಳ್ಳಿ ದರದಲ್ಲಿ ಏರಿಳಿತ ಮುಂದುವರಿದಿದ್ದು ಇಂದು ಕೊಂಚ ಏರಿಕೆ ಕಂಡಿದೆ.
Read More » -
Latest
*ಒಡಿಶಾ ರೈಲು ಅಪಘಾತದಲ್ಲಿ ಬದುಕುಳಿದು ಬಂದಿದ್ದ ಕಳಸ ಮೂಲದ ಯಾತ್ರಾರ್ಥಿ ಹೃದಯಾಘಾತದಿಂದ ದುರ್ಮರಣ*
ಜೂನ್ 2ರಂದು ಓಡಿಶಾದಲ್ಲಿ ಸಂಭವಿಸಿದ್ದ ತ್ರಿವಳಿ ರೈಲು ದುರಂತದಲ್ಲಿ ಬದುಕುಳಿದಿದ್ದ ಚಿಕ್ಕಮಗಳೂರು ಜಿಲ್ಲೆಯ ಕಳಸ ಮೂಲದ ಯಾತ್ರಿಕರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ.
Read More » -
Latest
*ಬಿರುಗಾಳಿ ಮಳೆ ಅಬ್ಬರ; ಸಿಡಿಲು ಬಡಿದು ಇಬ್ಬರ ದುರ್ಮರಣ*
ಬಿಪರ್ ಜೋಯ್ ಚಂಡಮಾರುತ ತೀವ್ರಗೊಂಡ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಗುಡುಗು ಸಹಿತ ಭಾರಿ ಮಳೆಯಾಗುತ್ತಿದ್ದು, ಮಳೆ ಅವಾಂತರಕ್ಕೆ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.
Read More » -
Kannada News
ಕೆಎಲ್ಎಸ್ ಗೋಗಟೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಿಂದ ಡಿಜಿಟಲ್ ಮಾರ್ಕೆಟಿಂಗ್ ಕೋರ್ಸ್
ಕೆಎಲ್ಎಸ್ ಜಿಐಟಿಯ ಎಂಬಿಎ ವಿಭಾಗವು ಡಿಜಿಟಲ್ ಮಾರ್ಕೆಟಿಂಗ್ ಮೂಲಕ ತಮ್ಮ ವ್ಯವಹಾರಗಳನ್ನು ಉತ್ತೇಜಿಸಲು ಬೆಳಗಾವಿ ಮತ್ತು ಹತ್ತಿರದ ಪ್ರದೇಶಗಳಲ್ಲಿನ ಚಿಲ್ಲರೆ ವ್ಯಾಪಾರಿಗಳು, ಕೈಗಾರಿಕೆಗಳು, ಉದ್ಯಮಿಗಳು ಮತ್ತು ವಿದ್ಯಾರ್ಥಿಗಳಿಗೆ…
Read More »