Congress candidate
-
Latest
ಡೋಲೋ-650ಗೆ IT ಡೋಸ್; ಮೈಕ್ರೋ ಲ್ಯಾಬ್ಸ್ ಮೇಲೆ ತೆರಿಗೆ ಅಧಿಕಾರಿಗಳ ದಾಳಿ
ಡೋಲೋ 650 ಮಾತ್ರೆ ತಯಾರಿಕಾ ಕಂಪನಿ ಮೈಕ್ರೋ ಲ್ಯಾಬ್ಸ್ ಪ್ರೈ.ಲಿ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ದೇಶದ 40 ಕಡೆಗಳಲ್ಲಿ ಪರಿಶೀಲನೆ ನಡೆಸಿದ್ದಾರೆ.
Read More » -
Latest
ನೂಪುರ್ ಹತ್ಯೆಗೆ ಬಹುಮಾನ ಘೋಷಿಸಿದ್ದ ಧರ್ಮಗುರು ಅರೆಸ್ಟ್
ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಹತ್ಯೆ ಮಾಡಿದವರಿಗೆ ತನ್ನ ಮನೆ, ಆಸ್ತಿ ಕೊಡುವುದಾಗಿ ಘೋಷಿಸಿದ್ದ ಅಜ್ಮಿರ್ ದರ್ಗಾ ಧಾರ್ಮಿಕ ಮುಖಂಡನನ್ನು ಪೊಲೀಸರು ಬಂಧಿಸಿದ್ದಾರೆ.
Read More » -
Kannada News
-
Latest
ಎಲ್ ಪಿ ಜಿ ಸಿಲಿಂಡರ್ ದರ ಮತ್ತೆ ಏರಿಕೆ
ಗ್ರಾಹಕರಿಗೆ ಮತ್ತೆ ಶಾಕ್ ನೀಡಲಾಗಿದೆ. ಗೃಹ ಬಳಕೆ ಸಿಲಿಂಡರ್ ದರ ಮತ್ತೆ ಏರಿಕೆಯಾಗಿದ್ದು, 50 ರೂಪಾಯಿ ಹೆಚ್ಚಳ ಮಾಡಲಾಗಿದೆ.
Read More » -
Latest
ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ; ರಾಜ್ಯದಲ್ಲಿ ಆರೆಂಜ್ ಅಲರ್ಟ್ ಘೋಷಣೆ
ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮುಂಜಾನೆಯಿಂದಲೇ ವರುಣಾರ್ಭಟ ಜೋರಾಗಿದ್ದು, ಅದರಲ್ಲಿಯೂ ಕರಾವಳಿ, ಮಲೆನಾಡು ಜಿಲ್ಲೆಗಳು ಭಾರಿ ಮಳೆಯಿಂದ ತತ್ತರಿಸಿ ಹೋಗಿವೆ.
Read More » -
Latest
ಫೆಮಿನಾ ಮಿಸ್ ಇಂಡಿಯಾ ವರ್ಲ್ಡ್-2022 ಗೆದ್ದ ಸಿನಿ ಶೆಟ್ಟಿ ಬಗ್ಗೆ ಗೊತ್ತಿಲ್ಲದ ಮಾಹಿತಿ
ಉಡುಪಿಯ ಇನ್ನಂಜೆ ಮೂಲದ ಸಿನಿ ಶೆಟ್ಟಿ ಫೆಮಿನಾ ಮಿಸ್ ಇಂಡಿಯಾ ವರ್ಲ್ಡ್-2022ರ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ.
Read More » -
Kannada News
ಮತ್ತಿಕೊಪ್ಪದಲ್ಲಿ 1.72 ಕೋಟಿ ರೂ. ವೆಚ್ಚದ ಜೆಜೆಎಂ ಕಾಮಗಾರಿಗೆ ಗುದ್ದಲಿ ಪೂಜೆ
ನೇಸರಗಿ: ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ದೇಶದ ಎಲ್ಲ ಮನೆ ಮನೆಗಳಿಗೆ ನೀರು ಒದಗಿಸುವ ಜಲ್ ಜೀವನ ಮಿಷನ್ ಯೋಜನೆಯು ಗ್ರಾಮೀಣ ಮಹಿಳೆಯರ ಆಶ್ರಯದ ಯೋಜನೆಯಾಗಿದ್ದು…
Read More » -
Latest
ಬೇನಾಮಿ ಆಸ್ತಿಗಾಗಿ ನಡೆಯಿತಾ ಚಂದ್ರಶೇಖರ್ ಗುರೂಜಿ ಹತ್ಯೆ?
ಸರಳವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಬರ್ಬರ ಹತ್ಯೆಗೆ ಬೇನಾಮಿ ಆಸ್ತಿ ಹಾಗೂ ಹಣದ ವ್ಯವಹಾರ ಕಾರಣವಾಯ್ತಾ ಎಂಬ ಅನುಮಾನ ಮೂಡಿದೆ.
Read More » -
Latest
ಬಂಧಿತ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಿದ ರಾಜ್ಯ ಸರ್ಕಾರ
ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಎಡಿಜಿಪಿ ಅಮೃತ್ ಪೌಲ್ ಹಾಗೂ ಐಎ ಎಸ್ ಅಧಿಕಾರಿ ಮಂಜುನಾಥ್ ಅವರನ್ನು ಅಮಾನತು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
Read More » -
Kannada News
1.33 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ
ಬೆಳಗಾವಿ: ಗ್ರಾಮೀಣ ಪ್ರದೇಶದ ಮೂಲಸೌಕರ್ಯಗಳ ಅಭಿವೃದ್ಧಿಗೆ ಈವರೆಗೆ ಅಪಾರ ಪ್ರಮಾಣದ ಅನುದಾನ ತರಲಾಗಿದ್ದು ಮುಂಬರುವ ದಿನಗಳಲ್ಲಿ ಇನ್ನೂ ಹೆಚ್ಚಿನ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ತಾವು ಬದ್ಧ ಎಂದು…
Read More »