Congress candidate
-
Kannada News
ಡೆಂಗೀ ನಿಯಂತ್ರಣಕ್ಕೆ ಸೂಕ್ತ ಕ್ರಮ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ
ವಿಶ್ವ ಡೆಂಗೀ ದಿನಾಚರಣೆ ಕುರಿತು. ಅಂತರ ಇಲಾಖಾ ಸಮನ್ವಯ ಸಮಿತಿ ಸಭೆ
Read More » -
Kannada News
ರೈತರ ಸ್ವಾವಲಂಬಿ ಬದುಕಿಗೆ ಕೆಎಂಎಫ್ ವರದಾನ: ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ದೇಶದಲ್ಲಿಯೇ ಸಹಕಾರಿ ರಂಗದ ಎರಡನೇಯ ಸ್ಥಾನದಲ್ಲಿರುವ ಕೆಎಂಎಫ್ ರೈತರ ಆರ್ಥಿಕಾಭಿವೃದ್ಧಿಗೆ ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು, ಅವುಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.
Read More » -
Kannada News
5 ವೈವಿದ್ಯಮಯ ಕಾರ್ಯಕ್ರಮಗಳೊಂದಿಗೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಜನ್ಮದಿನ ಆಚರಣೆ
5 ವೈವಿದ್ಯಮಯ, ವಿಧಾಯಕ ಕಾರ್ಯಕ್ರಮಗಳೊಂದಿಗೆ ಬೆಳಗಾವಿಯಲ್ಲಿ ಗುರುವಾರ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರ ಜನ್ಮ ದಿನ ಆಚರಿಸಲಾಯಿತು.
Read More » -
Latest
ಜ್ಞಾನವಾಪಿ ಮಸಿದಿಯಲ್ಲಿ ದೇವರ ವಿಗ್ರಹಗಳು ಪತ್ತೆ ಪ್ರಕರಣ; ವಾರಣಸಿ ಕೋರ್ಟ್ ಮಹತ್ವದ ಆದೇಶ
ಕಾಶಿ ವಿಶ್ವನಾಥ ಮಂದಿರ ಬಳಿಯ ಜ್ಞಾನವಾಪಿ ಮಸೀದಿಯಲ್ಲಿ ಹಿಂದೂ ದೇವರ ವಿಗ್ರಹಗಳು ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಾರಣಸಿ ಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ವಿಡಿಯೋ ಸರ್ವೆ ನಡೆಸುವಂತೆ…
Read More » -
Latest
ಈಜಲು ಹೋದ ಇಬ್ಬರು ಮಕ್ಕಳು ನಾಪತ್ತೆ
ಈಜಲೆಂದು ಭದ್ರಾ ನಾಲೆಗೆ ಇಳಿದಿದ್ದ ಇಬ್ಬರು ಮಕ್ಕಳು ನಾಪತ್ತೆಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹಂಚಿನ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ.
Read More » -
Latest
ಮತಾಂತರ ನಿಷೇಧ ಕಾಯ್ದೆ ಸುಗ್ರೀವಾಜ್ಞೆಗೆ ಸಂಪುಟ ಸಭೆ ಅನುಮೋದನೆ
ರಾಜ್ಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದ ಮತಾಂತರ ನಿಷೇಧ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.
Read More » -
Latest
ವಿಧಾನ ಪರಿಷತ್ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ಘೋಷಣೆ
ವಿಧಾನ ಪರಿಷತ್ ನ ಎರಡು ಪದವೀಧರ ಕ್ಷೇತ್ರಗಳಿಗೆ ಹಾಗೂ ಎರಡು ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ಘೋಷಣೆಯಾಗಿದೆ.
Read More » -
Latest
ನೀವು ತೊಂದರೆ ತೆಗೆದುಕೊಳ್ಳಬೇಡಿ; ನಾನೇ ಟ್ರೋಲ್ ಮಾಡಿಕೊಳ್ಳುತ್ತೇನೆ ಎಂದ ನಟಿ ರಮ್ಯಾ
ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ಹಾಗೂ ಕಾಂಗ್ರೆಸ್ ನಾಯಕ ಎಂ.ಬಿ.ಪಾಟೀಲ್ ಭೇಟಿ ವಿಚಾರವಾಗಿ ಆರಂಭವಾಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಂಸದೆ, ನಟಿ ರಮ್ಯಾ ಟ್ವೀಟ್…
Read More » -
Latest
ಪುಟ್ಟ ಮಕ್ಕಳಲ್ಲಿ ಕಂಡು ಬರುತ್ತಿದೆ ಟೊಮೆಟೊ ಜ್ವರ…!
ಪುಟ್ಟ ಮಕ್ಕಳಲ್ಲಿ ಟೊಮೆಟೊ ಜ್ವರ ಪತ್ತೆಯಾಗುತ್ತಿದ್ದು, ಕೊರೊನಾ ನಾಲ್ಕನೇ ಅಲೆ ಭೀತಿ ನಡುವೆಯೇ ಹೊಸ ಸೊಂಕು ಮಕ್ಕಳನ್ನು ಕಾಡಲು ಆರಂಭಿಸಿದೆ.
Read More » -
Latest
ಮೆಡಿಕಲ್ ವಿದ್ಯಾರ್ಥಿನಿ ಆತ್ಮಹತ್ಯೆ
ವೈದ್ಯಕೀಯ ವಿದ್ಯಾರ್ಥಿನಿಯೋರ್ವರು ಕಾಲೇಜು ಹಾಸ್ಟೇಲ್ ನಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
Read More »