Congress candidate
-
Latest
ಸರ್ಕಾರಿ ಪಿಯು ಕಾಲೇಜಿನ ಮೇಲೆ ಕಲ್ಲು ತೂರಾಟ; ವಿದ್ಯಾರ್ಥಿಗೆ ಗಾಯ
ರಾಜ್ಯಾದ್ಯಂತ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ತಾರಕಕ್ಕೇರಿದ್ದು, ವಿದ್ಯಾರ್ಥಿಗಳ ನಡುವೆ ಧರ್ಮ ಸಂಘರ್ಷಕ್ಕೆ ಕಾರಣವಾಗುತ್ತಿದ್ದು, ಸರ್ಕಾರಿ ಪಿಯು ಕಾಲೇಜುಗಳಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿವೆ.
Read More » -
Latest
ಕಾಲೇಜು ಧ್ವಜ ಸ್ತಂಭದಲ್ಲಿ ಕೇಸರಿ ಬಾವುಟ ಹಾರಿಸಿ ವಿದ್ಯಾರ್ಥಿಗಳ ಪ್ರತಿಭಟನೆ; ಮತ್ತೊಂದೆಡೆ ಕಲ್ಲು ತೂರಾಟ
ಕೇಸರಿ ಶಾಲು ಹಾಗೂ ಹಿಜಾಬ್ ವಿವಾದ ಉಡುಪಿ, ಕುಂದಾಪುರ ಬಳಿಕ ಇದೀಗ ರಾಜ್ಯಾದ್ಯಂತ ವ್ಯಾಪಿಸುತ್ತಿದ್ದು, ಶಿವಮೊಗ್ಗ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
Read More » -
Latest
ತಾರಕಕ್ಕೇರಿದ ಹಿಜಾಬ್ V/S ಕೇಸರಿ ಶಾಲು ವಿವಾದ; ಉಡುಪಿ ಎಂಜಿಎಂ ಕಾಲೇಜು ರಣಾಂಗಣ
ಹಿಜಾಬ್ ಹಾಗೂ ಕೇಸರಿ ಶಾಲು ಸಂಘರ್ಷ ತಾರಕಕ್ಕೇರಿದ್ದು, ಉಡುಪಿ ಜಿಲ್ಲೆಯ ಮಣಿಪಾಲದ ಎಂಜಿಎಂ ಕಾಲೇಜು ಆವರಣ ಅಕ್ಷರಶ: ರಣಾಂಗಣವಾಗಿದೆ.
Read More » -
Latest
PSI ಹುದ್ದೆ ನೇಮಕಾತಿ ಪ್ರಕ್ರಿಯೆ ತಾತ್ಕಾಲಿಕ ಸ್ಥಗಿತ
ರಾಜ್ಯ ಪೊಲೀಸ್ ಇಲಾಖೆಯ 545 ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ಆರೋಪ ಹಿನ್ನೆಲೆಯಲ್ಲಿ ನೇಮಕಾತಿ ಪ್ರಕ್ರಿಯೆ ಸ್ಥಗಿತಗೊಳಿಸಲಾಗಿದೆ.
Read More » -
Latest
ಧಮ್ ಇದ್ದರೆ ಮಸೀದಿಗೆ ಮಹಿಳೆಯರಿಗೆ ಪ್ರವೇಶ ಕೊಡಿಸಿ
ಹಿಜಾಬ್ ಧರಿಸಿ ವಿಧಾನಸೌಧ ಅಧಿವೇಶಕ್ಕೆ ಬರುವುದಾಗಿ ಹೇಳಿದ್ದ ಶಾಸಕಿ ಖನೀಜ್ ಫತಿಮಾ ಅವರಿಗೆ ತಿರುಗೇಟು ನೀಡಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ, ಧಮ್ ಇದ್ದರೆ ಮಸೀದಿಗೆ ಮಹಿಳೆಯರಿಗೆ ಪ್ರವೇಶ…
Read More » -
ಪಾಕಿಸ್ತಾನಕ್ಕೆ ಜಯಘೋಷ ಹಾಕುತ್ತ ಭಾರತದಲ್ಲಿ ದುಡ್ಡು ಮಾಡುವ ವಿದೇಶಿ ಕಂಪನಿಗಳು, ಹುಂಡೈ ಆಯ್ತು ಈಗ ಕೆಎಫ್ಸಿ ಸರದಿ, ಬೈಕಾಟ್ ಕೆಎಫ್ಸಿ ಸೋಷಿಯಲ್ ಮೀಡಿಯಾಗಳಲ್ಲಿ ನೆಟ್ಟಿಗರ ಕಿಡಿ
ಫೆ. ೫ರಂದು ಕೆಎಫ್ಸಿ (ಕೆಂಟಕಿ ಫ್ರೈಡ್ ಚಿಕನ್) ಪಾಕಿಸ್ತಾನ ಹ್ಯಾಂಡಲ್ನಿಂದ ಫೇಸ್ ಬುಕ್ನಲ್ಲಿ ಮಾಡಲಾದ ಪೋಸ್ಟ್ ಒಂದು ಅಕ್ಷರಶಃ ಭಾರತೀಯರ ರಕ್ತ ಕುದಿಸಿದೆ. ಕಾಶ್ಮೀರ ಎಂದಿಗೂ ಕಾಶ್ಮೀರಿಗಳಿಗೆ…
Read More » -
Latest
ತನ್ನನ್ನು ಅಮ್ಮಾ ಎಂದು ಕರೆಯಲು ಹೇಳಿದ್ದರು ; ಗಾನ ಕೋಗಿಲೆ ಲತಾ ಮಂಗೇಶ್ಕರ್ ನಿಧನಕ್ಕೆ ಕಣ್ಣೀರಾದ ಪಾಕಿಸ್ತಾನಿ ಕ್ರಿಕೇಟಿಗ
ಲತಾ ಮಂಗೇಶ್ಕರ್ ಜೊತೆಗಿನ ತಮ್ಮ ಒಡನಾಟದ ಬಗ್ಗೆ ತಮ್ಮದೇ ಆದ ಯು ಟ್ಯೂಬ್ ಚ್ಯಾನಲ್ನಲ್ಲಿ ಶೋಯೆಬ್ ಅಕ್ತರ್ ನೆನಪುಗಳನ್ನು ಹಂಚಿಕೊಂಡಿದ್ದಾರೆ.
Read More » -
ದ್ರಾವಿಡ್ ಬೌಲಿಂಗ್ ಮಾಡುತ್ತಿರುವ ಫೋಟೊ ವೈರಲ್ !
ಟೀಂ ಇಂಡಿಯಾ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಬೌಲಿಂಗ್ ಮಾಡುತ್ತಿರುವ ಫೋಟೊ ಒಂದನ್ನು ಬಿಸಿಸಿಐ ಟ್ವಿಟರ್ನಲ್ಲಿ ಪೋಸ್ಟ್ ಮಾಡಿದೆ. ಇದು ಅನೀಲ್ ಕುಂಬ್ಳೆಯವರ ೧೦ ವಿಕೆಟ್ ಪಡೆದ…
Read More » -
Latest
ರೈತ ನಿಗೂಢ ಸಾವು; ಲೇಔಟ್ ಮಾಲೀಕ ಸೇರಿ 6 ಅಧಿಕಾರಿಗಳ ವಿರುದ್ಧ ಕೇಸ್ ದಾಖಲು
ಮಿನಿ ವಿಧಾನಸೌಧ ಮಾರಾಟಕ್ಕಿಟ್ಟಿದ್ದ ರೈತ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಹೂವಿನಹಡಗಲಿ ಠಾಣೆಯಲ್ಲಿ 7 ಜನರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
Read More » -
Latest
ಕೈ ತೊಳೆಯಲು ಹೋದ ಯುವಕನನ್ನು ಎಳೆದೊಯ್ದ ಮೊಸಳೆ
ಇಲ್ಲಿನ ಕಾಳಿ ನದಿಯಲ್ಲಿ ಕೈ ಕಾಲು ತೊಳೆಯಲು ಹೋದ ಯುವಕನೊಬ್ಬನನ್ನು ಮೊಸಳೆ ಎಳೆದೊಯ್ದ ದಾರುಣ ಘಟನೆ ಸೋಮವಾರ ಸಂಜೆ ನಡೆದಿದೆ.
Read More »