Congress MLA
-
Politics
*ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರಗೆ ಬಿಗ್ ರಿಲೀಫ್*
ಪ್ರಗತಿವಾಹಿನಿ ಸುದ್ದಿ: ವಾಲ್ಮೀಕಿ ನಿಗಮದಲ್ಲಿ ಬಹುಕೋಟಿ ಹಗರಣ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ವಾಲ್ಮೀಕಿ ನಿಗಮದ ಹಗರಣಕ್ಕೆ…
Read More » -
Politics
*ಕಾಂಗ್ರೆಸ್ ಶಾಸಕಿಗೆ ಅಶ್ಲೀಲ ಮೆಸೇಜ್ ಕಳುಹಿಸಿದ್ದ ಆರೋಪಿ ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ಮೂಡಿಗೆರೆ ಕ್ಷೇತ್ರದ ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ಅವರಿಗೆ ಅಶ್ಲೀಲ ಮೆಸೇಜ್ ಮಾಡಿದ್ದ ಆರೋಪಿಯನ್ನು ಚಿಕ್ಕಮಗಳೂರು ಪೊಲೀಸರು ಬಂಧಿಸಿದ್ದಾರೆ. ಶಾಸಕಿ ನಯನಾ ಮೋಟಮ್ಮ ಎರಡು…
Read More » -
Politics
*ರಾಜ್ಯದ ಮತ್ತೋರ್ವ ಶಾಸಕಿಗೆ ಅಶ್ಲೀಲ ಮೆಸೇಜ್*
ಪ್ರಗತಿವಾಹಿನಿ ಸುದ್ದಿ: ಮೂಡಿಗೆರೆ ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ಅವರಿಗೂ ಅಶ್ಲೀಲ ಕಮೆಂಟ್ ಗಳ ಕಾಟ ಶುರುವಾಗಿದೆ. ಈ ಬಗ್ಗೆ ಸ್ವತಃ ನಯನಾ ಮೋಟಮ್ಮ ತಿಳಿಸಿದ್ದಾರೆ. ಇನ್…
Read More » -
Karnataka News
*ಶಾಸಕ ಸ್ಥಾನ ಕಳೆದುಕೊಂಡಿದ್ದ ನಂಜೇಗೌಡಗೆ ಕೊಂಚ ರಿಲೀಫ್*
ಪ್ರಗತಿವಾಹಿನಿ ಸುದ್ದಿ: ಕೋಲಾರ ಜಿಲ್ಲೆಯ ಮಾಲೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡ ಅವರ ಶಾಕತ್ವವನ್ನು ಅಸಿಂಧುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿತ್ತು. ಇದರ ಬೆನ್ನಲ್ಲೇ ನಂಜೇಗೌಡಗೆ ಕೋರ್ಟ್…
Read More » -
National
*ಮನೆಯಲ್ಲಿಯೇ ಆತ್ಮಹತ್ಯೆಗೆ ಶರಣಾದ ಕಾಂಗ್ರೆಸ್ ಶಾಸಕನ ಪತ್ನಿ*
ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ಶಾಸಕ ಮೇಡಿಪಲ್ಲಿ ಸತ್ಯಂ ಅವರ ಪತ್ನಿ ಮನೆಯಲ್ಲಿಯೇ ನೇಣಿಗೆ ಶರಣಾಗಿರುವ ಘಟನೆ ಹೈದರಾಬಾದ್ ನ ಅಲ್ವಾನ್ ನಲ್ಲಿ ನಡೆದಿದೆ. ಮೇಡಿಪಲ್ಲಿ ಸತ್ಯಂ ಕರೀಂ…
Read More » -
Latest
*ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ್ ಇನ್ನಿಲ್ಲ*
ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ್ ಹೃದಯಾಘತದಿಂದ ಬೆಂಗಳೂರಿನಲ್ಲಿ ವಿಧಿವಶರಾಗಿದ್ದಾರೆ. ಯಾದಗಿರಿ ಜಿಲ್ಲೆ ಸುರಪುರ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದ ರಾಜ ವೆಂಕಟಪ್ಪ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.…
Read More » -
Latest
*ಕಾಂಗ್ರೆಸ್ ಶಾಸಕನ ಮನೆ ಮೇಲೆ ಇಡಿ ದಾಳಿ*
ಪ್ರಗತಿವಾಹಿನಿ ಸುದ್ದಿ; ಕಾಂಗ್ರೆಸ್ ಶಾಸಕ ನಾರಾಭರತ್ ರೆಡ್ಡಿ ನಿವಾಸ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬೆಳ್ಳಂ ಬೆಳಿಗ್ಗೆ ದಾಳಿ ನಡೆಸಿದ್ದಾರೆ. ಬಳ್ಳಾರಿ ಕಾಂಗ್ರೆಸ್ ಶಾಸಕರಾಗಿರುವ…
Read More » -
Kannada News
*ನನ್ನ ವಿರುದ್ಧದ ಆರೋಪ ತನಿಖೆ ಆಗುವವರೆಗೂ ಅಧಿವೇಶನದಲ್ಲೂ ಭಾಗಿಯಾಗಲ್ಲ ಎಂದ ಕಾಂಗ್ರೆಸ್ ಶಾಸಕ*
ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ಸಚಿವ ಕೃಷ್ಣಬೈರೇಗೌಡ ವಿರುದ್ಧವೇ ಅಸಮಾಧಾನಗೊಂಡಿರುವ ಕಾಂಗ್ರೆಸ್ ಶಾಸಕ ಬಿ.ಆರ್.ಪಟೀಲ್ ನನ್ನ ವಿರುದ್ಧದ ಆರೋಪ ತನಿಖೆ ಆಗುವವರೆಗೂ ಸದನಕ್ಕೂ ಹೋಗಲ್ಲ, ಅಧಿವೇಶನಕ್ಕೂ ಹೋಗಲ್ಲ ಎಂದು…
Read More » -
Latest
*ಸರ್ಕಾರಕ್ಕೆ ರಾಜೀನಾಮೆ ಎಚ್ಚರಿಕೆ ಕೊಟ್ಟ ಮತ್ತೋರ್ವ ಕಾಂಗ್ರೆಸ್ ಶಾಸಕ*
ಪ್ರಗತಿವಾಹಿನಿ ಸುದ್ದಿ; ದಾವಣಗೆರೆ: ಶಾಸಕ ಯಶವಂತಗೌಡ ಪಾಟೀಲ್ ಬೆನ್ನಲ್ಲೇ ಇದೀಗ ಕಾಂಗ್ರೆಸ್ ನ ಮತ್ತೋರ್ವ ಶಾಸಕ ಸರ್ಕಾರಕ್ಕೆ ರಾಜೀನಾಮೆ ಎಚ್ಚರಿಕೆ ಕೊಟ್ಟಿದ್ದಾರೆ. ದಾವಣಗೆರೆ ಜಿಲ್ಲೆ ಜಗಳೂರು ಕ್ಷೇತ್ರದ…
Read More »
