Congress MLA
-
ನಾಳೆ ಸಕಲ ಸರ್ಕಾರಿ ಗೌರವಗಳೊಂದಿಗೆ ಚಿ.ಮೂ ಅಂತ್ಯಕ್ರಿಯೆ
ಬೆಂಗಳೂರು: ಸಾಹಿತಿ ಡಾ.ಎಂ.ಚಿದಾನಂದಮೂರ್ತಿ ನಿಧನ ಹಿನ್ನಲೆಯಲ್ಲಿ ನಾಳೆ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
Read More »