Congress Protest
-
Kannada News
*ಕಾಂಗ್ರೆಸ್ ನಾಯಕರಿಂದ ಮೌನ ಪ್ರತಿಭಟನೆ; ಕಡತಗಳನ್ನು ಫ್ರೀಡಂ ಪಾರ್ಕ್ ಗೆ ತಂದ ಅಧಿಕಾರಿಗಳು*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಾಂಗ್ರೆಸ್ ನಾಯಕರು ಬೆಂಗಳೂರು ಫ್ರೀಡಂ ಪಾರ್ಕ್ ನಲ್ಲಿ ಮೌನ ಪ್ರತಿಭಟನೆ ನಡೆಸುತ್ತಿದ್ದು, ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು, ಸಚಿವರು ಧರಣಿಯಲ್ಲಿ ಭಾಗಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅಧಿಕರಿಗಳು…
Read More » -
Uncategorized
*ಕೇಂದ್ರದ ವಿರುದ್ಧ ಅಕ್ಕಿ ಬುಟ್ಟಿ ಹಿಡಿದು ವಿನೂತನ ರೀತಿಯಲ್ಲಿ ಪ್ರತಿಭಟಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಹೆಚ್ಚುವರಿ ಅಕ್ಕಿ ನೀಡಲು ನಿರಾಕರಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರು ರಾಜ್ಯಾದ್ಯಂತ ವಿನೂತನ ಪ್ರತಿಭಟನೆ ನಡೆಸಿ, ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.…
Read More » -
Karnataka News
ಕೇಂದ್ರ ಕ್ರೀಡಾ ಸಚಿವರ ಭೇಟಿ ಮಾಡಿದ ಜೊಲ್ಲೆ ದಂಪತಿ: ಈಜುಕೊಳ ಮಂಜೂರು ಮಾಡಿದ್ದಕ್ಕೆ ಧನ್ಯವಾದ
ಕೇಂದ್ರ ಕ್ರೀಡಾ ಮತ್ತು ಯುವ ವ್ಯವಹಾರಗಳ ಖಾತೆ ಸಚಿವ ಅನುರಾಗ್ ಸಿಂಗ್ ಠಾಕೂರ್ ಅವರನ್ನು ಚಿಕ್ಕೋಡಿ ಲೋಕಸಭಾ ಸದಸ್ಯ ಅಣ್ಣಾಸಾಹೇಬ ಜೊಲ್ಲೆ ಹಾಗೂ ಮಾಜಿ ಸಚಿವೆ, ನಿಪ್ಪಾಣಿ…
Read More » -
ಪುರುಷರನ್ನು ಆಕರ್ಷಿಸಲು ಮಹಿಳೆಯರು ಮಾಡುವ ಈ ಪ್ರಯತ್ನಗಳು ವ್ಯರ್ಥ
ಪುರುಷರು ಮತ್ತು ಮಹಿಳೆಯರು ಪರಸ್ಪರರನ್ನು ಆಕರ್ಷಿಸಲು ಹಲವು ಪ್ರಯತ್ನಗಳನ್ನು ಮಾಡುವುದು ಸಾಮಾನ್ಯ. ಹೆಚ್ಚಾಗಿ ಪುರುಷರು ಮಹಿಳೆಯರನ್ನು ಆಕರ್ಷಿಸಲು ಮಾಡುವ ಪ್ರಯತ್ನಗಳ ಬಗ್ಗೆ ಹೆಚ್ಚು ಚರ್ಚೆಯಾದರೂ ಮಹಿಳೆಯರು ಪುರುಷರನ್ನು…
Read More » -
ಯಶಸ್ವೀ ಬದುಕಿನ 11 ಸತ್ಯಗಳು
ಒಮ್ಮೆ ನಿಂತು ಅವಲೋಕಿಸಿದರೆ ಬದುಕು ನಾವು ಅಂದುಕೊಂಡಂತೆ ನಡೆಯುತ್ತಿದೆಯಾ ? ಎಂಬ ಪ್ರಶ್ನೆ ಮೂಡುತ್ತದೆ. ನಾವು ಸ್ವಲ್ಪ ಗಮನ ಹರಿಸಿ ಕೆಲವು ಕಾರ್ಯಗಳನ್ನು ಕೈಗೊಂಡಿದ್ದರೂ ಈಗಿರುವ ಬದುಕಿಗಿಂತ…
Read More » -
Latest
ರಾಜ್ಯದಲ್ಲಿ ಅವಧಿ ಪೂರ್ವ ವಿಧಾನಸಭೆ ಚುನಾವಣೆ?
2023ರಲ್ಲಿ ಕರ್ನಾಟಕದಲ್ಲಿ ನಡೆಯಬೇಕಿರುವ ವಿಧಾನಸಭೆ ಚುನಾವಣೆ ಅವಧಿ ಪೂರ್ವದಲ್ಲೇ ನಡೆಯುತ್ತಾ? ಎಲ್ಲ ರಾಜಕೀಯ ಪಕ್ಷಗಳ ಚಟುವಟಿಕೆಯನ್ನು ಸೂಕ್ಷ್ಮವಾಗಿ ಗಮನಿಸಿದರೆ ಅಂತಹ ಅನುಮಾನಕ್ಕೆ ಅವಕಾಶವಿದೆ. ಅದಕ್ಕೆ ಕಾರಣವೂ ಇದೆ.
Read More » -
Latest
ಮಹಾಮಳೆಗೆ ತತ್ತರಿಸಿದ ಮುಂಬೈ ಮಹಾನಗರಿ; ಜನಜೀವನ ಅಸ್ತವ್ಯಸ್ತ
ಬೆಳಗಾವಿ: ನಿರಂತರ ಸುರಿದ ಭಾರೀ ಮಳೆಗೆ ಮುಂಬೈ ಮಹಾನಗರಿ ತತ್ತರಿಸಿದೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು ಮುಂಬೈ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಶುಕ್ರವಾರದವರೆಗೂ ಯೆಲ್ಲೋ ಅಲರ್ಟ್ …
Read More » -
Latest
ವಾಯುಭಾರ ಕುಸಿತ: ಕರ್ನಾಟಕದ ಮೇಲೆ ಪರಿಣಾಮ; ಯಾವ ಯಾವ ಜಿಲ್ಲೆಯಲ್ಲಿ ಮಳೆ ಸಾಧ್ಯತೆ?
ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ತೀವ್ರ ವಾಯುಭಾರ ಕುಸಿತದ ಕಾರಣದಿಂದ ಒಳನಾಡು ಮತ್ತು ಕರಾವಳಿಯ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.ಮಾರ್ಚ್ 7ರಿಂದ ರಾಜ್ಯದ…
Read More »