Cow Slaughter Prohibition Act
-
Latest
ಇನ್ನೂ ಮೂರು ದಿನ ಭಾರಿ ಮಳೆ; ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ
ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Read More » -
Latest
ಭಾರಿ ಮಳೆಗೆ ಕುಸಿದ ಮೆಟ್ರೋ ತಡೆಗೋಡೆ; 7 ಕಾರು, 2 ಬೈಕ್ ಜಖಂ
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ನಾಲ್ಕು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ರಾತ್ರಿ ಹಾಗೂ ಇಂದು ಮುಂಜಾನೆಯಿಂದ ಸುರಿಯುತ್ತಿರುವ ವರ್ಷಧಾರೆಗೆ ಜನರು ತತ್ತರಿಸಿದ್ದಾರೆ.
Read More » -
Latest
ಮತ್ತೆ ಭಾರಿ ಮಳೆ ಎಚ್ಚರಿಕೆ; 5 ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ
ರಾಜ್ಯದಲ್ಲಿ ಇನ್ನೂ 4 ದಿನಗಳ ಕಾಲ ಭಾರಿ ಮಳೆ ಮುಂದುವರೆಯಲಿದೆ. ಅದರಲ್ಲಿಯೂ 5 ಜಿಲ್ಲೆಗಳಲ್ಲಿ ಅಕ್ಟೋಬರ್ 22ರವರೆಗೆ ಹಳದಿ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Read More » -
Latest
ಇನ್ನೂ ಎರಡು ದಿನ ಭಾರಿ ಮಳೆ; 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ
ಕಳೆದ ಕೆಲ ದಿನಗಳಿಂದ ರಾಜ್ಯಾದ್ಯಂತ ಮಳೆ ಅಬ್ಬರ ಜೋರಾಗಿದ್ದು, ರಾಜಧಾನಿ ಬೆಂಗಳೂರಿನ ಜನರು ವರುಣಾರ್ಭಟಕ್ಕೆ ಸಂಕಷ್ಟಕ್ಕೀಡಾಗಿದ್ದಾರೆ.
Read More » -
Latest
ರಾಜ್ಯಾದ್ಯಂತ ಇನ್ನಷ್ಟು ಹೆಚ್ಚಲಿದೆ ಮಳೆ ಅಬ್ಬರ; ಮುನ್ನೆಚ್ಚರಿಕೆ ವಹಿಸಲು ಸೂಚನೆ
ರಾಜಧಾನಿ ಬೆಂಗಳುರು ಸೇರಿದಂತೆ ರಾಜ್ಯಾದ್ಯಂತ ಇನ್ನೂ ಮೂರು ದಿನಗಳ ಕಾಲ ವರುಣಾರ್ಭಟ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
Read More » -
Latest
ಭಾರಿ ಮಳೆ; ನದಿ ನೀರಿನಲ್ಲಿ ಕೊಚ್ಚಿ ಹೋದ ಯುವಕರು
ಭಾರಿ ಮಳೆಯಿಂದಾಗಿ ನದಿ, ಹಳ್ಳ ಕೊಳ್ಳಗಳು ಅಪಾಯದ ಮಟ್ಟದಲ್ಲಿ ತುಂಬಿ ಹರಿಯುತ್ತಿದ್ದು, ನದಿ ನೀರಿನ ರಭಸಕ್ಕೆ ಬೈಕ್ ಸವಾರರಿಬ್ಬರು ಕೊಚ್ಚಿ ಹೋದ ಘಟನೆ ಚಿಕ್ಕಬಳ್ಳಾಪುರದ ಗೌರಿಬಿದನೂರಿನಲ್ಲಿ ನಡೆದಿದೆ.
Read More » -
Latest
ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಭಾರಿ ಮಳೆ; ಕಟ್ಟೆಚ್ಚರ ಘೋಷಣೆ
ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇನ್ನೂ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಗುಡುಗು, ಮಿಂಚು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ…
Read More » -
Latest
ಬೆಳಗಾವಿ ಸೇರಿದಂತೆ ರಾಜ್ಯಾದ್ಯಂತ ಭಾರಿ ಮಳೆ; ಯೆಲ್ಲೋ ಅಲರ್ಟ್ ಘೋಷಣೆ
ರಾಜ್ಯಾದ್ಯಂತ ಮತ್ತೆ ವರುಣಾರ್ಭಟ ಜೋರಾಗಿದ್ದು, ಇನ್ನೂ 5 ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Read More » -
Latest
ಬೆಳಗಾವಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ
ರಾಜ್ಯಾದ್ಯಂತ ವರುಣಾರ್ಭಟ ಮುಂದುವರೆದಿದ್ದು, ಹವಾಮಾನ ಇಲಾಖೆ ಭಾರಿ ಮಳೆ ಎಚ್ಚರಿಕೆ ನೀಡಿದ್ದು, ಇಂದು ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
Read More » -
Latest
ಭಾರಿ ಮಳೆ; 20 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ
ಕರಾವಳಿ ಜಿಲ್ಲೆಗಳಲ್ಲಿ ಮಳೆ ಆರ್ಭಟ ತಗ್ಗಿದ್ದರೂ ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಅ.12ರವರೆಗೂ ಭಾರಿ ಮಳೆಯಾಗಲಿದೆ.
Read More »