cultural leader
-
Latest
ಕಾಲೇಜು ಧ್ವಜ ಸ್ತಂಭದಲ್ಲಿ ಕೇಸರಿ ಬಾವುಟ ಹಾರಿಸಿ ವಿದ್ಯಾರ್ಥಿಗಳ ಪ್ರತಿಭಟನೆ; ಮತ್ತೊಂದೆಡೆ ಕಲ್ಲು ತೂರಾಟ
ಕೇಸರಿ ಶಾಲು ಹಾಗೂ ಹಿಜಾಬ್ ವಿವಾದ ಉಡುಪಿ, ಕುಂದಾಪುರ ಬಳಿಕ ಇದೀಗ ರಾಜ್ಯಾದ್ಯಂತ ವ್ಯಾಪಿಸುತ್ತಿದ್ದು, ಶಿವಮೊಗ್ಗ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
Read More » -
Latest
ಕಾಲುವೆಗೆ ಬಿದ್ದ ಕಾರು; ಪತ್ನಿ ದುರ್ಮರಣ; ಸ್ವಲ್ಪದರಲ್ಲಿ ಬಚಾವ್ ಆದ ಪತಿ
ಹಾವನ್ನು ತಪ್ಪಿಸಲು ಹೋಗಿ ತುಂಗಾ ಎಡದಂಡೆ ಕಾಲುವೆಗೆ ಕಾರು ಬಿದ್ದ ಪರಿಣಾಮ ಮಹಿಳೆಯೋರ್ವರು ಜಲಸಮಾಧಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ಗಾಜನೂರು ಬಳಿ ನಡೆದಿದೆ.
Read More » -
Latest
ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ
ಕಾರಿಗೆ ಟಿಪ್ಪರ್ ಡಿಕ್ಕಿಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಮಾಚೇನಹ-ಳ್ಳಿ ಕೈಗಾರಿಕಾ ಪ್ರದೇಶದ ಬಳಿ ನಡೆದಿದೆ.
Read More » -
Latest
ಬಸ್ ಹಾಗೂ ಲಾರಿ ನಡುವೆ ಭೀಕರ ಅಪಘಾತ; 10ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರ
ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 10ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆ ಸಕ್ರೆಬೈಲು ಬಳಿ ನಡೆದಿದೆ.
Read More » -
Kannada News
ಕೃತ್ಯದ ಹಿಂದೆ ಯಾರೇ ಶಾಮೀಲಾಗಿದ್ದರೂ ಕಠಿಣ ಕ್ರಮ; ಬಿಎಸ್ ವೈ ಎಚ್ಚರಿಕೆ
ಬೆಳಗಾವಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬೆಳಗಾವಿಯಲ್ಲಿ ಉದ್ದೇಶಪೂರ್ವಕವಾಗಿ ಗಲಭೆ ನಡೆದಿದೆ. ಈ ಬಗ್ಗೆ ನಾಳೆ ಅಧಿವೇಶನದಲ್ಲಿ ಚರ್ಚೆಯಾಗಲಿದೆ ಎಂದು ಮಾಜಿ ಸಿಎಂ…
Read More » -
Latest
3 ವರ್ಷದ ಕಂದನ ಮೇಲೆ ಕಾಮುಕನ ಅಟ್ಟಹಾಸ
ಪುಟ್ಟ ಕಂದನ ಮೇಲೆ ಕಾಮಾಂದನೊಬ್ಬ ಅಟ್ಟಹಾಸ ಮೆರೆದಿರುವ ಘೋರ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ.
Read More » -
Latest
ಗೃಹ ಸಚಿವರ ಹೆಸರಲ್ಲಿ ಕೋಟ್ಯಂತರ ರೂಪಾಯಿ ವಂಚನೆ; ಆರೋಪಿ ಪೊಲೀಸ್ ಬಲೆಗೆ
ಗೃಹ ಸಚಿವ ಅರಗ ಜ್ಞಾನೇಂದ್ರ ಹೆಸರಲ್ಲಿ ಕೋಟ್ಯಂತರ ರೂಪಾಯಿ ವಂಚನೆ ಎಸಗಿದ್ದ ಆರೋಪದ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ.
Read More » -
Latest
ಆಪ್ತ ಸಹಾಯಕ ಉಮೇಶ್ ಮನೆ ಮೇಲೆ ಐಟಿ ರೇಡ್; ಬಿಎಸ್ ವೈ ಮೊದಲ ಪ್ರತಿಕ್ರಿಯೆ
ಆಪ್ತ ಸಹಾಯಕನ ಮನೆ ಮೇಲೆ ಐಟಿ ದಾಳಿ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ತಪ್ಪು ಯಾರೇ ಮಾಡಿದರೂ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬಿಡುವುದಿಲ್ಲ…
Read More » -
Latest
ಗೃಹ ಮಂತ್ರಿ ಅರಗಜ್ಞಾನೇಂದ್ರಗೆ ಪೊಲೀಸರ ಕಾಟ!
ಗೃಹ ಖಾತೆಯ ಕಿರಿಕಿರಿ ನನಗೆ ಮಾತ್ರ ಗೊತ್ತಿದೆ. ಸರಿಯಾಗಿ ನಿದ್ರೆ ಮಾಡಲೂ ಆಗದ ಸ್ಥಿತಿ ನನ್ನದು ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಅಳಲು ತೋಡಿಕೊಂಡಿದ್ದಾರೆ.
Read More » -
Latest
ಅತ್ಯಾಚಾರ ಮಾಡಿದರೂ ಸುಮ್ಮನಿರಬೇಕೆ?; ಸಚಿವ ಈಶ್ವರಪ್ಪ ಪ್ರಶ್ನೆ
ಯಾರಾದರೂ ನಮ್ಮ ತಂಟೆಗೆ ಬಂದರೆ ತಿರುಗಿ ಹೊಡೆಯಿರಿ, ಸಹಿಸಿಕೊಂಡು ಸುಮ್ಮನಿರುವ ಕಾಲ ಹೋಯಿತು. ಬಿಜೆಪಿ ಸದೃಢವಾಗಿ ದೇಶಾದ್ಯಂತ ಬೆಳೆದಿದೆ ಎಂಬ ತಮ್ಮ ಹೇಳಿಕೆ ವಿವಾದಕ್ಕೆ ಕಾರಣವಾದ ಬೆನ್ನಲ್ಲೇ…
Read More »