cultural leader
-
Latest
ಕೆರೆಗೆ ಉರುಳಿದ 28 ಪ್ರಯಾಣಿಕರಿದ್ದ ಕೆ.ಎಸ್.ಆರ್.ಟಿ.ಸಿ ಬಸ್
ಚಾಲಕನ ನಿಯಂತ್ರಣ ತಪ್ಪಿ ಕೆ.ಎಸ್.ಆರ್.ಟಿ.ಸಿ ಬಸ್ ಕೆರೆಗೆ ಉರುಳಿದ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಕಾಸ್ಪಾಡಿ ಬಳಿ ನಡೆದಿದೆ.
Read More » -
Latest
ಜೋಕಾಲಿ ಆಡುತ್ತಿದ್ದಾಗ ಉರುಳಾದ ಸೀರೆ; ಬಾಲಕ ದಾರುಣ ಸಾವು
ಸೀರೆ ಕಟ್ಟಿ ಜೋಕಾಲಿ ಆಡುತ್ತಿದ್ದ ವೇಳೆ ಉರುಳಾಗಿ ಮಕ್ಕಳಿಬ್ಬರು ಸಾವನ್ನಪ್ಪಿರುವ ಘಟನೆ ಮಾಸುವ ಮುನ್ನವೇ ಇದೀಗ ಅಂತದ್ದೇ ಮತ್ತೊಂದು ಹೃದಯ ವಿದ್ರಾವಕ ಘಟನೆ ಬೆಳಕಿಗೆ ಬಂದಿದೆ.
Read More » -
Latest
ಒಂದು ವರ್ಷದ ಮಗು ಕೊರೊನಾಗೆ ಬಲಿ
13 ತಿಂಗಳ ಮಗುವೊಂದು ಕೊರೊನಾ ಸೋಂಕಿಗೆ ಬಲಿಯಾಗಿರುವ ಘಟನೆ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ನಡೆದಿದೆ.
Read More » -
Latest
ಶಾಸಕ ಬಿ.ಕೆ.ಸಂಗಮೇಶ್ ಪುತ್ರನ ಬಂಧನ
ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ಅವರ ಪುತ್ರ ಬಸ್ಸವೇಶ್ ನನ್ನು ಪೊಲೀಸರು ಬಂಧಿಸಿದ್ದಾರೆ.
Read More » -
Latest
ಆಟವಾಡುತ್ತ ಅಡಿಕೆ ನುಂಗಿದ ಮಗು; ದುರಂತ ಅಂತ್ಯ
ಮನೆಯಲ್ಲಿ ಆಟವಾಡುತ್ತಿದ್ದ ಮಗು ಅಡಿಕೆಯನ್ನು ನುಂಗಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಹೆದ್ದೂರು ಗ್ರಾಮದಲ್ಲಿ ನಡೆದಿದೆ.
Read More » -
Latest
ಶಿವಮೊಗ್ಗ ಸ್ಫೋಟ ಪ್ರಕರಣ; ಮತ್ತೆ ನಾಲ್ವರ ಬಂಧನ
ಶಿವಮೊಗ್ಗ ಜಿಲ್ಲೆಯ ಹುಣಸೋಡಿನಲ್ಲಿ ನಡೆದ ಜಿಲೆಟಿನ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
Read More » -
Latest
ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ
ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
Read More » -
Latest
ಶಿವಮೊಗ್ಗದಲ್ಲಿ ಜಿಲೆಟೆನ್ ಸ್ಫೋಟ ಪ್ರಕರಣ; ಸಾವಿನ ಸಂಖ್ಯೆ 5
ಶಿವಮೊಗ್ಗದ ಗಣಿ ಪ್ರದೇಶದಲ್ಲಿ ಜಿಲೆಟಿನ್ ಸ್ಫೋಟ ದುರಂತ ಪ್ರಕರಣದಲ್ಲಿ ಸಾವನ್ನಪ್ಪಿದವರ ಸಂಖ್ಯೆ 5. ಇದುವರೆಗೆ ಇಬ್ಬರ ಮೃತದೇಹ ಮಾತ್ರ ಪತ್ತೆಯಗೈದ್ದು, ಇನ್ನುಳಿದವರ ದೇಹ ಛಿದ್ರ ಛಿದ್ರಗೊಂಡಿದೆ.
Read More » -
Latest
ಪೊಲೀಸರನ್ನು ನೋಡುವ ದೃಷ್ಟಿಕೋನ ಬದಲಾಗಬೇಕು: ಅಮಿತ್ ಶಾ
ಪೊಲೀಸರನ್ನು ನೋಡುವ ದೃಷ್ಟಿಕೋನ ಬದಲಾಗಬೇಕು. ಪೊಲೀಸರಿಗೆ ಸಮಯದ ಮಿತಿಯೆಂಬುದೇ ಇರುವುದಿಲ್ಲ. ಸರ್ಕಾರಿ ಉದ್ಯೋಗಿಗಳ ಪೈಕಿ ಪೊಲೀಸರ ಕೆಲಸ ಕಠಿಣವಾದದ್ದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ…
Read More » -
Latest
ರಸ್ತೆ ಅಪಘಾತ; ಸಿಎಂ ಭದ್ರತೆಗೆ ನಿಯೋಜಿಸಿದ್ದ ಹೆಡ್ ಕಾನ್ಸ್ ಟೇಬಲ್ ಸಾವು
ಬಿಜೆಪಿ ಕಾರ್ಯಕಾರಿಣಿ ಸಭೆ ಹಿನ್ನೆಲೆಯಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಭದ್ರತೆಗೆ ನೇಮಕ ಮಾಡಲಾಗಿದ್ದ ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಭೀಕರ ಅಪಘಾತಕ್ಕೀಡಾಗಿ ಮೃತಪಟ್ಟಿರುವ ಘಟನೆ ಸಾಗರ ರಸ್ತೆಯಲ್ಲಿ ನಡೆದಿದೆ.
Read More »