D.K.Shivakumar
-
Kannada News
*ಅನಾರೋಗ್ಯದ ನಡುವೆಯೂ ಜನರ ಅಹವಾಲು ಆಲಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್*
ವಿಶೇಷ ಚೇತನ ದಂಪತಿಗೆ ನೆರವು ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನನ್ನ ಆರೋಗ್ಯ ಸರಿಯಿಲ್ಲ. ಆದರೆ ನಿಮಗೆ ಸಮಯ ನೀಡಿದ್ದೇನೆ. ಮಾತಿಗೆ ತಪ್ಪಬಾರದು ಎಂಬ ಕಾರಣಕ್ಕೆ ವೈದ್ಯರ ವಿಶ್ರಾಂತಿ…
Read More » -
Kannada News
ಅಂಧ ಯುವತಿ ಬದುಕಿಗೆ ಬೆಳಕಾದ ಡಿಸಿಎಂ; ವಿಕಲಚೇತನ ಮಹಿಳೆಗೆ ನಿವೇಶನ… ಬಡ ಜನತೆಯ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ನೀಡಿದ ಡಿ.ಕೆ.ಶಿವಕುಮಾರ್
ಪ್ರಗತಿವಾಹಿನಿ ಸುದ್ದಿ ಬೆಂಗಳೂರು: ಪದವೀಧರ ಅಂಧ ಯುವತಿಗೆ ಸ್ಥಳದಲ್ಲೇ ಕೆಲಸ ದೊರಕಿಸುವ ಮೂಲಕ ಡಿಸಿಎಂ ಡಿ.ಕೆ.ಶಿವಕುಮಾರ್, ಯುವತಿಯ ಕನಸು ನನಸು ಮಾಡಿದ್ದಾರೆ. ಯಲಹಂಕದಲ್ಲಿ ನಡೆದ ’ಬಾಗಿಲಿಗೆ ಬಂತು…
Read More » -
Latest
*ಕಾಲಚಕ್ರ ಉರುಳಲಿದೆ… ಡಿಸಿಎಂ ಮಾರ್ಮಿಕ ಹೇಳಿಕೆಯ ಅರ್ಥವೇನು?*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: “ನನಗೆ ಕಿರುಕುಳ ನೀಡುವ ಉದ್ದೇಶದಿಂದಲೇ ದ್ವೇಷ ರಾಜಕಾರಣ ಮಾಡಲಾಗುತ್ತಿದ್ದು, ಅಧಿಕಾರಿಗಳೂ ರಾಜಕೀಯ ಮಾಡುತ್ತಿದ್ದಾರೆ, ಮಾಡಲಿ. ಭಗವಂತ ಹಾಗು ನ್ಯಾಯಾಲಯದ ಮೇಲೆ ನನಗೆ ನಂಬಿಕೆಯಿದೆ.…
Read More » -
Kannada News
*ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ ಡಿಸಿಎಂ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: “ಸಾರ್ವಜನಿಕರ ಅಹವಾಲುಗಳನ್ನು ಕಾಲಮಿತಿಯೊಳಗೆ ವಿಲೇವಾರಿ ಮಾಡಲು ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಯಲಹಂಕದಲ್ಲಿ ನಡೆದ…
Read More » -
Kannada News
*ಜನರೇ ನಮ್ಮ ಪಾಲಿನ ದೇವರು, ಜನರ ಸೇವೆಗೆ ಸದಾ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: “ಜನರೇ ನಮ್ಮ ಪಾಲಿನ ದೇವರು. ಜನರ ಸಮಸ್ಯೆ ಸರ್ಕಾರದ ಸಮಸ್ಯೆ, ಜನರ ಪರಿಹಾರವೇ ರಾಜ್ಯದ ಪರಿಹಾರ. ಜನರ ಸೇವೆಗೆ ನಾವು ಸದಾ ಬದ್ಧ”…
Read More » -
Latest
*ಜನರ ಅಹವಾಲುಗಳ ತ್ವರಿತ ವಿಲೇವಾರಿಗೆ ನೋಡಲ್ ಅಧಿಕಾರಿಗಳ ನಿಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: “ಜನರ ಅಹವಾಲುಗಳನ್ನು ತ್ವರಿತ ವಿಲೇವಾರಿ ಮಾಡಲು ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಕೆ.ಆರ್ ಪುರದಲ್ಲಿ ಬುಧವಾರ…
Read More » -
Latest
*ನಾವು ದ್ವೇಷ ರಾಜಕಾರಣ ಮಾಡುತ್ತಿಲ್ಲ, ಕಾನೂನು ಸುವ್ಯವಸ್ಥೆ ಕಾಪಾಡುತ್ತಿದ್ದೇವೆ: ಡಿಸಿಎಂ ಡಿ.ಕೆ. ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನಾವು ದ್ವೇಷ ರಾಜಕಾರಣ ಮಾಡುತ್ತಿಲ್ಲ. ಕಾನೂನು ಸುವ್ಯವಸ್ಥೆ ಕಾಪಾಡುವ ಕೆಲಸ ಮಾಡುತ್ತಿದ್ದೇವೆ. ನಮ್ಮದು ಶಾಂತಿಪ್ರಿಯ ರಾಜ್ಯ. ಇಲ್ಲಿ ದುಷ್ಕೃತ್ಯಕ್ಕೆ ಅವಕಾಶವಿಲ್ಲ ಎಂದು ಡಿಸಿಎಂ…
Read More » -
Latest
*ನನ್ನನ್ನು ರಾಜಕೀಯವಾಗಿ ಮುಗಿಸಲು ಬಿಜೆಪಿ ನಾಯಕರಿಂದ ದೊಡ್ಡ ಷಡ್ಯಂತ್ರ: ಡಿಸಿಎಂ ಡಿ.ಕೆ. ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ರಾಜ್ಯ ಸರ್ಕಾರ ಸಿಬಿಐ ತನಿಖೆ ಅನುಮತಿಯನ್ನು ಹಿಂಪಡೆದಿದ್ದರೂ ಕಿರುಕುಳ ಮುಂದುವರೆದಿದೆ. ನನ್ನನ್ನು ರಾಜಕೀಯವಾಗಿ ಮುಗಿಸಲು ಬಿಜೆಪಿ ನಾಯಕರಿಂದ…
Read More » -
Kannada News
*ಪತ್ರಿಕೋದ್ಯಮದ ಘನತೆ ಕಾಪಾಡಿಕೊಳ್ಳಿ, ಬರವಣಿಗೆಗೆ ಆತ್ಮಸಾಕ್ಷಿ ಬಳಸಿ: ಡಿಸಿಎಂ ಡಿ.ಕೆ. ಶಿವಕುಮಾರ್*
ಡಿ.ಕೆ.ಶಿವಕುಮಾರ್ ಗೆ ‘ವರ್ಷದ ವ್ಯಕ್ತಿ’ ಪ್ರಶಸ್ತಿ ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: “ಪತ್ರಿಕೋದ್ಯಮದ ಘನತೆ, ಗೌರವ ಕಾಪಾಡಿಕೊಳ್ಳಿ. ನಿಮ್ಮ ಆತ್ಮಸಾಕ್ಷಿಗೆ ಅನುಗುಣವಾಗಿ ನಿಮ್ಮ ಲೇಖನಿ ಬಳಸಿ. ವ್ಯಾಪಾರಸ್ಥರ ಲಾಭಕ್ಕೆ…
Read More » -
Kannada News
*ತುಂಗಭದ್ರಾ ಅಣೆಕಟ್ಟು ಹೂಳಿನ ಸಮಸ್ಯೆ; ಮುಂದಿನ ಬಜೆಟ್ ವೇಳೆಗೆ ಸಮತೋಲಿತ ಅಣೆಕಟ್ಟು ಯೋಜನೆ ಕಾರ್ಯರೂಪಕ್ಕೆ: ಡಿಸಿಎಂ*
ಪ್ರಗತಿವಾಹಿನಿ ಸುದ್ದಿ; ಸಿಂಧನೂರು: ತುಂಗಭದ್ರಾ ಅಣೆಕಟ್ಟಿನಲ್ಲಿ ಹೂಳು ತುಂಬಿದ್ದು, ನವಲಿಯಲ್ಲಿ ಸಮತೋಲಿತ ಅಣೆಕಟ್ಟು ನಿರ್ಮಾಣ ಮಾಡುವ ಯೋಜನೆಯನ್ನು ಸರ್ಕಾರ ಸಿದ್ಧಪಡಿಸಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.…
Read More »