D.K.Shivakumar
-
Kannada News
ರವಿಶರಣ್ ಭಟ್ ಅಪಹರಣ ಪ್ರಕರಣ: ಬೆಳಗಾವಿಯ 8 ಜನರ ಬಂಧನ; ಪ್ರಮುಖ ಆರೋಪಿಗಳಿಗಾಗಿ ಶೋಧ; ಕ್ರಿಫ್ಟೋ ಕರೆನ್ಸಿ ದಂಧೆ ಕಾರಣವೇ?
ಬೆಳಗಾವಿಯಿಂದ ಅಪಹರಣಕ್ಕೊಳಗಾಗಿದ್ದ ಹುಬ್ಬಳ್ಳಿಯ ಉದ್ಯಮಿ ರವಿಶರಣ ನಾಗೇಂದ್ರ ಭಟ್ ಅಪಹರಣಕ್ಕೆ ಸಂಬಂಧಿಸಿದಂತೆ 8 ಜನರನ್ನು ಪೊಲೀಸರು ಬಂಧಿಸಿದ್ದು, ಪ್ರಮುಖ ಆರೋಪಿಗಳಿಗಾಗಿ ಶೋಧ ನಡೆದಿದೆ.
Read More » -
Kannada News
ಅಂತಾರಾಷ್ಟ್ರೀಯ ಕರಾಟೆ ಸ್ಪರ್ಧೆಯಲ್ಲಿ ಬೆಳಗಾವಿ ಬಾಲಕನಿಗೆ ಚಿನ್ನ
ವಿಜಯನಗರ -ಹಿಂಡಲಗಾದ ಶ್ರೇಯಸ್ ಚಂದ್ರಕಾಂತ್ ಕುಂಡೇಕರ್ ರಾಜಸ್ಥಾನದ ಉದಯಪುರದಲ್ಲಿ ನಡೆದ ಅಂತಾರಾಷ್ಟ್ರೀಯ ಮುಕ್ತ ಕರಾಟೆ ಚಾಂಪಿಯನ್ಶಿಪ್ನಲ್ಲಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದಿದ್ದಾರೆ.
Read More » -
Latest
ದಾರಿ ತಪ್ಪುತ್ತಿದೆ ಚುನಾವಣೆ ವ್ಯವಸ್ಥೆಗಳು; ವಿಶ್ವೇಶ್ವರ ಹೆಗಡೆ ಕಾಗೇರಿ ಕಳವಳ
ಜಾತಿ ಬಲ, ಹಣ ಬಲ, ತೋಳ್ಬಲ ಹಾಗೂ ಪಕ್ಷಾಂತರ ಬಲಗಳಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಕುಸಿತಗೊಳ್ಳುತ್ತಿರುವುದನ್ನು ತಡೆಯಲು ಚುನಾವಣಾ ವ್ಯವಸ್ಥೆಯಲ್ಲಿ ಸುಧಾರಣೆಗಳು ಅಗತ್ಯವಾಗಿವೆ ಎಂದು ವಿಧಾನಸಭೆಯ ಸಭಾಧ್ಯಕ್ಷ ವಿಶ್ವೇಶ್ವರ…
Read More » -
Kannada News
ಅದಾಗದಿದ್ದರೆ ಮುಂದಿನ ಚುನಾವಣೆಗೆ ನಾನು ಸ್ಪರ್ಧಿಸುವುದಿಲ್ಲ – ರಮೇಶ ಜಾರಕಿಹೊಳಿ ಹೇಳಿಕೆ ; ಸ್ಥಳದಲ್ಲೇ ರಾಜಿನಾಮೆ – ಸತೀಶ್ ಜಾರಕಿಹೊಳಿಗೆ ಚಾಲೇಂಜ್
ಬೆಳಗಾವಿ ಜಿಲ್ಲೆಯ ನಾಯಕರುಗಳ ಮಧ್ಯೆ ಉಂಟಾಗಿರುವ ಗೊಂದಲ ನಿವಾರಣೆ ಮಡುವ ಜವಾಬ್ದಾರಿ ಬಾಲಚಂದ್ರ ಜಾರಕಿಹೊಳಿ ತಗೆದುಕೊಂಡಿದ್ದು ಅವರ ತಿರ್ಮಾನಕ್ಕೆ ನಾವು ಬದ್ದರಾಗಿರುತ್ತೆವೆ ಎಂದು ರಮೇಶ ಜಾರಕಿಹೋಳಿ ಹೇಳಿದರು.
Read More » -
Latest
ರೇಷ್ಮೆ ಸೀರೆ ಹಾನಿ; ಟೈಲರ್ ವಿರುದ್ಧ ಕಾನೂನು ಹೋರಾಟ ನಡೆಸಿದ ಮಹಿಳೆ
ದುಬಾರಿ ರೇಷ್ಮೆ ಸೀರೆ ಹೊಲಿಗೆಗೆ ನೀಡಿದ್ದ ವೇಳೆ ಹಾನಿಯುಂಟು ಮಾಡಿದ್ದಕ್ಕೆ ಮಹಿಳೆಯೊಬ್ಬರು ಟೈಲರ್ ವಿರುದ್ಧ ಕಾನೂನು ಹೋರಾಟ ನಡೆಸಿ ಜಯಗಳಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
Read More » -
Kannada News
ರಮೇಶ್ ಜಾರಕಿಹೊಳಿ ಕಾಂಗ್ರೆಸ್ ಗೆ ಬರುವುದು ಜನತ್ತಿನ 8ನೇ ಅದ್ಭುತ; ಸಹೋದರನಿಗೆ ಟಾಂಗ್ ನೀಡಿದ ಸತೀಶ್ ಜಾರಕಿಹೊಳಿ
2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ಖಚಿತ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ 12ರಿಂದ 13 ಜನ ಕಾಂಗ್ರೆಸ್ ಶಾಸಕರು ಗೆಲ್ಲಲು ತಯಾರಿ ನಡೆಸಿದ್ದೇವೆ ಎಂದು…
Read More » -
Latest
ಕ್ರಿಕೇಟ್ ಈಗಿನಂತಿದ್ದರೆ ಸಚಿನ್ 1 ಲಕ್ಷ ರನ್ ಬಾರಿಸುತ್ತಿದ್ರು ಎಂದ ಶೋಯೆಬ್ ಅಕ್ತರ್
ಅಂತರಾಷ್ಟ್ರೀಯ ಕ್ರಿಕೇಟ್ನಲ್ಲಿ ಐಸಿಸಿ ಇತ್ತೀಚಿನ ದಿನಗಳಲ್ಲಿ ತಂದಿರುವ ಕೆಲ ಬದಲಾವಣೆಗಳ ಬಗ್ಗೆ ರಾವಲ್ಪಿಂಡಿ ಎಕ್ಸ್ಪ್ರೆಸ್ ಖ್ಯಾತಿಯ ಪಾಕಿಸ್ತಾನದ ಮಾಜಿ ವೇಗಿ ಶೋಯಬ್ ಅಕ್ತರ ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ.…
Read More » -
Latest
ಧಾರ್ಮಿಕ ಸ್ಥಳಗಳಲ್ಲಿ ದರ್ಶನ ಹಾಗೂ ಸೇವೆಗೆ ಅವಕಾಶ; ಸರಕಾರದ ನಿರ್ಧಾರ
ಸಾಮಾಜಿಕ, ಧಾರ್ಮಿಕ ಮತ್ತು ರಾಜಕೀಯ ರ್ಯಾಲಿ, ಧರಣಿ, ಸಮಾವೇಶ, ಪ್ರತಿಭಟನೆಗಳಿಗೆ ಅವಕಾಶವಿಲ್ಲ.
Read More » -
Kannada News
ಸುಳ್ಳು ಸುದ್ದಿ ನಂಬಬೇಡಿ: ಸವದತ್ತಿ ಯಲ್ಲಮ್ಮ ದೇವಸ್ಥಾನ ಸಿಇಒ ರವಿ ಕೊಟಾರಗಸ್ತಿ ಮನವಿ
ಸವದತ್ತಿ ಯಲ್ಲಮ್ಮ ದೇವಸ್ಥಾನ ಭಕ್ತರಿಗೆ ತೆರವು ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡಲಾಗುತ್ತಿದ್ದು, ಭಕ್ತರು ನಂಬಬಾರದು ಎಂದು ದೇವಸ್ಥಾನದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರವಿ ಕೊಟಾರಗಸ್ತಿ…
Read More »
