D.K.Shivakumar
-
Latest
-
Latest
ನಿಗಮ, ಮಂಡಳಿಗಳಿಗೆ ನೇಮಕಾತಿ ; ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದೇನು?
ನಿಗಮ ಹಾಗೂ ಮಂಡಳಿಗಳಿಗೆ ನೇಮಕಾತಿಯು ಪಕ್ಷದಲ್ಲಿ ಈ ಕುರಿತ ಚರ್ಚೆಯ ಮೇಲೆ ಅವಲಂಬಿತವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
Read More » -
Kannada News
ಬೆಳಗಾವಿ: ಶಾರ್ಟ್ ಸರ್ಕ್ಯೂಟ್, ಸಿಲೀಂಡರ್ ಸ್ಪೋಟ, ಅಗ್ನಿ ಅನಾಹುತ
ನಗರದ ಚವ್ಹಾಟ್ ಗಲ್ಲಿಯ ಮನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಒಂದೂವರೆ ಲಕ್ಷ ರೂ. ಗೂ ಹೆಚ್ಚಿನ ಮೊತ್ತದ ನಷ್ಟವಾಗಿದೆ ಎಂದು ಪ್ರಾಥಮಿಕವಾಗಿ ಅಂದಾಜು ಮಾಡಲಾಗಿದೆ.
Read More » -
Latest
ರಮೇಶ್ ಜಾರಕಿಹೊಳಿಯಿಂದಲೂ ರಹಸ್ಯ ಸಭೆ
ಆಹಾರ ಸಚಿವ ಉಮೇಶ್ ಕತ್ತಿ ಮನೆಯಲ್ಲಿ ನಡೆದಿದ್ದ ಬಿಜೆಪಿ ನಾಯಕರ ಸಭೆಯ ಬೆನ್ನಲ್ಲೇ ಇದೀಗ ಶಾಸಕ ರಮೇಶ್ ಜಾರಕಿಹೊಳಿ ರಹಸ್ಯ ಸಭೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ.
Read More » -
Kannada News
ಸಭೆ ಕರೆದಿದ್ದು ನಾನಲ್ಲ, ಅವರು ಎಂದ ಉಮೇಶ ಕತ್ತಿ; ಕರೆದವರೂ ದೊಡ್ಡವರಲ್ಲ, ಬಂದವರೂ ದೊಡ್ಡವರಲ್ಲ !
ಶನಿವಾರ ಸಂಜೆ ತಮ್ಮ ಮನೆಯಲ್ಲಿ ನಡೆದ ಸಭೆ ಆಯೋಜಿಸಿದ್ದು ನಾನಲ್ಲ, ಸಭೆಗೆ ಆಹ್ವಾನಿಸಿದವರು ಮಹಾಂತೇಶ ಕವಟಗಿಮಠ ಎಂದು ಸಚಿವ ಉಮೇಶ ಕತ್ತಿ ತಿಳಿಸಿದ್ದಾರೆ.
Read More » -
Latest
ಏಕಾಏಕಿ ನಾಪತ್ತೆಯಾಗಿದ್ದ ಪ್ರಕಾಶ್ ಟ್ರಾವೆಲ್ಸ್ ಮಾಲೀಕ ಶವವಾಗಿ ಪತ್ತೆ
ನಿಗೂಢವಾಗಿ ನಾಪತ್ತೆಯಾಗಿದ್ದ ಪ್ರಕಾಶ್ ಟ್ರಾವಲ್ಸ್ ಮಾಲೀಕ ಇದೀಗ ಶವವಾಗಿ ಪತ್ತೆಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರದಲ್ಲಿ ನಡೆದಿದೆ.
Read More » -
Kannada News
ರಹಸ್ಯ ಸಭೆಗೆ ತಿರುಗೇಟು ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಸಚಿವ ಉಮೇಶ್ ಕತ್ತಿ ನಿವಾಸದಲ್ಲಿ ನಡೆದ ಬಿಜೆಪಿ ನಾಯಕರ ಸಭೆ ಬಗ್ಗೆ ತಿರುಗೇಟು ನೀಡಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ, ಉದ್ದೇಶಪೂರ್ವಕವಾಗಿ ಯಾರನ್ನು ಹೊರಗಿಟ್ಟು ಸಭೆ ನಡೆಸುವ ಅವಶ್ಯಕತೆ…
Read More » -
Latest
ನಾದಿನಿ ಮದುವೆಯಾಗಲು ಕಿಡ್ನ್ಯಾಪ್ ಪ್ಲಾನ್ ಮಾಡಿದ ಭಾವ
ಅಕ್ಕನ ಮದುವೆಯಾಗಿದ್ದ ಭಾವ ನಾದಿನಿ ಮೇಲೂ ಕಣ್ಣಿಟ್ಟು, ಆಕೆಯನ್ನು ವರಿಸಲು ಕಿಡ್ನ್ಯಾಪ್ ಮಾಡಿ ಸಿಕ್ಕಿಬಿದ್ದ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ.
Read More » -
Latest
ಸಂಪುಟ ವಿಸ್ತರಣೆ, ಬೆಳಗಾವಿ ರಹಸ್ಯ ಸಭೆ; ಸಿಎಂ ನೀಡಿದ ಪ್ರತಿಕ್ರಿಯೆಯೇನು?
ಸಚಿವ ಸಂಪುಟ ವಿಸ್ತರಣೆ ವಿಚಾರ ರಾಜ್ಯ ರಾಜಕೀಯ ಚಟುವಟಿಕೆ ಮತ್ತೆ ಗರಿಗೆದರಲು ಕಾರಣವಾಗಿದ್ದು, ಮಾರ್ಚ್ ಮೊದಲ ವಾರದಲ್ಲಿ ಸಂಪುಟ ವಿಸ್ತರಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.
Read More »
