D.K.Shivakumar
-
Kannada News
ಬೆಳಗಾವಿ ಆಸ್ಪತ್ರೆಯಲ್ಲಿ ಮಕ್ಕಳ ಸಾವು ಪ್ರಕರಣ; ಆರೋಗ್ಯ ಸಚಿವ ಡಾ.ಸುಧಾಕರ್ ಗೆ ಮಾಹಿತಿಯೇ ಇಲ್ಲ
ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಮೂರು ಮಕ್ಕಳು ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ಡಾ.ಸುಧಾಕರ್, ಮಾಹಿತಿ ಪಡೆದು ಉತ್ತರಿಸುತ್ತೇನೆ ಎಂದು ಹೇಳಿದ್ದಾರೆ.
Read More » -
Latest
ಸಿಎಂ ಸ್ವ್ಯಾಬ್ ಸಂಗ್ರಹಿಸಿದ ವೈದ್ಯರು
ಸಿಎಂ ಬಸವರಾಜ್ ಬೊಮ್ಮಾಯಿ ಕೊರೊನಾ ಸೋಂಕಿನಿಂದ ಚೇತರಿಸಿಕೊಳ್ಳುತ್ತಿದ್ದು, ಇಂದು ಸಿಎಂ ಅವರ ಸ್ವ್ಯಾಬ್ ನ್ನು ಮಣಿಪಾಲ್ ಆಸ್ಪತ್ರೆ ಸಿಬ್ಬಂದಿ ಸಂಗ್ರಹಿಸಿದ್ದಾರೆ.
Read More » -
Kannada News
ಮೂವರು ಪುಟ್ಟ ಮಕ್ಕಳ ನಿಗೂಢ ಸಾವು; ಜಿಲ್ಲೆಯಲ್ಲಿ ಹೆಚ್ಚಿದ ಆತಂಕ
ಬೆಳಗಾವಿ ಜಿಲ್ಲೆಯಲ್ಲಿ ಕೋವಿಡ್ ಅಟ್ಟಹಾಸ ಹೆಚ್ಚುತ್ತಿದ್ದು, ಮಕ್ಕಳು, ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಈ ನಡುವೆ ಜಿಲ್ಲಾಸ್ಪತ್ರೆ ಬಿಮ್ಸ್ ಗೆ ದಾಖಲಾಗಿದ್ದ ಮೂವರು ಪುಟ್ಟ ಮಕ್ಕಳು…
Read More » -
Kannada News
ಕರ್ನಾಟಕದ ಹೆಮ್ಮೆ: ಆಫ್ರಿಕಾದಲ್ಲಿ 6000 ಮನೆ ಕಟ್ಟಲಿರುವ ಬೆಳಗಾವಿಯ ಚೈತನ್ಯ ಕುಲಕರ್ಣಿ
ಅಲ್ಲಿನ ಸರಕಾರಿ ನೌಕರರು ಮತ್ತು ಸಾಮಾನ್ಯ ನಾಗರಿಕರಿಗಾಗಿ ಕೈಗೆಟಕುವ ಬೆಲೆಯಲ್ಲಿ ಈ ಮನೆಗಳು ನಿರ್ಮಾಣವಾಗಲಿವೆ. ಇದಕ್ಕಾಗಿ ಈಗಾಗಲೆ ಒಪ್ಪಂದಕ್ಕೆ ಸಹಿಯಾಗಿದೆ.
Read More » -
Karnataka News
ಇಂಡೋ – ಆಫ್ರಿಕನ್ ಬಿಸಿನೆಸ್ ರಿಲೇಶನ್: ಬೆಳಗಾವಿಯಲ್ಲಿ ಮಹತ್ವದ ಕಾನ್ಫರೆನ್ಸ್
ಭಾರತ- ಆಫ್ರಿಕಾ ಶೈಕ್ಷಣಿಕ ಹಾಗೂ ಔದ್ಯಮಿಕ ಸಂಬಂಧದ ದೃಷ್ಟಿಯಿಂದ ಮೈಲಿಗಲ್ಲಾಗಬಹುದಾದ ಬೃಹತ್ ಅಂತಾರಾಷ್ಟ್ರೀಯ ಸಮ್ಮೇಳನಇಂಡೋ ಆಫ್ರಿಕನ್ ಬಿಸಿನೆಸ್ - ಸ್ಟ್ರೆಟಜಿಕ್ ಪ್ರೊಸ್ಪೆಕ್ಟಿವ್ 2 ದಿನ ಬೆಳಗಾವಿಯಲ್ಲಿ ನಡೆಯಲಿದೆ.
Read More » -
Latest
ಪಾರಂಪರಿಕ ಕ್ಲಬ್ ನಲ್ಲಿ ಬೆಂಕಿ ದುರಂತ; 144 ವರ್ಷಗಳ ಹಳೇ ಕಟ್ಟಡ ಸುಟ್ಟು ಭಸ್ಮ
ದೇಶದ ಹಳೇ ಕ್ಲಬ್ ಗಳಲ್ಲಿ ಒಂದಾದ ಸಿಕಂದರಾಬಾದ್ ಕ್ಲಬ್ ನಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದ್ದು, 144 ವರ್ಷಗಳ ಹಳೇಯ ಕಟ್ಟಡ ಸುಟ್ಟು ಕರಕಲಾಗಿದೆ.
Read More » -
ಹಿಂದು ಧರ್ಮಕ್ಕೆ ಮತಾಂತರ : ರಾಮಸಿಂಹನ್ ಆದ ನಿರ್ದೇಶಕ ಅಲಿ ಅಕ್ಬರ್
ಮಲಯಾಳಂ ಚಿತ್ರ ನಿರ್ದೇಶಕ ಅಲಿ ಅಕ್ಬರ್ ಹಿಂದು ಧರ್ಮಕ್ಕೆ ಮತಾಂತರಗೊಂಡಿದ್ದಾರೆ. ಅವರೀಗೆ ಈಗ ರಾಮಸಿಂಹನ್ ಎಂದು ಮರುನಾಮಕರಣವಾಗಿದೆ.
Read More » -
Kannada News
ಬೆಳಗಾವಿ ಮಾರುಕಟ್ಟೆಯಲ್ಲಿ ಕೋವಿಡ್ ರೂಲ್ಸ್ ಬ್ರೇಕ್; ವೀಕೆಂಡ್ ಕರ್ಫ್ಯೂಗೂ ಡೋಂಟ್ ಕೇರ್
ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿದ್ದು, ಆದಾಗ್ಯೂ ಹಲವು ಜಿಲ್ಲೆಗಳಲ್ಲಿ ಕರ್ಫ್ಯೂ ನಿಯಮವನ್ನು ಉಲ್ಲಂಘಿಸಿ ಜನರು ಓಡಾಡುತ್ತಿರುವ ದೃಶ್ಯ ಸಾಮಾನ್ಯವಾಗಿದೆ. ಮಾರುಕಟ್ಟೆಗಳಲ್ಲಿ ಜನರು…
Read More » -
Kannada News
ಬೆಳಗಾವಿಯಲ್ಲಿ ಮತ್ತೆ ಕನ್ನಡ ನಾಮಫಲಕಕ್ಕೆ ಮಸಿ
ಕುಂದಾನಗರಿ ಬೆಳಗಾವಿಯಲ್ಲಿ ಮತ್ತೆ ಕಿಡಿಗೇಡಿಗಳು ಪುಂಡಾಟ ಮೆರೆದಿದ್ದು, ಕನ್ನಡ ನಾಮಫಲಕಗಳಿಗೆ ಮಸಿ ಬಳಿದಿದ್ದಾರೆ.
Read More » -
Latest
ಒಮಿಕ್ರಾನ್ ನಡುವೆ ಕೊರೊನಾ ಸ್ಫೋಟ; ಒಂದೇ ದಿನದಲ್ಲಿ 2.71 ಲಕ್ಷಕ್ಕೂ ಹೆಚ್ಚು ಜನರಲ್ಲಿ ಸೋಂಕು
ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 2.71,202 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. 314 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಈ…
Read More »