D.K.Shivakumar
-
Kannada News
ಕೆರೆಯಲ್ಲಿ ಮುಳುಗಿ ಮೃತಪಟ್ಟ ಯುವಕನ ಕುಟುಂಬಕ್ಕೆ ಆರ್ಥಿಕ ಸಹಾಯ ನೀಡಿದ ಡಾ.ಸೋನಾಲಿ ಸರ್ನೋಬತ್
ಖಾನಾಪುರ ತಾಲೂಕಿನ ಭುರಣಕಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಮಾಸ್ಕೆನಟ್ಟಿ ಹತ್ತಿರದ (ಸೊನ್ಯಾನಟ್ಟಿ) ಗ್ರಾಮದಲ್ಲಿ ಏಳು ದಿನಗಳ ಹಿಂದೆ ಮಾನಸಿಕ ವ್ಯಕ್ತಿಯೊರ್ವ ಕೆರೆಯಲ್ಲಿ ಬಿದ್ದು ಮೃತಪಟ್ಟಿರುವ ಘಟನೆ…
Read More » -
Kannada News
ಲಕ್ಷ್ಮಣ ಸವದಿ ಸೇರಿ ರಾಜ್ಯ ಬಿಜೆಪಿಗೆ ಇಬ್ಬರು ಉಪಾಧ್ಯಕ್ಷರ ನೇಮಕ
ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಸೇರಿದಂತೆ ಕರ್ನಾಟಕ ಬಿಜೆಪಿಗೆ ಇಬ್ಬರು ಉಪಾಧ್ಯಕ್ಷರನ್ನು ನೇಮಿಸಲಾಗಿದೆ. ಜೊತೆಗೆ ಇನ್ನೂ 15 ಪದಾಧಿಕಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
Read More » -
Latest
ಹೊಸ ವರ್ಷಚಾರಣೆ ಸಂಭ್ರಮಕ್ಕೆ ಕಡಿವಾಣ: ಕೋವಿಡ್ ನೂತನ ಮಾರ್ಗಸೂಚಿ ಬಿಡುಗಡೆ
ಈ ಬಾರಿಯ ಕೋವಿಡ್ ರೂಪಾಂತರಿಯಿಂದ ಹೆಚ್ಚಿನ ಸಾವು ನೋವುಗಳನ್ನು ತಪ್ಪಿಸುವ ಸಲುವಾಗಿ ಹಾಗೂ ಹೊಸ ವರ್ಷ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ…
Read More » -
Latest
ರೈತರ ಆರ್ಥಿಕ ಶಕ್ತಿ ಹೆಚ್ಚಳಕ್ಕೆ ಪ್ರತ್ಯೇಕ ನಿರ್ದೇಶನಾಲಯ ಸ್ಥಾಪನೆ: ಸಿಎಂ ಭರವಸೆ
ರೈತನ ಆದಾಯ ಹೆಚ್ಚಿಸುವ ಸಲುವಾಗಿ ಹೊಸ ನಿರ್ದೇಶನಾಲಯವನ್ನು ಸ್ಥಾಪಿಸಲಾಗುತ್ತಿದೆ. ಈ ಮೂಲಕ ರೈತರ ಆದಾಯಕ್ಕೆ ಬೇಕಾದ ಸಮಗ್ರ ಕೃಷಿ, ಇತರ ಕೃಷಿ ಚಟುವಟಿಕೆಗಳ ಚಿಂತನೆ ಮಾಡಲಾಗುತ್ತಿದೆ ಎಂದು…
Read More » -
Kannada News
ಮುಂದಿನ ದಿನಗಳಲ್ಲಿ ಕೋವಿಡ್ ಸಮಸ್ಯೆಗಳನ್ನು ಎದುರಿಸಲು ಸರ್ಕಾರ ಸನ್ನದ್ಧವಾಗಿದೆ: ಸಿಎಂ ಬಸವರಾಜ ಬೊಮ್ಮಾಯಿ
ಮುಂಬರುವ ಕೋವಿಡ್ ನ ಸಂಭಾವ್ಯ ಮೂರನೆ ಅಲೆಯನ್ನು ಎದುರಿಸಲು ಸರ್ಕಾರ ಸನ್ನದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ ಅವರು ಹೇಳಿದರು.
Read More » -
Latest
NET ಪರೀಕ್ಷೆ ಅರ್ಧಕ್ಕೆ ಬಿಟ್ಟು ಪ್ರತಿಭಟನೆಗಿಳಿದ ಅಭ್ಯರ್ಥಿಗಳು
ಯುಜಿಸಿ ಆಯೋಜಿಸಿರುವ ನೆಟ್ (ನ್ಯಾಷನಲ್ ಎಲಿಜಿಬಲಿಟಿ ಟೆಸ್ಟ್) ಪರೀಕ್ಷೆ ಪ್ರಶ್ನೆ ಪತ್ರಿಕೆ ಎಡವಟ್ಟಿಗೆ ಅಭ್ಯರ್ಥಿಗಳು ಸಿಡಿದೆದ್ದಿದ್ದು, ಪರೀಕ್ಷೆ ಬಿಟ್ಟು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.
Read More » -
Kannada News
ಬೆಂಕಿಗೆ ಮನೆ ಆಹುತಿ: ಸ್ಥಳಕ್ಕೆ ತೆರಳಿ ಒಂದು ಲಕ್ಷ ರೂ. ನೆರವು ನೀಡಿದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್
ಬೆಂಡಿಗೇರಿ ಗ್ರಾಮದ ರಾಜು ಮರಶೆಟ್ಟಿ ಎನ್ನುವವರ ಮನೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಸುಟ್ಟುಹೋಗಿದ್ದು, ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಸ್ಥಳಕ್ಕೆ ಭೇಟಿ ನೀಡಿ ವೈಯಕ್ತಿಕವಾಗಿ ಆರ್ಥಿಕ ನೆರವು ನೀಡಿದರು.
Read More » -
Kannada News
ದಕ್ಷಿಣಕ್ಕೆ ಲಗ್ಗೆ ಇಟ್ಟ ರಾಹುಲ್: ರಾಹುಲ್ ಅಣ್ಣಾ ಜಾರಕಿಹೊಳಿ ಅಭಿಮಾನಿ ಬಳಗ ಉದ್ಘಾಟನೆ
ಸಮಾಜದಲ್ಲಿ ಹೊಸ ಬದಲಾವಣೆ ತರುವ ನಿಟ್ಟಿನಲ್ಲಿ ರಾಹುಲ್ ಅಣ್ಣಾ ಜಾರಕಿಹೊಳಿ ಅಭಿಮಾನಿ ಬಳಗ ಕೆಲಸಗಳನ್ನು ಮಾಡಬೇಕು. ಬಡವರ ಪರ ಕಾರ್ಯನಿರ್ವಹಿಸಬೇಕು ಅಂದಾಗ ಮಾತ್ರ ಸಂಘಟನೆಗೆ ಅರ್ಥ ಬರಲಿದೆ…
Read More » -
Latest
ಸನ್ನಿ ಲಿಯೋನ್ ವಿಡಿಯೋ ಸಾಂಗ್ ನಿಷೇಧಕ್ಕೆ ಆಗ್ರಹ
ಬಾಲಿವುಡ್ ನಟಿ ಸನ್ನಿ ಲಿಯೋನ್ ಳನ್ನು ಭಾರತದಿಂದ ಹೊರ ಹಾಕಬೇಕು ಎಂದು ಮಥುರಾ ವೃಂದಾವನ್ ಸಂತ ನವಲ್ ಗಿರಿ ಮಹಾಜನ್ ಆಗ್ರಹಿಸಿದ್ದಾರೆ.
Read More » -
Latest
ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ
ಎಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಕಾಲೇಜು ಹಾಸ್ಟೇಲ್ ನಲ್ಲಿಯೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
Read More »