D.K.Shivakumar
-
Kannada News
ಹೊನ್ನಿದಿಬ್ಬ ದೇವಸ್ಥಾನದಲ್ಲಿ ವಾಮಾಚಾರ ಮಾಡಿ ನಿಧಿಗಾಗಿ ಲಿಂಗ ಕಿತ್ತ ದುಷ್ಕರ್ಮಿಗಳು
ಇಲ್ಲಿಗೆ ಸಮೀಪದ ಹೊನ್ನಿದಿಬ್ಬದ ರಾಮಲಿಂಗೇಶ್ವರ ದೇವಸ್ಥಾನದಲ್ಲಿ ಶನಿವಾರ ರಾತ್ರಿ ದುಷ್ಕರ್ಮಿಗಳು ಶಿವಲಿಂಗವನ್ನು ಕಿತ್ತು ಹಾಕಿದ್ದಾರೆ. ದೇವಸ್ಥಾನದ ಸುತ್ತ ವಾಮಾಚಾರ ಮಾಡಲಾಗಿದ್ದು, ಒಳಗೆ ಅಗೆದು ನಿಧಿಗಾಗಿ ಶೋಧ ನಡೆಸಿರುವ…
Read More » -
Latest
ಬಾಯ್ಲರ್ ಸ್ಫೋಟ; 6 ಜನರ ದುರ್ಮರಣ
ನೂಡಲ್ಸ್ ತಯಾರಿಕಾ ಕಾರ್ಖಾನೆಯೊಂದರಲ್ಲಿ ಬಾಯ್ಲರ್ ಸ್ಫೋಟಗೊಂಡು 6 ಜನರು ಮೃತಪಟ್ಟಿದ್ದು, 12ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಿಹಾರದ ಮುಜಾಫರ್ ಪುರದಲ್ಲಿ ನಡೆದಿದೆ.
Read More » -
Latest
ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಹಾವು ಕಡಿತ; ಆಸ್ಪತ್ರೆಗೆ ದಾಖಲು
ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಹಾವು ಕಡಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.
Read More » -
Latest
ಮಿಲಿಟರಿ ದಾಳಿಗೆ ಮಕ್ಕಳು, ಮಹಿಳೆಯರು ಸೇರಿ 30ಕ್ಕೂ ಹೆಚ್ಚು ಜನ ಬಲಿ
ಮ್ಯಾನ್ಮಾರ್ ನ ಕಯಾಹ್ ರಾಜ್ಯದಲ್ಲಿ ಸೇನಾ ದಾಳಿಗೆ ಮಹಿಳೆಯರು, ಮಕ್ಕಳು ಸೇರಿದಂತೆ 30ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.
Read More » -
Latest
ಉಡುಪಿಯಲ್ಲಿ ಒಮಿಕ್ರಾನ್ ಭೀತಿ; ಒಂದೇ ದಿನ 14 ಜನರಿಗೆ ಕೋವಿಡ್ ದೃಢ
ರಾಜ್ಯದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಈ ನಡುವೆ ಉಡುಪಿ ಜಿಲ್ಲೆಯಲ್ಲಿ ರೂಪಾಂತರಿ ವೈರಸ್ ಭೀತಿ ಹೆಚ್ಚಿದೆ. ಉಡುಪಿ ಜಿಲ್ಲೆಯಲ್ಲಿ ಒಂದೇ ದಿನ 14…
Read More » -
Latest
ರಾಜ್ಯದಲ್ಲಿ ಮತ್ತೆ ನೈಟ್ ಕರ್ಫ್ಯೂ ಘೋಷಣೆ
ರಾಜ್ಯದಲ್ಲಿ ಕೊರೊನಾ ರೂಪಾಂತರಿ ವೈರಸ್ ಒಮಿಕ್ರಾನ್ ಸೋಂಕು ಹೆಚ್ಚುತ್ತಿದ್ದು, ಈ ಹಿನ್ನೆಲೆಯಲ್ಲಿ ಹೊಸ ವರ್ಷಾಚರಣೆ ಸಂಭ್ರಮಕ್ಕೆ ಬ್ರೇಕ್ ಹಾಕಲಾಗಿದೆ.
Read More » -
Latest
ಮಕ್ಕಳಿಗೂ ಕೋವಿಡ್ ಲಸಿಕೆ; ಪ್ರಧಾನಿ ಮೋದಿಗೆ ಸಿಎಂ ಧನ್ಯವಾದ
ಈ ಹಿಂದೆ 18 ವರ್ಷ ಮೇಲ್ಪಟ್ಟವರಿಗೆ ಮಾತ್ರ ಕೊರೊನಾ ಲಸಿಕೆ ನೀಡಲಾಗುತ್ತಿತ್ತು. ಆದರೆ ಇದೀಗ 15-18 ವರ್ಷ ಮೇಲ್ಪಟ್ಟ ಮಕ್ಕಳಿಗೆ ಕೊರೊನಾ ಲಸಿಕೆ ನೀಡುವುದಾಗಿ ಪ್ರಧಾನಿ ನರೇಂದ್ರ…
Read More » -
Kannada News
ರಾಷ್ಟ್ರದ ಅತೀ ಎತ್ತರದ ಧ್ವಜ ಬೆಳಗಾವಿಯಲ್ಲಿ ಕೆಳಮಟ್ಟದಲ್ಲಿ ಹಾರಾಡುತ್ತಿದೆ!
ರಾಷ್ಟ್ರ ಧ್ವಜ ಹಾರಾಟಕ್ಕೆ ಒಂದು ಮಾರ್ಗಸೂಚಿ (ಧ್ವಜ ಸಂಹಿತೆ) ಎನ್ನುವುದಿದೆ. ಅದನ್ನು ತಪ್ಪಿ ಹಾರಿಸಿದಲ್ಲಿ ಅದು ಶಿಕ್ಷಾರ್ಹ ಅಪರಾಧವೆನಿಸುತ್ತದೆ.
Read More » -
ಮುಂದಿನ 14 ತಿಂಗಳು ಕಾಲ ಜನರ ರಾಜಕಾರಣ, ಜನೆವರಿಯಲ್ಲಿ ಉದ್ಯೋಗ ಕ್ರಾಂತಿ – CM ಬೊಮ್ಮಾಯಿ
ಜನವರಿಯಲ್ಲಿ ಬೇರೆ-ಬೇರೆ ಇಲಾಖೆಗಳನ್ನು ಒಂದುಗೂಡಿಸಿ, ಉದ್ಯೋಗ ಕ್ರಾಂತಿಯನ್ನು ಮಾಡುವ ಒಂದು ಮಹತ್ವಾಕಾಂಕ್ಷಿಯ ಯೋಜನೆಯನ್ನು ಸರ್ಕಾರ ರೂಪಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
Read More » -
Latest
ಕೊರೋನಾ: 2 ಮಹತ್ವದ ಘೋಷಣೆ ಮಾಡಿ ಪ್ರಧಾನಿ ಮೋದಿ ಘೋಷಣೆ
ದೇಶದಲ್ಲಿ ಜನೆವರಿ 3ರಿಂದ ಮಕ್ಕಳಿಗೂ ಕೊರೋನಾ ವ್ಯಾಕ್ಸಿನೇಶನ್ ಆರಂಭಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.
Read More »