D.K.Shivakumar
-
Kannada News
ಅನಾರೋಗ್ಯದಿಂದ ಯೋಧ ಸಾವು: ಹುಟ್ಟೂರಲ್ಲಿ ಅಂತ್ಯಕ್ರಿಯೆ
ತಾಲೂಕಿನ ನಾಗುರ್ಡಾ ಗ್ರಾಮದ ನಿವಾಸಿ ಹಾಗೂ ಭಾರತೀಯ ಸೈನ್ಯದಲ್ಲಿ ಸುಬೇದಾರ್ ಎಂದು ಸೇವೆ ಸಲ್ಲಿಸುತ್ತಿದ್ದ ಯೋಧ ಸಂತೋಷ ಕೋಲೆಕರ (೩೪) ಭಾನುವಾರ ಪುಣೆಯ ಮಿಲಿಟರಿ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ…
Read More » -
Latest
ಮರ್ಮಾಂಗಕ್ಕೆ ಗುದ್ದಿ ಅಣ್ಣನ ಮಗನನ್ನೇ ಕೊಂದ ಹಂತಕರು
ಮುಕ್ಕಾಲು ಎಕರೆ ಕಾಫಿ ತೋಟಕ್ಕಾಗಿ ಅಣ್ಣನ ಮಗ ವಿಕಾಲಂಗನನ್ನು ಹತ್ಯೆಗೈದು, ಸಹಜಸಾವೆಂದು ಬಿಂಬಿಸಿದ್ದ ಮೂವರು ಹಂತಕರನ್ನು ಬಂಧಿಸುವಲ್ಲಿ ಕೊಡಗು ಪೊಲೀಸರು ಯಶಸ್ವಿಯಾಗಿದ್ದಾರೆ.
Read More » -
Kannada News
ಮಧ್ಯರಾತ್ರಿ ಮಹಿಳಾ ಅಧಿಕಾರಿಯ ರೌದ್ರಾವತಾರ: ಬಾಲ ಮುದುಡಿಕೊಂಡ ಎಂಇಎಸ್ ಫುಂಡರು
ಸದಾ ಕಿರಿಕ್ ಮಾಡುತ್ತ ಕನ್ನಡಿಗರನ್ನು ಕೆಣಕುವ ಮಹಾರಾಷ್ಟ್ರ ಏಕೀಕರಣ ಸಮಿತಿ ಫುಡರಿಗೆ ಭಾನುವಾರ ಮಧ್ಯರಾತ್ರಿ ಮಹಾನಗರ ಪಾಲಿಕೆಯ ಅಧಿಕಾರಿಯೊಬ್ಬರು ಪಾಠ ಕಲಿಸಿದ್ದಾರೆ.
Read More » -
Latest
ಸಾರಿಗೆ ನೌಕರರಿಗೆ ಸರ್ಕಾರದಿಂದ ಸಿಹಿ ಸುದ್ದಿ
ವೇತನ ಹೆಚ್ಚಳಕ್ಕೆ ಆಗ್ರಹಿಸಿ ಈ ಹಿಂದೆ ಸಾರಿಗೆ ನೌಕರರು ರಾಜ್ಯಾದ್ಯಂತ ನಡೆಸಿದ್ದ ಪ್ರತಿಭಟನೆ ವೇಳೆ ವಜಾಗೊಂಡಿದ್ದ ಸಾರಿಗೆ ನೌಕರರನ್ನು ಮರು ನೇಮಕ ಮಾಡಿಕೊಳ್ಳಲು ರಾಜ್ಯ ಸರ್ಕಾರ ಮುಂದಾಗಿದೆ.
Read More » -
Kannada News
ಮಲ್ಲೇಶಿ ಆರ್. ಬಾಳೋಜಿ ನಿಧನ
ಬೆಳಗಾವಿ ಟಿಳಕವಾಡಿ ಸೋಮವಾರ ಪೇಠದ ನಿವಾಸಿ ಮಲ್ಲೇಶಿ ಆರ್.ಬಾಳೋಜಿ (೯೨ ) ಇವರು ಸೋಮವಾರ ಸೆ.೨೦ ರಂದು ಬೆಳಗಿನ ಜಾವ ಅನಾರೋಗ್ಯದಿಂದ ನಿಧನರಾದರು.
Read More » -
Kannada News
ಕೊರೊನಾ ಸಂಕಷ್ಟದಲ್ಲೂ ಕೈ ಹಿಡಿದ ಬೀರೇಶ್ವರ ಕ್ರೆಡಿಟ್ ಸೊಸೈಟಿ; ಶೇ.44ರಷ್ಟು ವೇತನ ಹೆಚ್ಚಳ
ಹೆಮ್ಮಾರಿ ಕರೊನಾ ವೈರಸ್ ಆರ್ಭಟಕ್ಕೆ ಎಲ್ಲ ಕ್ಷೇತ್ರಗಳು ನಲುಗಿ ಹೋಗಿವೆ. ಆರ್ಥಿಕ ಸಂಕಷ್ಟದ ಸುಳಿಯಿಂದ ಹೊರಬರುವ ನಿಟ್ಟಿನಲ್ಲಿ ಪ್ರತಿಷ್ಠಿತ ಕಂಪನಿಗಳೂ ಸಹ ಸಿಬ್ಬಂದಿ ಹಾಗೂ ವೇತನ ಕಡಿತಗೊಳಿಸಲು…
Read More » -
Latest
ಸರ್ಕಾರಿ ಕಚೇರಿಯಲ್ಲಿ ದುಷ್ಕರ್ಮಿ ಅಟ್ಟಹಾಸ; ಮೂವರು ಮಹಿಳೆಯರ ಮೇಲೆ ತಲ್ವಾರ್ ನಿಂದ ದಾಳಿ
ಸರ್ಕಾರಿ ಕಚೇರಿಯಲ್ಲಿ ಹಾಡಹಗಲೇ ದುಷ್ಕರ್ಮಿಯೊಬ್ಬ ಮಹಿಳೆಯರ ಮೇಲೆ ತಲ್ವಾರ್ ನಿಂದ ದಾಳಿ ನಡೆಸಿರುವ ಘಟನೆ ಮಂಗಳೂರಿನ ಕರಂಗಲಪಾಡಿಯಲ್ಲಿ ನಡೆದಿದೆ.
Read More » -
Latest
ಬೆಲೆ ಏರಿಕೆ ವಾಕ್ಸಮರ: ಭೂತದ ಬಾಯಲ್ಲಿ ಭಗವದ್ಗೀತೆ; ಕಾಂಗ್ರೆಸ್ ವಿರುದ್ಧ ಸಿಎಂ ಬೊಮ್ಮಾಯಿ ವಾಗ್ದಾಳಿ
ಬೆಲೆ ಏರಿಕೆ ವಿಚಾರ ವಿಧಾನಸಭೆಯಲ್ಲಿ ಮತ್ತೆ ಪ್ರತಿಧ್ವನಿಸಿದ್ದು, ಆಡಳಿ ಪಕ್ಷ ಬಿಜೆಪಿ ಹಾಗೂ ವಿಪಕ್ಷ ಕಾಂಗ್ರೆಸ್ ನಡುವೆ ಗದ್ದಲಕ್ಕೆ ಕಾರಣವಾಯಿತು.
Read More » -
Kannada News
9 ವರ್ಷದ ಬಾಲಕನ ಕ್ಯಾನ್ಸರ್ ಚಿಕಿತ್ಸೆಗೆ 4 ಲಕ್ಷ ರೂ. ಚೆಕ್ ವಿತರಿಸಿದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್
9 ವರ್ಷದ ಬಾಲಕನ ಕ್ಯಾನ್ಸರ್ ಚಿಕಿತ್ಸೆಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 4 ಲಕ್ಷ ರೂ. ಮಂಜೂರು ಮಾಡಿಸಿದ್ದು, ಈ ಕುರಿತು ಆದೇಶ…
Read More »
