D.K.Shivakumar
-
Latest
ಅಕ್ರಮ ವಿದೇಶಿ ಪ್ರಜೆಗಳ ಗಡಿಪಾರು – ರಾಜ್ಯ ಸರಕಾರದ ಮಹತ್ವದ ನಿರ್ಧಾರ
ಕರ್ನಾಟಕದಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳನ್ನು ಪತ್ತೆ ಹಚ್ಚಿ ಅವರನ್ನು ಅವರ ದೇಶಕ್ಕೆ ಗಡಿಪಾರು ಮಾಡುವ ಉದ್ದೇಶದೊಂದಿಗೆ ಒಳಾಡಳಿತ ಇಲಾಖೆ ಪ್ರಧಾನ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿದೆ.
Read More » -
Kannada News
ಭಯವಿಲ್ಲದೇ ಎಸ್.ಎಸ್.ಎಲ್.ಸಿ ಪರೀಕ್ಷೆ ಎದುರಿಸಿ; ಶಶಿಕಲಾ ಜೊಲ್ಲೆ, ಅರುಣ ಶಹಾಪುರ ಶುಭ ಹಾರೈಕೆ
ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಬರೆಯುತ್ತಿರುವ ವಿದ್ಯಾರ್ಥಿಗಳಲ್ಲಿ ಪರೀಕ್ಷೆಯ ಭಯ ಬೇಡ. ಪರೀಕ್ಷೆಯ ಎಲ್ಲಾ ಕೇಂದ್ರಗಳಲ್ಲಿ ಸರ್ಕಾರದಿಂದ ಸ್ಯಾನಿಟೈಜರ್, ಮಾಸ್ಕ್, ಕುಡಿಯುವ ನೀರು, ಶೌಚಾಲಯಗಳ ವ್ಯವಸ್ಥೆ ಹಾಗೂ…
Read More » -
Kannada News
ಜುಲೈ 20 ರಿಂದ ಅಗಸ್ಟ್ 20 ರವರೆಗೆ ಪ್ರವಾಹ ಭೀತಿ
ಈಗಿರುವ ಮಾಹಿತಿ ಪ್ರಕಾರ ಜುಲೈ ೨೦ ರಿಂದ ಅಗಸ್ಟ್ ೨೦ ರವರೆಗೆ ಪ್ರವಾಹ ಭೀತಿ ಬರಬಹುದು. ಈಗಿಂದಲೇ ನದಿ ತೀರದ ಗ್ರಾಮಗಳ ಜನರ ಸುರಕ್ಷತೆಗಾಗಿ ಅಗತ್ಯವಿರುವ ಎಲ್ಲ…
Read More » -
Kannada News
ಕಸ ವಿಂಗಡಣೆ-ವಿಲೇವಾರಿ: ಪ್ರತಿ ಮನೆಗೆ ಡಸ್ಟ್ ಬಿನ್ ಪೂರೈಕೆಗೆ ಸಲಹೆ
ಬೆಳಗಾವಿ ನಗರದಲ್ಲಿ ಸಮರ್ಪಕ ಕಸ ವಿಂಗಡಣೆ ಮತ್ತು ವಿಲೇವಾರಿಗೆ ಕ್ರಮಕೈಗೊಳ್ಳಬೇಕು. ಪ್ರತಿ ಮನೆಗೆ ನೀಲಿ ಹಾಗೂ ಹಸಿರು ಡಸ್ಟ್ ಬಿನ್ ಗಳನ್ನು ಪಾಲಿಕೆ ವತಿಯಿಂದಲೇ ಪೂರೈಸಿ ಅದರ…
Read More » -
Latest
ಸೈಬರ್ ವಂಚನೆ ಬಗ್ಗೆ ಎಚ್ಚರವಿರಲಿ; ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಡಾ.ವರುಣ ಕಪೂರ
ಚಿಕ್ಕೋಡಿಯ ಕೆ.ಎಲ್.ಇ ಇಂಜಿನೀಯರಿಂಗ್ ಕಾಲೇಜಿನ ಕಂಪ್ಯೂಟರ ಸಾಯನ್ಸ್ ವಿಭಾಗದ ವತಿಯಿಂದ ಸೈಬರ್ ಸೆಕ್ಯೂರಿಟಿ ಟೂಲ್ಸ್ ಫಾರ್ ಯುಥ್ ಆನಲೈನ್ ವೆಬಿನಾರನ್ನು ಹಮ್ಮಿಕೊಳ್ಳಲಾಗಿತ್ತು.
Read More » -
Latest
ರೋಟರಿ ಪದಾಧಿಕಾರಿಗಳ ಅಧಿಕಾರಗ್ರಹಣ
ಬೆಳಗಾವಿ: ಸದಾ ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ರೋಟರಿ ಕ್ಲಬ್ ಆಫ್ ವೇಣುಗ್ರಾಮ ಸಂಸ್ಥೆಯ 2021-2022 ನೇ ಸಾಲಿನ ನೂತನ ಆಡಳಿತ ಮಂಡಳಿಯ ಅಧಿಕಾರ ಪದಗ್ರಹಣ ಸಮಾರಂಭ ಇಂದು…
Read More » -
Latest
ನಟ ದರ್ಶನ್ ಹಲ್ಲೆ ಆರೋಪಕ್ಕೆ ಬಿಗ್ ಟ್ವಿಸ್ಟ್ : ಪೊರಕೆ ಹಿಡಿದು ಬಂದವರ್ಯಾರು?
ಹೋಟೆಲ್ ಸಿಬ್ಬಂದಿ ಮೇಲೆ ನಟ ದರ್ಶನ್ ಹಲ್ಲೆ ಆರೋಪಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಹಲ್ಲೆಗೊಳಗಾಗಿದ್ದಾರೆ ಎನ್ನಲಾದ ಸಿಬ್ಬಂದಿ ಗಂಗಾಧರ್, ದರ್ಶನ್ ನನ್ನ ಮೇಲೆ ಹಲ್ಲೆ ನಡೆಸಿಲ್ಲ, ಕೋಪದಿಂದ…
Read More » -
Kannada News
ಹೆಚ್ಚಿನ ಅಭಿವೃದ್ಧಿಯ ಸಂಕಲ್ಪ, ಹೆಚ್ಚಿನ ಸಹಕಾರದ ನಿರೀಕ್ಷೆ – ಲಕ್ಷ್ಮಿ ಹೆಬ್ಬಾಳಕರ್
ಬೆಳಗಾವಿ ಗ್ರಾಮೀಣ ಕ್ಷೇತ್ರದ ಮೊದಗಾ ಗ್ರಾಮದಲ್ಲಿ ಗ್ರಾಮ ಪಂಚಾಯತಿಯ ನೂತನ ಕಟ್ಟಡಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಶುಕ್ರವಾರ ಶಂಕುಸ್ಥಾಪನೆ ನೆರವೇರಿಸಿದರು.
Read More » -
Latest
ಕರ್ತವ್ಯನಿರತ ಪತ್ರಕರ್ತನ ಭೀಕರ ಹತ್ಯೆ
ಕಾರ್ಯನಿರತ ಫೋಟೋ ಜರ್ನಲಿಸ್ಟ್ ಓರ್ವನನ್ನು ತಾಲಿಬಾನ್ ಉಗ್ರರು ಭೀಕರವಾಗಿ ಹತ್ಯೆಗೈದಿರುವ ಘಟನೆ ಅಫ್ಘಾನಿಸ್ತಾನದಲ್ಲಿ ನಡೆದಿದೆ.
Read More » -
Latest
ಉಡುಪಿಯಲ್ಲಿ ಆರೇಂಜ್ ಅಲರ್ಟ್, ದಕ, ಉತ್ತರ ಕನ್ನಡದಲ್ಲೂ ಭಾರಿ ಮಳೆ
ಉತ್ತರ ಕನ್ನಡ ಜಿಲ್ಲೆಯಲ್ಲೂ ಭಾರಿ ಮಳೆಯಾಗುತ್ತಿದೆ. ಮುಂಡಗೋಡದ ಶಿಂಗನಹಳ್ಳಿಯಲ್ಲಿ ಮನೆಯೊಂದು ಕುಸಿದುಬಿದ್ದಿದೆ.
Read More »