ಹಸುವಿನ ಮೇಲೂ ಲೈಂಗಿಕ ದೌರ್ಜನ್ಯ ಎಸಗಿದ ನೀಚ ಅರೆಸ್ಟ್

ಪ್ರಗತಿ ವಾಹಿನಿ ಸುದ್ದಿ, ಮಡಿಕೇರಿ: 
ಕೊಡಗು ಜಿಲ್ಲೆ ಕುಶಾಲನಗರದ ಅಂದಗೋವೆ ಗ್ರಾಮದಲ್ಲಿ ವ್ಯಕ್ತಿಯೊಬ್ಬ ಹಸುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಅಬೂಬ್ಬಕ್ಕರ್ ಸಿದ್ದಿಕ್ ಬಂಧಿತ ಆರೋಪಿ. ಸುಂಟಿಕೊಪ್ಪದ ಪಂಪ್ ಹೌಸ್ ನಿವಾಸಿಯಾಗಿರುವ ಈತ ಮೇಯಲು ಬಿಟ್ಟಿದ್ದ, ದೇವಯ್ಯ ಎಂಬುವವರಿಗೆ ಸೇರಿದ ಹಸುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ.

Related Articles
Home add -Advt

ಇದು ದೇವಯ್ಯ ಅವರಿಗೆ ಗೊತ್ತಾಗಿದ್ದು, ಗ್ರಾಮಸ್ಥರ ಸಹಾಯದಿಂದ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸರು ಐಪಿಸಿ ಕಲಂ 377ರ ಪ್ರಕಾರ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಧೀಶರು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಬೆಳಗಾವಿ: ಎಡಿಜಿಪಿ ಅಲೋಕ್‍ಕುಮಾರ್ ಗಂಭೀರ ಎಚ್ಚರಿಕೆ

https://pragati.taskdun.com/adgp-alok-kumar-held-police-officers-meeting-in-nippani-regarding-border-issue/

Related Articles

Back to top button