D.K.Shivakumar
-
Latest
ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ವ್ಯವಸ್ಥಾಪಕ ನಿರ್ದೇಶಕರ ನೇಮಕ
ಕೆಎಎಸ್ ಅಧಿಕಾರಿ ಶಾಂತಾ ಎಸ್. ಹುಲ್ಮನಿ ಅವರನ್ನು ಕರ್ನಾಟ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ಗದೇಶಕರನ್ನಾಗಿ ನೇಮಕ ಮಾಡಲಾಗಿದೆ.
Read More » -
Latest
ಅಕ್ರಮ ಆಸ್ತಿಗಳಿಕೆ; ಬಿಟಿಎಂಎಫ್ ಅಧಿಕಾರಿ ಬಂಧನ
ಅಕ್ರಮ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಟಿಎಂಎಫ್ (ಬೆಂಗಳೂರು ಮಹಾನಗರ ಟಾಸ್ಕ್ ಫೋರ್ಸ್) ಅಧಿಕಾರಿ ವಿಕ್ಟರ್ ಸೈಮನ್ ರನ್ನು ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.
Read More » -
Latest
ಪ್ರೇಯಸಿಯ ಮೇಲೆ ಪ್ರಿಯಕರನ ಅನುಮಾನ; ಕೋಪದ ಬರದಲ್ಲಿ ಹತ್ಯೆ
ತಾನು ಪ್ರೀತಿಸುತ್ತಿದ್ದ ಯುವತಿ ಬೇರೊಬ್ಬನೊಂದಿಗೆ ಸಂಪರ್ಕ ಹೊಂದಿದ್ದಾಳೆ ಎಂಬ ಕಾರಣಕ್ಕೆ ಸಿಟ್ಟಿಗೆದ್ದ ಯುವಕ ತನ್ನ ಪ್ರೇಯಸಿಯನ್ನೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕೋಲಾರದಲ್ಲಿ ನಡೆದಿದೆ.
Read More » -
Latest
ರಮೇಶ್ ಜಾರಕಿಹೊಳಿ ಸಿಡಿ ಬಗ್ಗೆ ಹೊಸ ಬಾಂಬ್ ಸಿಡಿಸಿದ ಸಚಿವ ಸೋಮಶೇಖರ್
ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಹಿಂದೆ ಕಾಂಗ್ರೆಸ್ ಕೈವಾಡವಿದೆ ಎಂದು ಮಾಜಿ ಸಚಿವ ಎಸ್.ಟಿ.ಸೋಮಶೇಖರ್ ನೇರವಾಗಿ ಆರೋಪಿಸಿದ್ದಾರೆ.
Read More » -
Latest
ಸಿಡಿ ವಿಚಾರ ಸರ್ಕಾರದ ಗಮನಕ್ಕೇ ಬಂದಿಲ್ಲ ಎಂದ ಸಿಎಂ ಯಡಿಯೂರಪ್ಪ
ಸಿಡಿ ಕುರಿತ ವಿಚಾರಗಳು ಸರ್ಕಾರದ ಗಮನಕ್ಕೇ ಬಂದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಧಾನಪರಿಷತ್ ಗೆ ಲಿಖಿತ ಉತ್ತರ ನೀಡಿರುವುದು ಇದೀಗ ಚರ್ಚೆಗೆ ಗ್ರಾಸವಾಗಿದೆ.
Read More » -
Latest
ಸುದ್ದಿಗೋಷ್ಠಿ ವೇಳೆ ಶಾಸಕಿಯ ಕೆನ್ನೆ ಹಿಂಡಿದ ಸಂಸದ
ಪಶ್ಚಿಮ ಬಂಗಾಳ ಚುನಾವಣಾ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಇದೀಗ ಟಿಎಂಸಿ ಸಂಸದ ಶಾಸಕಿಯೊಬ್ಬರ ಕೆನ್ನೆ ಹಿಂಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ.
Read More » -
Kannada News
ಪರಮಾತ್ಮನ ಅವತರಣೆಯೆ ಮಹಾಶಿವರಾತ್ರಿ
ಭಾರತೀಯರು ಆಚರಿಸುವ ಎಲ್ಲ ಹಬ್ಬ ಹರಿದಿನಗಳಲ್ಲಿ `ಶಿವ ರಾತ್ರಿಯೇ ಸರ್ವಶ್ರೇಷ್ಠ'. ಶಿವರಾತ್ರಿಯಂದು ಪತಿತಪಾವನನೂ ಜ್ಞಾನೇಶ್ವರನು ಆದ `ಸದಾಶಿವನು ಬಂದು' ಭಕ್ತರ ತಾಪವನ್ನು ತೊಲಗಿಸಿ, ಪಾಪವನ್ನು ಹರಿಸಿ, ಕೇಡು,…
Read More » -
Karnataka News
ಚುನಾವಣೆ ವೇಳಾಪಟ್ಟಿ ಪ್ರಕಟ; ಮಾ.15ರಂದು ಅಧಿಸೂಚನೆ, ಮಾ.29ರಂದು ಮತದಾನ
ಮೇ ತಿಂಗಳಲ್ಲಿ ಅವಧಿ ಮುಕ್ತಾಯವಾಗಲಿರುವ ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆ ಮತ್ತು ವಿವಿಧ ಕಾರಣಗಳಿಂದಾಗಿ ಖಾಲಿ ಇರುವ ಗ್ರಾಮ ಪಂಚಾಯಿತಿಗಳ ವೇಳಾಪಟ್ಟಿಯನ್ನು ಚುನಾವಣೆ ಆಯೋಗ ಪ್ರಕಟಿಸಿದೆ.
Read More » -
Latest
ಮನೆಗೆ ನುಗ್ಗಿ ವಿದ್ಯಾರ್ಥಿನಿಯನ್ನು ಹತ್ಯೆಗೈದು ಪರಾರಿಯಾದ ದುಷ್ಕರ್ಮಿಗಳು
ಏಕಾಏಕಿ ಮನೆಗೆ ನುಗ್ಗಿದ ದುಷ್ಕರ್ಮಿಗಳು ದ್ವಿತಿಯ ಪಿಯುಸಿ ವಿದ್ಯಾರ್ಥಿನಿಯೋರ್ವಳನ್ನು ಹತ್ಯೆಗೈದು ಪರಾರಿಯಾಗಿರುವ ಘಟನೆ ಕೋಲಾರ ಜಿಲ್ಲೆ ಮುಳಬಾಗಿಲು ಹೊಸಪಾಳ್ಯದಲ್ಲಿ ನಡೆದಿದೆ.
Read More » -
Latest
ಜಮೀನು ವಿವಾದ; ನಟ ಯಶ್ ವಿರುದ್ಧ ಸಿಡಿದೆದ್ದ ಗ್ರಾಮಸ್ಥರು
ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ರಾಕಿಂಗ್ ಸ್ಟಾರ್ ಯಶ್ ವಿರುದ್ಧ ಹಾಸನ ಜಿಲ್ಲೆಯ ತಿಮ್ಲಾಪುರ ಗ್ರಾಮಸ್ಥರು ತಿರುಗಿ ಬಿದಿದ್ದು, ನಟನ ವಿರುದ್ಧ ಧಿಕ್ಕಾರ ಕೋಗಿ ಪ್ರತಿಭಟನೆ ನಡೆಸಿದ್ದಾರೆ.
Read More »