D.K.Shivakumar
-
Kannada News
ಟೈಯರ್ ಬ್ಲಾಸ್ಟ್ ಆಗಿ ಪಲ್ಟಿಯಾದ ಬಸ್
ಮಿನಿ ಬಸ್ ಟೈಯರ್ ಸ್ಫೋಟಗೊಂಡು ಪಲ್ಟಿಯಾದ ಪರಿಣಾಮ 10ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಂಚನಾಳ ಕ್ರಾಸ್ ಬಳಿ ನಡೆದಿದೆ.
Read More » -
Kannada News
ಸವದತ್ತಿ ಬಳಿ ಸ್ಪೋಟಕ ವಸ್ತುಗಳ ವಶ
ಸವದತ್ತಿ ತಾಲೂಕಿನ ಸತ್ತಿಗೇರಿ ಗ್ರಾಮದ ಶ್ರೀ ಸಾಯಿನಾಥ ಸ್ಟೋನ್ ಕ್ರಷರ್ಸದಲ್ಲಿ ಅಕ್ರಮವಾಗಿ ತಗಡಿನ ಶೇಡ್ ನಲ್ಲಿ ಅಪಾರ ಪ್ರಮಾಣದ ಜಿಲೆಟಿನ್ ಸ್ಪೋಟಕ ವಸ್ತುಗಳನ್ನು ಸಂಗ್ರಹಿಸಿಡಲಾಗಿತ್ತು.
Read More » -
Kannada News
ಗ್ರಾಪಂ ಚುನಾವಣೆ: ಡಿ.30 ರಂದು ಮತ ಎಣಿಕೆ
ಬೆಳಗಾವಿ ತಾಲೂಕಿನ 55 ಗ್ರಾಮ ಪಂಚಾಯತಿಗಳಿಗೆ ನಡೆದ ಚುನಾವಣಾ ಮತ ಎಣಿಕೆ ಕಾರ್ಯ ಡಿಸೆಂಬರ್ 30ರಂದು ನಡೆಯಲಿದೆ.
Read More » -
Latest
ಪ್ರಧಾನಿ ಮೋದಿ ಗಡ್ಡದ ರಹಸ್ಯ ಬಹಿರಂಗ
ಪ್ರಧಾನಿ ಮೋದಿ ಗಡ್ಡ ಬಿಟ್ಟಿರುವುದಕ್ಕೂ ರಾಮ ಮಂದಿರ ನಿರ್ಮಾಣಕ್ಕೂ ಸಂಬಂಧವಿದೆಯೇ ಎಂಬ ಹೊಸ ಚರ್ಚೆ ಆರಂಭವಾಗಿದ್ದು, ಇದೀಗ ಪೇಜಾವರ ವಿಶ್ವಪ್ರಸನ್ನ ತೀರ್ಥ ಶ್ರೀಗಳು ನೀಡಿರುವ ಹೇಳಿಕೆ ಈ…
Read More » -
Kannada News
ಕುರಿಗಾಹಿಗಳ ಕುಟುಂಬಕ್ಕೆ ನೆರವು: ಕಂಬನಿ ಒರೆಸಿದ ಲಕ್ಷ್ಮಿ ಹೆಬ್ಬಾಳಕರ್
ವಿಷಪೂರಿತ ಆಹಾರ ಸೇವಿಸಿ ಕುರಿಗಳು ಸಾವಿಗೀಡಾದ ಘಟನೆಗೆ ತಕ್ಷಣ ಸ್ಪಂದಿಸಿದ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್, ಲಕ್ಷ್ಮಿ ತಾಯಿ ಫೌಂಡೇಶನ್ ವತಿಯಿಂದ ಆರ್ಥಿಕ ನೆರವು…
Read More » -
Latest
ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಗೆ ಸಿಎಂ ಸನ್ಮಾನ
ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಅವರ ಜನ್ಮದಿನದ ಅಂಗವಾಗಿ ಹಾಗೂ ಇದೇ ಡಿಸೆಂಬರ್ 31 ರಂದು ನಿವೃತ್ತರಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಅವರನ್ನು ಸನ್ಮಾನಿಸಿದರು.
Read More » -
Latest
ಇನ್ಮುಂದೆ ಮುಖ್ಯಮಂತ್ರಿ ಸಚಿವಾಲಯದಲ್ಲಿ ಅಹವಾಲು ಸ್ವೀಕಾರಕ್ಕೆ ಒಂದೇ ಇ-ಮೇಲ್ ಐಡಿ ಬಳಕೆ
ಮುಖ್ಯಮಂತ್ರಿ ಕಚೇರಿಗೆ ಅಹವಾಲು ಸಲ್ಲಿಕೆ ಹಾಗೂ ಸಂವಹನಕ್ಕಾಗಿ 2021ರ ಜನವರಿ ಒಂದನೇ ದಿನಾಂಕದಿಂದ [email protected] ಇ-ಮೇಲ್ ಐಡಿಯನ್ನು ಮಾತ್ರ ಬಳಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಚಿವಾಲಯದ ಪ್ರಕಟಣೆ…
Read More » -
Latest
ಕಿತ್ತೂರು ಅರಣ್ಯದಲ್ಲಿ ವನ್ಯಹಂತಕರ ಸೆರೆ: ಜೀವಂತ ಗುಂಡು, ಗನ್ ವಶಕ್ಕೆ
ಗೋಲಿಹಳ್ಳಿ ವಲಯದ ಕಿತ್ತೂರು ಕಾಯ್ದಿಟ್ಟ ಅರಣ್ಯದಲ್ಲಿ ಅಕ್ರಮವಾಗಿ ನುಗ್ಗಿ ಚಿಗರೆಗೆ ಗುಂಡು ಹಾರಿಸಿದ ಇಬ್ಬರನ್ನು ಅರಣ್ಯಾಧಿಕಾರಿಗಳು ವಶಕ್ಕೆ ಪಡೆದಿದ್ದು, ಮತ್ತಿಬ್ಬರು ಪರಾರಿಯಾಗಿದ್ದಾರೆ.
Read More » -
Latest
ಸುಗ್ರಿವಾಜ್ಞೆ ಮೂಲಕ ಗೋಹತ್ಯೆ ನಿಷೇಧ ಜಾರಿ : ಸಚಿವ ಪ್ರಭು ಚವ್ಹಾಣ್
ಕಾಂಗ್ರೆಸ್ ಕುತಂತ್ರದಿಂದ ಕಳೆದ ಅಧಿವೇಶನದಲ್ಲಿ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ ಪರಿಷತ್ತಿನಲ್ಲಿ ಅಂಗೀಕಾರವಾಗಲಿಲ್ಲ ಆದರೇ ಗೋವುಗಳ ಸಂರಕ್ಷಣೆಗೆ ಬಿಜೆಪಿ ಬದ್ಧವಾಗಿದೆ ಸುಗ್ರಿವಾಜ್ಞೆ ತರುವ…
Read More » -
Kannada News
ಬೆಳಗಾವಿ ಪಾಲಿಕೆ ಮೇಲೆ ಕನ್ನಡ ಧ್ವಜ
ಬೆಳಗಾವಿ ಮಹಾನಗರ ಪಾಲಿಕೆ ಆವರಣದಲ್ಲಿ ಪೊಲೀಸರು ಹಾಗೂ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರ ನಡುವೆ ಹೈಡ್ರಾಮಾ ನಡೆದಿದೆ.
Read More »