D.K.Shivakumar
-
Kannada News
ಅಕ್ರಮವಾಗಿ ಸಾಗಿಸುತ್ತಿದ್ದ 4.5 ಲಕ್ಷ ರೂ. ಸಾರಾಯಿ ವಶಕ್ಕೆ
ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ೪.೫ ಲಕ್ಷ ರೂ. ಸಾರಾಯಿ ಸಮೇತ ಓರ್ವ ವ್ಯಕ್ತಿಯನ್ನು ಅಬಕಾರಿ ಅಧಿಕಾರಿಗಳನ್ನು ಶುಕ್ರವಾರ ವಶಕ್ಕೆ ಪಡೆದಿದ್ದಾರೆ.
Read More » -
Kannada News
ಬೈಕ್ ಗೆ ಬಸ್ ಡಿಕ್ಕಿ: ವಿದ್ಯಾರ್ಥಿ ಸಾವು
ತನಯ ಚಾರ್ಟರ್ಡ್ ಅಕೌಂಟಂಟ್ ಮನೋಜ್ ಹುಯಿಲಗೋಳ ಅವರ ಏಕೈಕ ಪುತ್ರನಾಗಿದ್ದ. ಬಸ್ಸಿನ ವೇಗದ ಚಾಲನೆ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Read More » -
Kannada News
ಮೂಡಲಗಿಯಲ್ಲಿ ಹೈಟೆಕ್ ಬಸ್ ಡಿಪೋ ನಿರ್ಮಾಣ: ಬಾಲಚಂದ್ರ ಜಾರಕಿಹೊಳಿ
ಮೂಡಲಗಿ ಹೊಸ ತಾಲೂಕಾಗಿ ಕಾರ್ಯನಿರ್ವಹಿಸುತ್ತಿರುವುದರಿಂದ ಅಗತ್ಯವಿರುವ ಎಲ್ಲ ಸರ್ಕಾರಿ ಕಚೇರಿಗಳನ್ನು ಪ್ರಾರಂಭಿಸಲಾಗುವುದು. ಅಲ್ಲದೇ ವಾ.ಕ.ರ.ಸಾ.ಸಂಸ್ಥೆಯ ಮೂಡಲಗಿ ಬಸ್ ಘಟಕ ನಿರ್ಮಾಣಕ್ಕೆ ಮೂರು ಎಕರೆ ನಿವೇಶನವನ್ನು ನೀಡಲಾಗುವುದು ಎಂದು…
Read More » -
Latest
ಪ್ರತ್ಯೇಕ ಸಭೆ ಸರಿಯಲ್ಲ ಎಂದ ಸಚಿವ ಜಾರಕಿಹೊಳಿ
ತಮ್ಮನ್ನು ಹೊರತುಪಡಿಸಿ, ಮಿತ್ರಮಂಡಳಿಯ ಸಚಿವ, ಶಾಸಕರು ಸಭೆ ನಡೆಸಿದ್ದ ವಿಚಾರವಾಗಿ ಮಾತನಾಡಿರುವ ಸಚಿವ ರಮೇಶ್ ಜಾರಕಿಹೊಳಿ, ಪ್ರತ್ಯೇಕ ಸಭೆ ನಡೆಸುವುದು ಸರಿಯಲ್ಲ. ಸಭೆ ನಡೆಸುವುದಿದ್ದರೆ ಸಿಎಂ ಎದುರೇ…
Read More » -
Kannada News
ಮುರಗೋಡಲ್ಲಿ ಮುಧೋಳದ ಇಬ್ಬರ ಬಂಧನ, ಕಳುವು ಮಾಡಿದ್ದ 6 ಬೈಕ್ ವಶ
ಮುಧೋಳದ ಇಬ್ಬರನ್ನು ಬಂಧಿಸಿರುವ ಮುರಗೋಡ ಠಾಣೆ ಪೊಲೀಸರು 6 ಬೈಕ್ ಗಳನ್ನು ವಶಪಡಿಸಿಕೊಂಡಿದ್ದಾರೆ.
Read More » -
Latest
ಮಾಸ್ಕ್ ಇಲ್ಲದಿದ್ದರೆ ವಾರೆಂಟ್ ಇಲ್ಲದೇ ಬಂಧನ
ಚಳಿಗಾಲದ ಬೆನ್ನಲ್ಲೇ ದೇಶಾದ್ಯಂತ ಕೊರೊನಾ ಸೋಂಕು ಹೆಚ್ಚುವ ಭೀತಿ ಎದುರಾಗಿದೆ. ಈ ನಡುವೆ ಹಿಮಾಚಲ ಪ್ರದೇಶದಲ್ಲಿ ಮಾಸ್ಕ್ ಧರಸದವರ ವಿರುದ್ಧ ಕಠಿಣ ಕ್ರಮಕ್ಕೆ ಸರ್ಕಾರ ಮುಂದಾಗಿದೆ.
Read More » -
Latest
ಪೇಸ್ಟ್ ರೂಪದಲ್ಲಿ ಅಕ್ರಮ ಚಿನ್ನ ಸಾಗಾಟ
ಪೇಸ್ಟ್ ರೂಪದಲ್ಲಿ ಅಕ್ರಮವಾಗಿ ತರಲಾಗಿದ್ದ 86 ಲಕ್ಷ ರೂಪಾಯಿ ಮೌಲ್ಯದ ಚಿನ್ನವನ್ನು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
Read More » -
Latest
ಆನ್ ಲೈನ್ ಗೇಮ್; ಹಣ ಕಳೆದುಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
ಆನ್ ಲೈನ್ ಗೇಮ್ ಆಡಲು ಹೋಗಿ 16 ಲಕ್ಷ ಕಳೆದುಕೊಂಡು ಸಂಕಷ್ಟಕ್ಕೀಡಾದ ವ್ಯಕ್ತಿಯೊಬ್ಬ ಸೆಲ್ಫಿ ವಿಡಿಯೋ ಮಾಡಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.
Read More » -
Kannada News
ಬೆಳಗಾವಿ ಟಿಕೆಟ್; ಸಚಿವ ಕೆ.ಎಸ್ ಈಶ್ವರಪ್ಪ ಮಾಹಿತಿ
ಬೆಳಗಾವಿ ಲೋಕಸಭಾ ಕ್ಷೇತ್ರ ಬಿಜೆಪಿ ಟಿಕೆಟ್ ಕುರುಬ ಸಮುದಾಯಕ್ಕೆ ನೀಡಬೇಕೆಂಬ ಆಗ್ರಹ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ,ಬಿಜೆಪಿಯಲ್ಲಿ ಕುರುಬ ಸಮಾಜ,…
Read More » -
Latest
ನಟಿ ಉಮಾಶ್ರೀ ಕಾರು ಅಪಘಾತ; ವೈದ್ಯೆ ಸಾವು
ಕೆಲ ದಿನಗಳ ಹಿಂದೆ ನಟಿ ಉಮಾಶ್ರೀ ಅವರ ಕಾರು ಹಾಗೂ ಇನ್ನೋಂದು ಕಾರಿನ ನಡುವೆ ಅಪಘಾತ ಸಂಭವುಸಿ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವೈದ್ಯೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
Read More »