D.K.Shivakumar
-
Kannada News
ಉದ್ಯೋಗ ಒದಗಿಸಲು ಜಿಟಿಟಿಸಿ ಸಹಕಾರಿ: ಡಾ.ಅಶ್ವಥ್ ನಾರಾಯಣ
ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ(ಜಿಟಿಟಿಸಿ)ಗಳು ಉದ್ಯೋಗ ತರಬೇತಿ ನೀಡುವ ಮೂಲಕ ಯುವಜನಾಂಗಕ್ಕೆ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಹಕಾರಿಯಾಗಿವೆ ಎಂದು ಉಪ ಮುಖ್ಯಮಂತ್ರಿಯೂ ಆಗಿರುವ ಉನ್ನತ ಶಿಕ್ಷಣ,…
Read More » -
Latest
ಎಲ್ಲ ರಾಜ್ಯಗಳಿಗೆ ಪ್ರಧಾನಿ ಮೋದಿ ಎಚ್ಚರಿಕೆ
ಕೋವಿಡ್ ಲಸಿಕೆ ಯಾವಾಗಬೇಕಾದರೂ ಬರಬಹುದು, ಆದರೆ ಲಸಿಕೆ ಬರುವವರೆಗೂ ನಿರ್ಲಕ್ಷ್ಯ ಬೇಡ. ಲಸಿಕೆ ವಿತರಣೆಗೆ ಎಲ್ಲಾ ರಾಜ್ಯಗಳು ಸಿದ್ಧತೆ ನಡೆಸಿ ಎಂದು ಪ್ರಧಾನಿ ಮೋದಿ ರಾಜ್ಯ ಸರ್ಕಾರಗಳಿಗೆ…
Read More » -
Latest
ಐಎಂಎ ವಂಚನೆ; ಐಪಿಎಸ್ ಅಧಿಕಾರಿಗೆ ಸಿಬಿಐ ನೋಟೀಸ್
ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಐಪಿಎಸ್ ಅಧಿಕಾರಿ ಅಜಯ್ ಹಿಲೋರಿಗೆ ಸಿಬಿಐ ಅಧಿಕಾರಿಗಳು ನೋಟೀಸ್ ನೀಡಿದ್ದಾರೆ.
Read More » -
Latest
ಗೋಲ್ಡ್ ಸ್ಮಗ್ಲಿಂಗ್; ಸಿಎಂ ಮಾಜಿ ಕಾರ್ಯದರ್ಶಿ ಬಂಧನ
ಕೇರಳ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಪಿಣರಾಯಿ ವಿಜಯನ್ ಅವರ ಮಾಜಿ ರಾಜಕೀಯ ಕಾರ್ಯದರ್ಶಿ ಎಂ.ಶಿವಶಂಕರ್ ಅವರನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.
Read More » -
Latest
ಹೊಸ ವಿವಾದಕ್ಕೆ ಕಾರಣವಾಯ್ತು ಹಂಪಿಯಲ್ಲಿ ನಡೆದ ಪ್ರೀ ವೆಡ್ಡಿಂಗ್ ಫೋಟೋಶೂಟ್
ಮದುವೆಗೂ ಮುನ್ನ ನಡೆಸುವ ಪ್ರೀ ವೆಡ್ದಿಂಗ್ ಫೋಟೋಶೂಟ್ ಇತ್ತೀಚೆಗೆ ಟ್ರೆಂಡ್ ಆಗಿ ಪರಿಣಮಿಸಿದೆ. ಇದೀಗ ವಿಶ್ವವಿಖ್ಯಾತ ಐತಿಹಾಸಿಕ ತಾಣ ಹಂಪಿಯಲ್ಲಿ ನಡೆದ ಪ್ರೀ ವೆಡ್ಡಿಂಗ್ ಫೋಟೋಶೂಟ್ ಒಂದು…
Read More » -
Latest
ಪ್ರಧಾನಿ ಮೋದಿಯಿಂದ ಐತಿಹಾಸಿಕ ನಿರ್ಧಾರ?
ರಾಜ್ಯಗಳಲ್ಲಿ ಕೊರೊನಾ ಸ್ಥಿತಿಗತಿ ಹಾಗೂ ಕೋವಿಡ್ ಲಸಿಕೆ, ವಿತರಣೆ ಕುರಿತಾಗಿ ಸಮಗ್ರವಾಗಿ ಚರ್ಚಿಸುವ ನಿಟ್ಟಿನಲ್ಲಿ ಪ್ರಧಾನಿ ಮೋದಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಮಹತ್ವದ ಸಭೆ ನಡೆಸಿದ್ದಾರೆ.
Read More » -
Latest
ಯುವತಿಯಿಂದ ಗುಂಡಿನ ದಾಳಿ
ಯುವತಿಯೊಬ್ಬಳು ಮೊಬೈಲ್ ಅಂಗಡಿಯೊಂದರ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿರುವ ಘಟನೆ ಈಶಾನ್ಯ ದೆಹಲಿಯ ಚೌಹಾಣ್ ಬಂಗಾರು ಪ್ರದೇಶದಲ್ಲಿ ನಡೆದಿದೆ.
Read More » -
Kannada News
ಉಪಚುನಾವಣೆ; ವಿಜಯೇಂದ್ರ ಸ್ಪರ್ಧೆ ಬಗ್ಗೆ ಡಿಸಿಎಂ ಹೇಳಿದ್ದೇನು?
ರಾಜ್ಯ ಸಚಿವ ಸಂಪುಟ ವಿಸ್ತರಣೆ ಅಥಾವಾ ಪುನಾರಚನೆ ಯಾವುದು ಉತ್ತಮ ಅದನ್ನು ಹೈಕಮಾಂಡ್ ಹಾಗೂ ಸಿಎಂ ಯಡಿಯೂರಪ್ಪ ನಿರ್ಧಾರ ಮಾಡುತ್ತಾರೆ. ಎಂಎಲ್ ಸಿ ಸಿ.ಪಿ.ಯೋಗೇಶ್ವರ್ ಅವರಿಗೆ ಸಚಿವ…
Read More » -
Latest
ಇಂಜಕ್ಷನ್ ಚುಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ವೈದ್ಯ
ವೈದ್ಯನೊಬ್ಬ ತನಗೆ ತಾನೇ ವಿಷದ ಇಂಜಕ್ಷನ್ ಚುಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹರಿಯಾಣದ ಗುರುಗ್ರಾಮದಲ್ಲಿ ನಡೆದಿದೆ.
Read More » -
Kannada News
ಶಾಸಕಿ ಅಂಜಲಿ ನಿಂಬಾಳಕರ್ ಮತ್ತೊಂದು ಅವತಾರ
ಅಂಜಲಿ ನಿಂಬಾಳಕರ್ ಅವರು ಮೂಲತಃ ಮಹಾರಾಷ್ಟ್ರದವರು. ಅವರ ಪತಿ ಹೇಮಂತ ನಿಂಬಾಳಕರ್ ಕರ್ನಾಟಕದಲ್ಲಿ ಐಪಿಎಸ್ ಅಧಿಕಾರಿಯಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಕರ್ನಾಟಕ ರಾಜಕಾರಣಕ್ಕೆ ಎಂಟ್ರಿ ಕೊಡುವುದಕ್ಕಾಗಿಯೇ ಖಾನಾಪುರಕ್ಕೆ ಬಂದು…
Read More »