D.K.Shivakumar
-
Latest
ಶಿರಸಿ ಬಳಿ ತುರ್ತು ಲ್ಯಾಂಡ್ ಆದ ನೌಕಾಪಡೆ ಹೆಲಿಕಾಪ್ಟರ್; ಫೋಟೋ ಕ್ಲಿಕ್ಕಿಸಿಕೊಳ್ಳಲು ಮುಗಿ ಬಿದ್ದ ಜನ
ಭಾರತೀಯ ನೌಕಾಪಡೆಯ ಹೆಲಿಕಾಪ್ಟರ್ ವೊಂದು ತಾಂತ್ರಿಕ ದೋಷದಿಂದ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ದಾಸನಕೊಪ್ಪ ಬಳಿಯಲ್ಲಿ ಲ್ಯಾಂಡ್ ಆಗಿರುವ ಘಟನೆ ನಡೆದಿದೆ.
Read More » -
Kannada News
ವಿನಯ ಕುಲಕರ್ಣಿ ಕುಟುಂಬ ಸದಸ್ಯರಿಗೆ ಧೈರ್ಯ ತುಂಬಿದ ಲಕ್ಷ್ಮಿ ಹೆಬ್ಬಾಳಕರ್
ಶಾಸಕರೂ, ಕೆಪಿಸಿಸಿ ವಕ್ತಾರರೂ ಆಗಿರುವ ಲಕ್ಷ್ಮಿ ಹೆಬ್ಬಾಳಕರ್ ಶುಕ್ರವಾರ ಧಾರವಾಡದ ಮಾಜಿ ಸಚಿವ ವಿನಯ ಕುಲಕರ್ಣಿ ನಿವಾಸಕ್ಕೆ ತೆರಳಿ ಕುಟುಂಬ ಸದಸ್ಯರಿಗೆ ಧೈರ್ಯ ತುಂಬಿದರು.
Read More » -
Latest
ಪಂಚಭೂತಗಳಲ್ಲಿ ಲೀನರಾದ ಪತ್ರಕರ್ತ ರವಿ ಬೆಳಗೆರೆ
ಹೃದಯಾಘಾತದಿಂದ ನಿಧನರಾಗಿದ್ದ ಹಿರಿಯ ಪತ್ರಕರ್ತ ರವಿ ಬೆಳಗರೆ ಅಂತ್ಯಕ್ರಿಯೆಯನ್ನು ಬೆಂಗಳೂರಿನ ಬನಶಂಕರಿ ಚಿತಾಗಾರದಲ್ಲಿ ನೆರವೇರಿಸಲಾಯಿತು.
Read More » -
Latest
ದನಗಳ್ಳರ ಮೇಲೆ ಪೊಲೀಸರಿಂದ 5 ಸುತ್ತು ಗುಂಡಿನ ದಾಳಿ
ದನಗಳ್ಳರ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಲಿಂಗದಹಳ್ಳಿಯಲ್ಲಿ ನಡೆದಿದೆ.
Read More » -
Latest
ಮೂರು ಮಕ್ಕಳಿಗೆ ನೇಣುಬಿಗಿದ ತಂದೆ
ಸ್ವಂತ ತಂದೆಯೇ ಮೂರು ಮಕ್ಕಳನ್ನು ನೇಣುಬಿಗಿದು ಸಾಯಿಸಿ ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಮನಕಲಕುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
Read More » -
Kannada News
ಮುತ್ಯಾನಟ್ಟಿ ಸಾಮೂಹಿಕ ಅತ್ಯಾಚಾರ: ಐವರಿಗೆ ಜೀವಾವಧಿ ಶಿಕ್ಷೆ
ಪ್ರೇಮಿಗಳ ಮೇಲೆ ದೌರ್ಜನ್ಯ ನಡೆಸಿ, ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಿದ್ದ ಐವರು ಯುವಕರಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.
Read More » -
Kannada News
ಗ್ರಾಮದ ಪ್ರತಿ ಮನೆಗೂ ಶುದ್ಧ ಕುಡಿಯುವ ನೀರು – ಸಚಿವೆ ಶಶಿಕಲಾ ಜೊಲ್ಲೆ
ಗ್ರಾಮದ ಪ್ರತಿ ಮನೆಗೂ ಶುದ್ಧ ಕುಡಿಯುವ ನೀರು ಒದಗಿಸುವುದು ನಮ್ಮ ಸರ್ಕಾರದ ಆದ್ಯತೆಯಾಗಿದೆ. ಕ್ಷೇತ್ರದ ಪ್ರಜೆಗಳ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಪ್ರತಿಯೊಬ್ಬರಿಗೂ ಶುದ್ಧ ಕುಡಿಯುವ ನೀರು ಲಭ್ಯವಾಗಬೇಕು…
Read More » -
Latest
ಬೆಟ್ಟಿಂಗ್ ದಂಧೆ; ಶಾಸಕ ಮತ್ತಿಮೂಡ ಪತ್ನಿ ಕಾರು ಜಪ್ತಿ
ಐಪಿಎಲ್ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿರುವ ಸೊಲ್ಲಾಪುರ ಸಿಸಿಬಿ ಪೊಲೀಸರು, ಶಾಸಕರ ಪತ್ನಿಯ ಕಾರನ್ನು ಜಪ್ತಿ ಮಾಡಿದ್ದಾರೆ.
Read More » -
Latest
ಕ್ರಿಕೆಟಿಗ ಕೃಣಾಲ್ ಪಾಂಡ್ಯ ವಶಕ್ಕೆ
ಕ್ರಿಕೆಟಿಕ ಕೃಣಾಲ್ ಪಾಂಡ್ಯ ವಿರುದ್ಧ ಗಂಭೀರ ಆರೋಪ ಕೇಳಿಬಂದಿದ್ದು, ಮುಂಬೈ ವಿಮಾನ ನಿಲ್ದಾಣದಲ್ಲಿ ಡಿಆರ್ ಐ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
Read More »
