D.K.Shivakumar
-
Kannada News
ಅಥಣಿಯಲ್ಲಿ ಎಆರ್ ಟಿಒ ಕಚೇರಿ ಉದ್ಘಾಟಿಸಿದ ಸವದಿ
ಉಪ ಮುಖ್ಯಮಂತ್ರಿಗಳೂ ಆಗಿರುವ ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು ಅಥಣಿ ಪಟ್ಟಣದಲ್ಲಿ ಇಂದು ನೂತನವಾಗಿ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ(A.R.T.O) ಉದ್ಘಾಟನೆ ನೆರವೇರಿಸಿದರು.
Read More » -
Latest
ಆಸ್ಪತ್ರೆಯಿಂದ ವಿಡಿಯೋ ಸಂದೇಶ ಕಳುಹಿಸಿದ ಸಿಎಂ ಯಡಿಯೂರಪ್ಪ
ಕೊರೊನಾ ಸೋಂಕಿನ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಮೊದಲ ವಿಡಿಯೋ ಸಂದೇಶ ಕಳುಹಿಸಿದ್ದಾರೆ. ಯಾರೂ ಆತಂಕ ಪಡುವುದು ಬೇಡ, ಆರೋಗ್ಯವಾಗಿದ್ದೇನೆ. ಬೇಗ ಗುಣಮುಖನಾಗುತ್ತೇನೆಂದು ವೈದ್ಯರು…
Read More » -
Latest
ರಾಮ ಮಂದಿರ ಶಿಲಾನ್ಯಾಸ ಕಾರ್ಯಕ್ರಮಕ್ಕೆ ರಾಜ್ಯದ 8 ಮಹನೀಯರಿಗೆ ಆಹ್ವಾನ
ಐತಿಹಾಸಿಕ ಅಯೋಧ್ಯಾ ರಾಮ ಮಂದಿರ ಶಿಲಾನ್ಯಾಸಕ್ಕೆ ಇನ್ನೆರಡು ದಿನ ಮಾತ್ರ ಬಾಕಿಯಿದ್ದು, ಶುಭ ಸಂದರ್ಭಕ್ಕಾಗಿ ಅಯೋಧ್ಯೆ ಸಿಂಗಾರಗೊಂಡಿದೆ. ಕೊರೊನಾ ಭೀತಿ ನಡುವೆ ಇಡೀ ಅಯೋಧ್ಯೆಯಾದ್ಯಂತ ಸಾಕಷ್ಟು ಮುಂಜಾಗ್ರತಾ…
Read More » -
Kannada News
ಯಡಿಯೂರಪ್ಪ, ಅಮಿತ್ ಶಾ ಗುಣಮುಖರಾಗಲು ಪೂಜೆ, ಪ್ರಾರ್ಥನೆ
ರಾಜ್ಯದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹಾಗೂ ಕೇಂದ್ರ ಗೃಹ ಮಂತ್ರಿ ಅಮಿತ ಷಾ ಅವರು ಕರೋನಾ ಸೋಂಕಿನಿಂದ ಬೇಗ ಗುಣಮುಖರಾಗಲೆಂದು ಪ್ರಾರ್ಥಿಸಿ ಬಿಜೆಪಿ ಕಾರ್ಯಕರ್ತರು ಬೆಳಗಾವಿಯಲ್ಲಿ…
Read More » -
Latest
ರಾಮ ಮಂದಿರ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗಿಯಾಗಲ್ಲ ಎಂದ ಬಿಜೆಪಿ ನಾಯಕಿ
ಕೊಟ್ಯಂತರ ಭಾರತೀಯರು ನಿರೀಕ್ಷಿಸುತ್ತಿದ್ದ ಅಯೋಧ್ಯೆಯಲ್ಲಿ ಐತಿಹಾಸಿಕ ರಾಮಮಂದಿರ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಆ.5ರಂದು ಪ್ರಧಾನಿ ಮೋದಿ ಭೂಮಿ ಪೂಜೆ ನೆರವೇರಿಸಲಿದ್ದಾರೆ.
Read More » -
Latest
ಕಾವೇರಿ, ಕೃಷ್ಣಾ ಸೇರಿ ಒಟ್ಟು 11 ಜನ ಸಿಬ್ಬಂದಿಗೆ ಸೋಂಕು ದೃಢ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಪುತ್ರಿ ಪದ್ಮಾವತಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಬೆನ್ನಲ್ಲೇ ಇದೀಗ ಸಿಎಂ ಕಾವೇರಿ ನಿವಾಸದಲ್ಲಿ ನಾಲ್ವರಿಗೆ ಹಾಗೂ ಗೃಹ ಕಚೇರಿ ಕೃಷ್ಣಾದಲ್ಲಿ 7 ಜನ…
Read More » -
Latest
ಕೆಪಿಸಿಸಿಯ ಸೋಷಿಯಲ್ ಮೀಡಿಯಾದ ಕಾರ್ಯದರ್ಶಿ ಬಂಧನ
ಕೇಂದ್ರ ಗೃಹ ಸಚಿವ ಅಮಿತ್ ಷಾ ಬಗ್ಗೆ ಆಕ್ಷೇಪಾರ್ಹ ಬರಹ ಬರೆದ ಕಾರಣಕ್ಕೆ ಕೆಪಿಸಿಸಿಯ ಸೋಷಿಯಲ್ ಮೀಡಿಯಾದ ಕಾರ್ಯದರ್ಶಿ ಆನಂದ್ ಪ್ರಸಾದ್ ಅವರನ್ನು ಬಂಧಿಸಲಾಗಿದೆ.
Read More » -
Latest
ಕೊರೊನಾ ಸೋಂಕಿತ ಮಹಿಳೆಗೆ ವೈದ್ಯನಿಂದಲೇ ಲೈಂಗಿಕ ಕಿರುಕುಳ
ಕೊರೊನಾ ಸೋಂಕಿತ ಮಹಿಳೆಗೆ ವೈದ್ಯನೊಬ್ಬ ಲೈಂಗಿಕ ಕಿರುಕುಳ ನೀಡಿರುವ ಅಮಾನುಷ ಘಟನೆ ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ನಡೆದಿದೆ.
Read More » -
Latest
52,972 ಜನರಲ್ಲಿ ಕೊರೊನಾ ಸೋಂಕು ಪತ್ತೆ
ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 52,972 ಜನರಲ್ಲಿ ಕೋವಿಡ್ 19 ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 18,03,696ಕ್ಕೆ…
Read More » -
Latest
ತಂದೆಯ ಆರೋಗ್ಯ ಸ್ಥಿರವಾಗಿದೆ ಎಂದ ಸಿಎಂ ಪುತ್ರ
ತಂದೆಯ ಆರೋಗ್ಯ ಸ್ಥಿರವಾಗಿದೆ, ಯಾರೂ ಆತಂಕಕ್ಕೊಳಗಾಗಬೇಕಿಲ್ಲ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಪುತ್ರ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.
Read More »