D.K.Shivakumar
-
Kannada News
ಹಲವು ಐಎಎಸ್ ಅಧಿಕಾರಿಗಳ ಟ್ರಾನ್ಸ್ಫರ್: ಬೆಳಗಾವಿ ಜಿಪಂ ಸಿಇಒ ಬದಲಾವಣೆ
ಬೆಳಗಾವಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ವಿ.ರಾಜೇಂದ್ರ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ವರ್ಗಾವಣೆಗೊಂಡಿದ್ದಾರೆ. ಬೆಳಗಾವಿ ಜಿಲ್ಲಾ ಪಂಚಾಯಿತಿಗೆ ದರ್ಶನ್ ಎಚ್.ವಿ. ಸಿಇಒ ಆಗಿ ಬರಲಿದ್ದಾರೆ.
Read More » -
Kannada News
ತುರ್ತು ಪರಿಸ್ಥಿತಿ ನಿರ್ವಹಣೆಗೆ ಸಿದ್ಧತೆ ಮಾಡಿಕೊಳ್ಳಲು ಜಿಲ್ಲಾಧಿಕಾರಿ ಸೂಚನೆ
ಗ್ರಾಮ ಪಂಚಾಯತಿ ಮಟ್ಟದಲ್ಲಿ ವಿಪತ್ತು ನಿರ್ವಹಣಾ ಸಮಿತಿ ರಚಿಸಿದರೆ ತುರ್ತು ಸಂದರ್ಭದಲ್ಲಿ ಪರಿಸ್ಥಿತಿ ನಿರ್ವಹಣೆಗೆ ಅನುಕೂಲವಾಗುತ್ತದೆ. ಆದ್ದರಿಂದ ಮೂರು ದಿನಗಳಲ್ಲಿ ಸಮಿತಿಗಳನ್ನು ರಚಿಸಲು ಕ್ರಮ ಕೈಗೊಳ್ಳಬೇಕು ಎಂದು…
Read More » -
Kannada News
ಕಳಸಾ ಬಂಡೂರ ಕುಡಿಯುವ ನೀರಿನ ಯೋಜನೆ ವಿಸ್ತೃತ ಯೋಜನಾ ವರದಿ ಅನುಷ್ಠಾನಕ್ಕೆ ಆಡಳಿತಾತ್ಮಕ ಒಪ್ಪಿಗೆ ನೀಡಿದ ಸರ್ಕಾರ
ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನ ಕಣಕುಂಬಿ ಗ್ರಾಮದ ಬಳಿ ಮಹದಾಯಿ ನದಿಗೆ ಅಣೆಕಟ್ಟು ನಿರ್ಮಿಸಿ ಕೂಡು ಕಾಲುವೆ ಮುಖಾಂತರ 1.72 ಟಿ ಎಂ ಸಿ ನೀರನ್ನು ಕುಡಿಯುವ…
Read More » -
Latest
ಮುಖ್ಯಮಂತ್ರಿಗಳಿಂದ “ಶಿವಪದ ರತ್ನಕೋಶ” ಗ್ರಂಥ ಲೋಕಾರ್ಪಣೆ
ಮೈಸೂರಿನ ಜಗದ್ಗುರು ಶಿವರಾತ್ರೀಶ್ವರ ಮಹಾವಿದ್ಯಾಪೀಠ ಹೊರತಂದಿರುವ “ಶಿವಪದ ರತ್ನಕೋಶ” ಗ್ರಂಥವನ್ನು ಮುಖ್ಯಮಂತ್ರಿ ಬಿ ಎಸ್.ಯಡಿಯೂರಪ್ಪ ಅವರು ಇಂದು ಆನ್ ಲೈನ್ ಮೂಲಕ ಬಿಡುಗಡೆ ಮಾಡಿದರು.
Read More » -
Kannada News
ಕೌಟುಂಬಿಕ ಕಲಹಕ್ಕೆ ಬೇಸತ್ತು ಮಕ್ಕಳ ಜತೆ ಪತಿ ಆತ್ಮಹತ್ಯೆ
ಕೌಟುಂಬಿಕ ಕಲಹದಿಂದಾಗಿ ಪತ್ನಿ ತನ್ನ ಹಾಗೂ ಇಬ್ಬರು ಮಕ್ಕಳನ್ನು ಬಿಟ್ಟುಹೋದಳು ಎಂದು ಮನನೊಂದ ವ್ಯಕ್ತಿ ಇಬ್ಬರು ಮಕ್ಕಳಿಗೆ ವಿಷ ನೀಡಿ, ತಾನೂ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ…
Read More » -
Latest
ಕಳೆದ 24 ಗಂಟೆಗಳಲ್ಲಿ 47,704 ಜನರಲ್ಲಿ ಕೊವಿಡ್ ಪಾಸಿಟೀವ್
ಕೊರೋನಾ ಸೋಂಕು ದೇಶದಲ್ಲಿ ಹೆಚ್ಚುತ್ತಿದ್ದು, ಕಳೆದ 24 ಗಂಟೆಗಳಲ್ಲಿ 47,704 ಮಂದಿಯಲ್ಲಿ ವೈರಸ್ ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 14,83,157ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ…
Read More » -
Latest
ಇಡೀ ಪಕ್ಷವನ್ನೇ ವಿಲೀನ ಮಾಡಿಸಿಕೊಳ್ಳುವುದು ಪ್ರಜಾಪ್ರಭುತ್ವ ನಡೆಯೇ?
ಶಾಸಕರನ್ನು ಖರೀದಿಸಿ, ಸರ್ಕಾರಗಳನ್ನು ಉರುಳಿಸುತ್ತಿರುವ ಬಿಜೆಪಿ ವಿರುದ್ಧ ಕಾಂಗ್ರೆಸ್ ದೇಶಾದ್ಯಂತ "ಪ್ರಜಾಪ್ರಭುತ್ವ ಉಳಿಸಿ" ಎಂದು ಹೋರಾಟ ನಡೆಸುತ್ತಿದೆ. ಇದೇ ಕಾಂಗ್ರೆಸ್ ರಾಜಸ್ಥಾನದಲ್ಲಿ ಏನು ಮಾಡಿದೆ? ಸರ್ಕಾರ ರಚಿಸಲು…
Read More » -
Latest
ಗುರುದ್ವಾರವನ್ನು ಮಸೀದಿ ಮಾಡಲು ಹೊರಟ ಪಾಕಿಸ್ತಾನ
ಪಾಕಿಸ್ತಾನದ ಲಾಹೋರ್ನ ನೌಲಾಖಾ ಬಜಾರ್ನಲ್ಲಿರುವ ಸಿಖ್ ಸಮುದಾಯದ ಪವಿತ್ರ ಸ್ಥಳ ಗುರುದ್ವಾರವನ್ನು ಮಸೀದಿಯಾಗಿ ಪರಿವರ್ತಿಸಲು ಪಾಕಿಸ್ತಾನ ಮುಂದಾಗಿದೆ. ಈ ಕುರಿತು ವರದಿಗಳು ಹೊರ ಬೀಳುತ್ತಿದ್ದಂತೆ, ಇದನ್ನು ವಿರೋಧಿಸಿರುವ…
Read More » -
Latest
ಸಚಿವ ಎಸ್.ಟಿ ಸೋಮಶೇಖರ್ ಹೋಂ ಕ್ವಾರಂಟೈನ್
ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಅವರ ಆಪ್ತ ಸಹಾಯಕನಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಸಚಿವರನ್ನು ಒಂದು ವಾರಗಳ ಕ್ವಾರಂಟೈನ್ಗೆ ಒಳಪಡಿಸಲಾಗಿದೆ. ಸಚಿವರ ಕಚೇರಿಯನ್ನು ಸೀಲ್ಡೌನ್ ಮಾಡಲಾಗಿದೆ.
Read More » -
Latest
ಚಿಂತನೆ ಬದಲಾಗಲಿ; ನಿಗಮ ಮಂಡಳಿ ಕಾರ್ಯಕರ್ತರಿಗಿರಲಿ
ಶಾಸಕಸ್ಥಾನ ಅತ್ಯಂತ ಗೌರವಯುತವಾದ ದೊಡ್ಡ ಹುದ್ದೆ. ಅದನ್ನು ಸಮರ್ಥವಾಗಿ ನಿಭಾಯಿಸಿದರೆ ಮಂತ್ರಿಸ್ಥಾನಕ್ಕಿಂತ ಹೆಚ್ಚು ಗೌರವ ಪಡೆಯಬಹುದು, ಪ್ರಾಮಾಣಿಕ ಪ್ರಯತ್ನ ಮಾಡಿದರೆ ಕ್ಷೇತ್ರಕ್ಕೆ ಬೇಕಾದಷ್ಟು ಕೆಲಸ ತರಬಹುದು.
Read More »