D.K.Shivakumar
-
Latest
ತಮ್ಮ ಹೇಳಿಕೆಗೆ ಸಚಿವ ಶ್ರೀರಾಮುಲು ಸ್ಪಷ್ಟನೆ
ಕರ್ನಾಟಕವನ್ನು ದೇವರೇ ಕಾಪಾಡಬೇಕು ಎಂಬ ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಸ್ಪಷ್ಟನೆ ನೀಡಿದ್ದಾರೆ.
Read More » -
Kannada News
ಕೊರೋನಾಕ್ಕೆ ಖಾನಾಪುರದಲ್ಲಿ ಮೊದಲ ಬಲಿ
ಖಾನಾಪುರದಲ್ಲಿ ಬೆಳಗಾವಿ - ಖಾನಾಪುರ ರಸ್ತೆಯ ಪಕ್ಕದಲ್ಲಿ ಹೊಟೆಲ್ ನಡೆಸುತ್ತಿದ್ದ ವ್ಯಕ್ತಿ ಕೊರೋನಾಕ್ಕೆ ಬಲಿಯಾಗಿದ್ದಾನೆ.
Read More » -
Latest
ರಾಜ್ಯವನ್ನು ದೇವರೇ ಕಾಪಾಡಬೇಕು; ಸಚಿವರ ಹೇಳಿಕೆಗೆ ಡಿಕೆಶಿ ಗುಡುಗು
ಕರ್ನಾಟಕವನ್ನು ದೇವರೇ ಕಾಪಾಡಬೇಕು ಎಂಬ ಆರೋಗ್ಯ ಸಚಿವ ಬಿ.ಶ್ರೀರಾಮು ಹೇಳಿಕೆಗೆ ಕಿಡಿಕಾರಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಒಬ್ಬ ಸಚಿವರು ದೇವರ ಮೇಲೆ ಭಾರ ಹಾಕುತ್ತಾರೆ. ಮತ್ತೊಬ್ಬ…
Read More » -
Latest
ವೀರಪ್ಪನ್ ಪುತ್ರಿಗೆ ಉನ್ನತ ಸ್ಥಾನ ನೀಡಿದ ಬಿಜೆಪಿ
ದಂತಚೋರ, ನರಹಂತಕ ವೀರಪ್ಪನ್ ಪುತ್ರಿ ವಿದ್ಯಾ ರಾಣಿಗೆ ತಮಿಳುನಾಡಿನ ಬಿಜೆಪಿ ರಾಜ್ಯ ಕಾರ್ಯಕಾರಿ ಸಮಿತಿ ಮತ್ತು ವಿವಿಧ ವಿಭಾಗಗಳಲ್ಲಿ ಮುಖ್ಯ ಹುದ್ದೆಗಳಿಗೆ ನೇಮಕ ಮಾಡಲಾಗಿದೆ.
Read More » -
Latest
ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ; ರಾಜ್ಯ ಸರ್ಕಾರದ ವಿರುದ್ಧ ಸಿದ್ದು ಕಿಡಿ
ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಜನರು ಸಂಕಷ್ಟಕ್ಕೀಡಾಗಿದ್ದಾರೆ. ಕೊರೋನಾದಂತಹ ಸಂಕಷ್ಟದ ಕಾಲದಲ್ಲಿ ಜಾರಿಮಾಡಲಾಗಿರುವ ಭೂ ಸುಧಾರಣಾ ಕಾಯ್ದೆಗೆ ಸುಗ್ರೀವಾಜ್ಞೆ ಮೂಲಕ ರಾಜ್ಯ ಸರ್ಕಾರ ತಿದ್ದುಪಡಿ ತಂದಿದೆ. ಈ…
Read More » -
Latest
ದೇಶದಲ್ಲಿ ಒಂದೇ ದಿನ 32,695 ಜನರಲ್ಲಿ ಸೋಂಕು ಪತ್ತೆ
ದೇಶಾದ್ಯಂತ ಕೊರೋನಾ ಸೋಂಕಿತರ ಸಂಖ್ಯೆ ಶರವೇಗದಲ್ಲಿ ಹೆಚ್ಚುತ್ತಿದೆ. ಪ್ರತಿ ನಾಲ್ಕು ದಿನಕ್ಕೆ 1 ಲಕ್ಷ ಜನರಿಗೆ ಮಾರಣಾಂತಿಕ ಸೋಂಕು ಹರಡುತ್ತಿದೆ. ಇದೇ ಮೊದಲ ಬಾರಿಗೆ ದೇಶದಲ್ಲಿ ದಿನವೊಂದರಲ್ಲಿ…
Read More » -
Latest
ರಂಗಭೂಮಿ ಕಲಾವಿದೆ ಸುಭದ್ರಮ್ಮ ಮನ್ಸೂರ್ ವಿಧಿವಶ
ರಂಗಭೂಮಿ ಹಿರಿಯ ಕಲಾವಿದೆ ನಾಡೋಜ ಸುಭದ್ರಮ್ಮ ಮನ್ಸೂರ್ ಅವರು ನಿಧನರಾಗಿದ್ದಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು. ರಾತ್ರಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ವಿಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ…
Read More » -
Latest
ಹುಬ್ಬಳ್ಳಿಯಲ್ಲಿ ಇನ್ಸ್ ಪೆಕ್ಟರ್ ಸೇರಿ 7 ಜನರಿಗೆ ಕೊರೊನಾ ಸೋಂಕು
ಹುಬ್ಬಳ್ಳಿಯ ಘಂಟಿಕೇರಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಗೆ ಕೊರೊನಾ ಸೋಂಕು ದೃಢಪಟ್ಟಿದೆ. ಮೊದಲು ತಪಾಸಣೆ ಮಾಡಿದಾಗ ನೆಗೆಟಿವ್ ಬಂದಿದ್ದು, ನೆಗಡಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮತ್ತೊಮ್ಮೆ ತಪಾಸಣೆಗೆ ಒಳಪಡಿಸಿದಾಗ…
Read More » -
Latest
ಸ್ಯಾಂಡಲ್ ವುಡ್ ನ ಈ ದಂಪತಿಗಳಿಗೆ ಕೊರೊನಾ ಪಾಸಿಟೀವ್
ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಇದೀಗ ಚಿತ್ರರಂಗಕ್ಕೂ ಕಾಲಿಟ್ಟಿದೆ. ಸ್ಯಾಂಡಲ್ ವುಡ್ ನಟ ಧ್ರುವ ಸರ್ಜಾ ಹಾಗೂ ಅವರ ಪತ್ನಿ ಪ್ರೇರಣಾಗೆ ಕೊರೊನಾ ಸೋಂಕು ಇರುವುದು…
Read More » -
Kannada News
ಶಿಕ್ಷಕರಿಂದ ಕ್ಷೇತ್ರ ಶಿಕ್ಷಣಾಧಿಕಾರಿಗೆ ಮನವಿ
ಪ್ರಗತಿಪರ ಶಿಕ್ಷಕರ ಪರಿವರ್ತನಾ ಪೆನಲ್ ತಂಡದ ಶಿಕ್ಷಕ ವೃಂದ ಖಾನಾಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಜಯಕುಮಾರ ಹೆಬಳಿ ಅವರ ನೇತೃತ್ವದಲ್ಲಿ ಅನೇಕ…
Read More »