D.K.Shivakumar
-
Latest
ಡಿ ದರ್ಜೆ ನೌಕರ ಕೊರೊನಾಗೆ ಬಲಿ
ಬಾಗಲಕೋಟೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಸಮುದಾಯ ಆರೋಗ್ಯ ಕೇಂದ್ರದ ಡಿ ದರ್ಜೆ ನೌಕರ ಬಲಿಯಾಗಿದ್ದಾರೆ.
Read More » -
Latest
ಗೀತಾ ನಾಗಭೂಷಣ ನಿಧನ
ಖ್ಯಾತ ಕಾದಂಬರಿಗಾರ್ತಿ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತೆ ಗೀತಾ ನಾಗಭೂಷಣ ನಿಧನರಾಗಿದ್ದಾರೆ. ಅವರಿಗೆ 78 ವರ್ಷ ವಯಸ್ಸಾಗಿತ್ತು.
Read More » -
Latest
ರಾಜ್ಯದಲ್ಲಿ ಇಂದೂ ಕೊರೋನಾ ಮಹಾಸ್ಫೋಟ: 1267 ಜನರಿಗೆ ಸೋಂಕು
ರಾಜ್ಯದಲ್ಲಿ ಇಂದು ಮತ್ತೊಂದು ಮಹಾಸ್ಫೋಟ ಸಂಭವಿಸಿದೆ. ಇಂದು ಒಟ್ಟೂ 1267 ಜನರಿಗೆ ಕೊರೋನಾ ಸೋಂಕು ಪತ್ತೆಯಾಗಿದ್ದು, ಬೆಂಗಳೂರಿನಲ್ಲೇ 783 ಜನರಿಗೆ ಸೊಂಕು ದೃಢಪಟ್ಟಿದೆ.
Read More » -
Latest
ಮತ್ತೋರ್ವ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಯಲ್ಲಿ ಕೊವಿಡ್ ಪಾಸಿಟೀವ್
ಬಳ್ಳಾರಿ ಜಿಲ್ಲೆಯಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿಗೆ ಕೊರೊನಾ ಸೋಂಕು ಇರುವುದು ದೃಢವಾಗಿದೆ. ಇದರಿಂದಾಗಿ ಆತನ ಜೊತೆಗೆ ಪರೀಕ್ಷೆ ಬರೆದ ಮಕ್ಕಳಲ್ಲಿ ಆತಂಕ ಹೆಚ್ಚಾಗಿದೆ.
Read More » -
Latest
ಜುಲೈ 5ರಿಂದ ಭಾನುವಾರ ಸಂಪೂರ್ಣ ಲಾಕ್ ಡೌನ್
ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಈ ಹಿನ್ನಲೆಯಲ್ಲಿ ಸೋಂಕು ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಮತ್ತೆ ಭಾನುವಾರ ಲಾಕ್ ಡೌನ್ ಜಾರಿಗೆ ಮುಂದಾಗಿದೆ.
Read More » -
Kannada News
1.25 ಕೋಟಿ ರೂ ವೆಚ್ಚದಲ್ಲಿ ಉದ್ಯಾನಗಳ ಅಭಿವೃದ್ಧಿಗೆ ಲಕ್ಷ್ಮಿ ಹೆಬ್ಬಾಳಕರ್ ಚಾಲನೆ
ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಗ್ರಾಮೀಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸುಮಾರು 1.25 ಕೋಟಿ ರೂ. ವೆಚ್ಚದಲ್ಲಿ ನೂತನ ಉದ್ಯಾನವನಗಳ (ಗಾರ್ಡನ್ಸ್) ಕಾಮಗಾರಿಗಳಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಭಾನುವಾರ ಚಾಲನೆಯನ್ನು ನೀಡಿದರು.
Read More » -
Latest
ಸೋಂಕಿತನ ಜತೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳ ವರದಿ ನೆಗೆಟೀವ್
ಹಾಸನದಲ್ಲಿ ಕೊರೊನಾ ಸೋಂಕಿತನ ಜೊತೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳ ಕೊವಿಡ್ ಟೆಸ್ಟ್ ವರದಿ ನೆಗೆಟಿವ್ ಬಂದಿದ್ದು, ವಿದ್ಯಾರ್ಥಿಗಳು ಹಾಗೂ ಪೋಷಕರು ನಿಟ್ಟುಸಿರು ಬಿಟ್ಟಿದ್ದಾರೆ.
Read More » -
Kannada News
ಪ್ರತಿಜ್ಞಾ ವಿಧಿ ಕಾರ್ಯಕ್ರಮ…. ಕಾಂಗ್ರೆಸ್ ದೇವಸ್ಥಾನ…. ಹೆಮ್ಮೆಯ ಸುಪುತ್ರ….
ಜುಲೈ 2ರಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿ ಟ್ರಬಲ್ ಶೂಟರ್ ಖ್ಯಾತಿಯ ಡಿ.ಕೆ.ಶಿವಕುಮಾರ ಅಧಿಕಾರ ಸ್ವೀಕರಿಸಲಿದ್ದಾರೆ. ಈ ಕಾರ್ಯಕ್ರಮ ದೇಶದ ಇತಿಹಾಸದಲ್ಲೇ ಹೊಸ ದಾಖಲೆ ಬರೆಯಲಿದ್ದು, ಕಾಂಗ್ರೆಸ್…
Read More » -
Latest
ಕ್ವಾರಂಟೈನ್ ನಲ್ಲಿರುವವರು ತಪ್ಪಿಸಿಕೊಳ್ಳದಂತೆ ಟ್ಯಾಗ್ ವ್ಯವಸ್ಥೆ ಜಾರಿ
ಕ್ವಾರಂಟೈನ್ ನಿಯಮದಲ್ಲಿ ಬದಲಾವಣೆ ಮಾಡಲಾಗಿದ್ದು, ಕೊರೊನಾ ರೋಗಿಗಳು ಮತ್ತು ಕ್ವಾರಂಟೈನ್ ನಲ್ಲಿರುವವರ ಕೈಗೆ ಟ್ಯಾಗ್ ಕಟ್ಟಲಾಗುತ್ತದೆ. ಇದರಿಂದ ಅವರ ಚಲನವಲನದ ಮೇಲೆ ನಿಗಾ ವಹಿಸಲಾಗುತ್ತದೆ ಎಂದು ಕಂದಾಯ…
Read More » -
Latest
ಕೊರೊನಾ ಸೋಂಕಿಗೆ ಮತ್ತೋರ್ವ ಖಾಕಿ ಬಲಿ
ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ಮಾಹಾಮಾರಿ ಕೊರೋನಾ ಪೊಲೀಸರನ್ನು ಸೇರಿದಂತೆ ಹಲವರನ್ನು ಬಲಿಪಡೆದುಕೊಳ್ಳುತ್ತಿದೆ. ಇಂದು ಸೋಂಕಿಗೆ ಮತ್ತೊರ್ವ ಎಎಸ್ಐ ಸಾವನ್ನಪ್ಪಿದ್ದಾರೆ.
Read More »