D.K.Shivakumar
-
Latest
ಜೂನ್ 12ರ ನಂತರ ರಾಜ್ಯ ಶಿಕ್ಷಣ ಇಲಾಖೆ ನಿರ್ಧಾರ ಏನಿರುತ್ತೆ?
ಆಗಸ್ಟ್ 15ಕ್ಕೆ ಮೊದಲು ಶಾಲೆಗಳ ಆರಂಭ ಸಾಧ್ಯವಿಲ್ಲ ಎನ್ನುವ ಸ್ಪಷ್ಟ ಅಭಿಪ್ರಾಯವನ್ನು ಮಾನವಸಂಪನ್ಮೂಲ ಖಾತೆ ಸಚಿವ ರಮೇಶ ಪೋಖ್ರಿಯಾಲ್ ಹೊರಹಾಕಿದ್ದಾರೆ.
Read More » -
ಚಂದದ ಹೂವು ಅರಳಿಸಿ, ಬದುಕನ್ನು ಆಸ್ವಾದಿಸಿ…
ನಾವು ನಮಗಿಷ್ಟ ಬಂದ ಹಾಗೆ ವ(ಮ)ನದಲ್ಲಿ ಸಂಚರಿಸುವ ದಾರಿಯಲ್ಲಿ ಎಲ್ಲವೂ ಸಿಗುತ್ತವೆ. ತಾಳ್ಮೆಯ, ಪ್ರೀತಿಯ, ಬುದ್ಧಿಯ ಆಯುಧಗಳನ್ನು ಬಳಸಿ ವನ, ಮನವನ್ನ ಹಸನಾಗಿಸಬೇಕಷ್ಟೆ. ಚಂದದ ಹೂ ಅರಳಿಸಿ…
Read More » -
Kannada News
ಶ್ರೀ ಯಲ್ಲಾಲಿಂಗೇಶ್ವರರ ದರ್ಶನಕ್ಕೆ ಸೋಮವಾರದಿಂದ ಅವಕಾಶ
ಮುಗಳಖೋಡದ ಶ್ರೀ ಯಲ್ಲಾಲಿಂಗೇಶ್ವರ ಬೃಹನ್ಮಠದ ಬಾಗಿಲು ತೆಗೆದು ಭಕ್ತರಿಗೆ ದರ್ಶನ ಭಾಗ್ಯ ಸೋಮವಾರದಿಂದ ಲಭಿಸಲಿದೆ
Read More » -
Latest
ರಾಜ್ಯಸಭೆಗೆ ಬಿಜೆಪಿಯಿಂದ ಡಾರ್ಕ್ ಹಾರ್ಸ್?
ಬೆಳಗಾವಿಯಿಂದ ಕೋರೆ ಮತ್ತು ಕತ್ತಿ ಇಬ್ಬರನ್ನೂ ಪರಿಗಣಿಸಲು ಸಾಧ್ಯವಿಲ್ಲ. ಇಬ್ಬರಲ್ಲಿ ಒಬ್ಬರ ಹೆಸರನ್ನು ಘೋಷಿಸಿದರೆ ಅದು ವಿವಾದಕ್ಕೆ ಕಾರಣವಾಗುವ ಸಾಧ್ಯತೆ ಇದೆ ಎನ್ನುವ ಲೆಕ್ಕಾಚಾರವೂ ಪಕ್ಷದಲ್ಲಿ ಚರ್ಚೆಯಾಗುತ್ತಿದೆ.…
Read More » -
Latest
ಬ್ರೇನ್ ಸ್ಟ್ರೋಕ್ ಗೆ ಒಳಗಾಗಿದ್ದ ಸ್ಯಾಂಡಲ್ ವುಡ್ ನಟ
ನಟ ಚಿರಂಜೀವಿ ಸರ್ಜಾ ಇಂದು ಹೃದಯಾಘಾತದಿಂದ ಮೃತಪಟ್ಟಿದ್ದು, ಅವರಿಗೆ ಕಳೆದ ಮೂರು ದಿನಗಳ ಹಿಂದೆ ಬ್ರೇನ್ ಸ್ಟ್ರೋಕ್ ಕೂಡ ಆಗಿತ್ತು ಎಂದು ತಿಳಿದುಬಂದಿದೆ.
Read More » -
Latest
ಬೆಳಗಾವಿಯಲ್ಲಿ 38 ಜನರಿಗೆ ಕೊರೊನಾ ಸೋಂಕು
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಕಳೆದ 24ಗಂಟೆಯಲ್ಲಿ 239 ಜನರಿಗೆ ಸೋಂಕು ತಗುಲಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 5,452ಕ್ಕೆ ಏರಿಕೆಯಾಗಿದೆ.
Read More » -
Latest
ಚಿರಂಜೀವಿ ಸರ್ಜಾ ನಿಧನ ಹಿನ್ನೆಲೆ; ಕೊವಿಡ್ ಟೆಸ್ಟ್ ಗೆ ನಿರ್ಧಾರ
ಚಿರಂಜೀವಿ ಸರ್ಜಾ ವಿಧಿವಶರಾಗಿರುವ ಹಿನ್ನಲೆಯಲ್ಲಿ ಚಿರಂಜೀವಿ ಅವರಿಗೂ ಕೊರೊನಾ ಟೆಸ್ಟ್ ಮಾಡಲು ವೈದ್ಯರು ನಿರ್ಧರಿಸಿದ್ದಾರೆ.
Read More » -
ನಟ ಚಿರಂಜೀವಿ ಸರ್ಜಾ ಇನ್ನಿಲ್ಲ
ಸ್ಯಾಂಡಲ್ ವುಡ್ ನ ಪ್ರತಿಭಾನ್ವಿತ ನಟ ಚಿರಂಜೀವಿ ಸರ್ಜಾ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.
Read More » -
Latest
ರೋಡ್ ಶೋ ನಡೆಸಿದ ಕಾರ್ಪೊರೇಟರ್ ಬಂಧನ
ಕೊರೋನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಪಾದರಾಯನಪುರ ಕಾರ್ಪೊರೇಟರ್ ಇಮ್ರಾನ್ ಪಾಶಾ ಅವರನ್ನು ಪೊಲೀಸರು ಬಂಧಿಸಿದ್ದಾರೆ.
Read More » -
Latest
ಕಿರುತೆರೆ ನಟಿ ಆತ್ಮಹತ್ಯೆ ಪ್ರಕರಣ; ವಂಚಕ ಪ್ರಿಯಕರನನ್ನು ಬಂಧಿಸಿದ ಪೊಲೀಸರು
ಪ್ರಿಯಕರನಿಂದ ವಂಚನೆಗೊಳಗಾಗಿ ಮೋಸ ಹೋದ ಕಿರುತೆರೆ ನಟಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿ ಪ್ರಿಯಕರನನ್ನು ಬಂಧಿಸಿದ್ದಾರೆ.
Read More »