D.K.Shivakumar
-
Latest
ಮಗುವಿಗೆ ಜನ್ಮ ನೀಡಿದ ಅಪ್ರಾಪ್ತ ಬಾಲಕಿ
ಅಪ್ರಾಪ್ತ ಬಾಲಿಕಿಯೊಬ್ಬಳು ಮಗುವಿಗೆ ಜನ್ಮ ನೀಡಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ನಡೆದಿದೆ.
Read More » -
Latest
ಮುಂಬೈನಿಂದ ಬಂದ ಪ್ರಯಾಣಿಕರು ಪೊಲೀಸರ ಎದುರೇ ಪರಾರಿ
ಮುಂಬೈನಿಂದ ಆಗಮಿಸಿದ ಪ್ರಯಾಣಿಕರು ಕ್ವಾರಂಟೈನ್ ಗೆ ಒಳಗಾಗದೇ ಆಟೋ ಹತ್ತಿ ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
Read More » -
Kannada News
ಯೋಧನ ಮೃತದೇಹ ತರಿಸಿ, ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡ ಶಾಸಕ
ಜಮ್ಮು ಕಾಶ್ಮೀರದಲ್ಲಿ ಮೃತನಾದ ಯೋಧನ ಮೃತ ದೇಹವನ್ನು ಅವರ ಹುಟ್ಟೂರಿಗೆ ತರಿಸಿದ ಶಾಸಕ ಗಣೇಶ ಹುಕ್ಕೇರಿ, ಯೋಧನ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡರು.
Read More » -
ಗ್ರಾಮ ಪಂಚಾಯಿತಿ ನೂತನ ಕಟ್ಟಡ ಉದ್ಘಾಟನೆ
ಬೆಳಗಾವಿ ಗ್ರಾಮೀಣ ಕ್ಷೇತ್ರದ ಕುಕಡೊಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡ ಗ್ರಾಮ ಪಂಚಾಯತ ಕಟ್ಟಡವನ್ನು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಉದ್ಘಾಟಸಿದರು.
Read More » -
Latest
ರಾಜ್ಯದಲ್ಲಿ ಇಂದು 187 ಜನರಲ್ಲಿ ಕೊರೊನಾ ಸೋಂಕು ಪತ್ತೆ
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಇಂದು 187 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 3408ಕ್ಕೆ ಏರಿಕೆಯಾಗಿದೆ.
Read More » -
Latest
ಸಿದ್ದರಾಮಯ್ಯ ಬಿಜೆಪಿಗೆ ಬಂದರೂ ಅಚ್ಚರಿಯಿಲ್ಲ
ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನಡುವಿನ ಶೀತಲ ಸಮರ ಸಿದ್ದರಾಮಯ್ಯನವರು ಬಿಜೆಪಿಗೆ ಸೇರ್ಪಡೆಯಾಗುವಂತೆ ಮಾಡಬಹುದು ಎಂದು ಹೇಳುವ ಮೂಲಕ ಪ್ರವಾಸೋದ್ಯಮ ಸಚಿವ…
Read More » -
Latest
ಬಂಡಾಯದ ಬಗ್ಗೆ ತಲೆಕೆಡಿಸಿಕೊಳ್ಳಲ್ಲ ಎಂದ ಸಿಎಂ ಬಿ ಎಸ್ ವೈ
ರಾಜ್ಯ ಬಿಜೆಪಿ ನಾಯಕರ ಬಂಡಾಯದ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿರುವ ಸಿಎಂ ಬಿ ಎಸ್ ಯಡಿಯೂರಪ್ಪ, ರಾಜ್ಯದ ಅಭಿವೃದ್ಧಿ ಹಾಗೂ ಕೊರೊನಾ ನಿಯಂತ್ರಣದ ಬಗ್ಗೆ ಮಾತ್ರ ಗಮನ ಹರಿಸುವುದಾಗಿ…
Read More » -
Latest
ಲವ್ ಸೆಕ್ಸ್ ದೋಖಾ; ಆತ್ಮಹತ್ಯೆಗೆ ಶರಣಾದ ಕನ್ನಡ ಕಿರುತೆರೆ ನಟಿ
ವಿವಾಹವಾಗುವುದಾಗಿ ನಂಬಿಸಿ, ಬಳಿಕ ದೈಹಿಕವಾಗಿ ಬಳಸಿಕೊಂಡ ಪ್ರಿಯಕರ ವಂಚಿಸಿ ಕೈಕೊಟ್ಟ ಹಿನ್ನಲೆಯಲ್ಲಿ ನೊಂದ ಕನ್ನಡ ಕಿರುತೆರೆ ನಟಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
Read More » -
Latest
8 ಕೋಟಿ ವಲಸೆ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ: ಖರ್ಗೆ
ಕೊರೊನಾ ಸೋಂಕಿನಿಂದಾಗಿ ಇಡೀ ವಿಶ್ವವೇ ತತ್ತರಿಸಿ ಹೋಗಿದೆ. ದೇಶದಲ್ಲಿ 8 ಕೋಟಿ ವಲಸೆ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೇಂದ್ರದ ತಪ್ಪಿನಿಂದಾಗಿ 560 ಜನ ಮೃತಪಟ್ಟಿದ್ದಾರೆ ಎಂದು ಕಾಂಗ್ರೆಸ್…
Read More » -
Latest
ಕೊರೊನಾ ವೈರಸ್ ಎಂಬ ಜಾಗತಿಕ ಯುದ್ಧದಲ್ಲಿ ನಾವು ಜಯಗಳಿಸಲಿದ್ದೇವೆ: ಪ್ರಧಾನಿ ಮೋದಿ
ವಿಶ್ವಾದ್ಯಂತ ಕಣ್ಣಿಗೆ ಕಾಣದ ಶತ್ರುವಿನಂತೆ ಅಟ್ಟಹಾಸ ಮೆರೆಯುತ್ತಿರುವ ಕೊರೊನಾ ಸೋಂಕಿನ ವಿರುದ್ಧ ನಾವು ಯಶಸ್ವಿಯಾಗಿ ಹೋರಾಡಿ ಜಯಗಳಿಸಲಿದ್ದೇವೆ ಎಂದು ಪ್ರಧಾನಿ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Read More »