D.K.Shivakumar
-
Latest
ವೈದ್ಯರ ನಿರ್ಲಕ್ಷ್ಯ: ಕ್ವಾರಂಟೈನ್ ನಲ್ಲಿದ್ದ ಗರ್ಭಿಣಿಗೆ ಚಿಕಿತ್ಸೆ ಸಿಗದೇ ಮಗು ಹೊಟ್ಟೆಯಲ್ಲೇ ಸಾವು
ಕ್ವಾರಂಟೈನ್ ನಲ್ಲಿ ಗರ್ಭಿಣಿಗೆ ಸೂಕ್ತ ಚಿಕಿತ್ಸೆ ಸಿಗದೇ ಹೊಟ್ಟೆಯಲ್ಲಿಯೇ ಮಗು ಸಾವನ್ನಪ್ಪಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ವೈದ್ಯರ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂಬ ಆರೋಪ ಕೇಳಿಬಂದಿದೆ.
Read More » -
Latest
ಚಿಕ್ಕಮಗಳೂರಿನಲ್ಲಿ ಇಬ್ಬರ ಮೇಲೆ ಗುಂಡಿನ ದಾಳಿ
ರಿಯಲ್ ಎಸ್ಟೇಟ್ ಉದ್ಯಮಿಗಳ ಜತೆ ವ್ಯವಹಾರ ಮಾಡುತ್ತಿದ್ದಾಗ ಮಾತಿಗೆ ಮಾತು ಬೆಳೆದು ಬಿಜೆಪಿ ಮುಖಂಡನ ಸಂಬಂಧಿ ಹಾಗೂ ಉಪನ್ಯಾಸಕರ ಮೇಲೆ ಗುಂದಿನ ದಾಳಿ ನಡೆಸಿದ ಘಟನೆ ಚಿಕ್ಕಮಗಳೂರು…
Read More » -
Latest
ರಾಜ್ಯದಲ್ಲಿ ಇಂದಿನಿಂದ ಭಾರೀ ಮಳೆ
ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಆರಂಭವಾಗಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ.
Read More » -
Karnataka News
ಶೀಘ್ರ ಮಹಾರಾಷ್ಟ್ರದೊಂದಿಗೆ ಚರ್ಚೆ: ಸಚಿವ ರಮೇಶ್ ಜಾರಕಿಹೊಳಿ
ಲಾಕ್ಡೌನ್ ಮುಗಿದ ನಂತರ ಚರ್ಚಿಸಿ ಕೃಷ್ಣಾ ನದಿಗೆ ನೀರು ಬಿಡುಗಡೆಗೆ ಮನವಿ ಮಾಡಲಾಗುವುದು ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು.
Read More » -
Latest
ಮೊದಲ ಪಿಐಎಲ್ ತಿರಸ್ಕರಿಸಿದ ಹೈಕೋರ್ಟ್
ಎಸ್ಎಸ್ಎಲ್ ಸಿ ಪರೀಕ್ಷೆ ನಡೆಸದಂತೆ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ತಳ್ಳಿ ಹಾಕಿರುವ ಹೈಕೊರ್ಟ್, ಸೂಕ್ತ ಮುನ್ನೆಚ್ಚರಿಕೆಗಳೊಂದಿಗೆ ಪರೀಕ್ಷೆ ನಡೆಸುವಂತೆ ರಾಜ್ಯ ಸರಕಾರಕ್ಕೆ ಸೂಚನೆ ನೀಡಿದೆ.
Read More » -
Kannada News
ದೇಶದ ಆರ್ಥಿಕತೆಯಲ್ಲಿ ಪ್ರಮುಖ ಪಾತ್ರ ವಹಿಸುವ ರಿಯಲ್ ಎಸ್ಟೇಟ್ ಎತ್ತಿ ಹಿಡಿಯಿರಿ
ದೇಶದ ಆರ್ಥಿಕತೆಯಲ್ಲಿ ಅತ್ಯಂತ ಪ್ರಮುಕ ಪಾತ್ರ ವಹಿಸುವ ರಿಯಲ್ ಎಸ್ಟೇಟ್ ಉಳಿಸಲು ಕೇಂದ್ರ ಸರಕಾರ ನೆರವಾಗಬೇಕು ಎಂದು ಕೋರಿ ಕ್ರೆಡೈ ಸಂಸ್ಥೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ…
Read More » -
Kannada News
ಫಸಲ್ ವಿಮಾ ಯೋಜನೆ ಸಮರ್ಪಕ ಅನುಷ್ಠಾನಗೊಳಿಸಿ -ಕವಟಗಿಮಠ ಸೂಚನೆ
ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಜೊತೆಗೆ ರೈತರು ಸ್ವಯಂ ಪ್ರೇರಣೆಯಿಂದ ಭಾಗವಹಿಸುವಂತೆ ಪ್ರೇರೇಪಿಸಬೇಕು ಎಂದು ವಿಧಾನಪರಿಷತ್ ಸರಕಾರದ ಮುಖ್ಯ ಸಚೇತಕ…
Read More » -
Kannada News
ಕೃಷ್ಣಾ ನದಿ ಬ್ಯಾರೇಜ್ ಕಾಮಗಾರಿ ಪರಿಶೀಲಿಸಿದ ಪ್ರಕಾಶ ಹುಕ್ಕೇರಿ, ಗಣೇಶ ಹುಕ್ಕೇರಿ
ಮಾಂಜರಿ -ಅಂಕಲಿ ಗ್ರಾಮಗಳ ಮಧ್ಯೆ ಕೃಷ್ಣಾ ನದಿಗೆ ಅಡ್ಡಲಾಗಿ 5.50 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಬ್ಯಾರೇಜ್ ಕಾಮಗಾರಿಯನ್ನು ಮಾಜಿ ಸಚಿವ ಪ್ರಕಾಶ ಹುಕ್ಕೇರಿ ಹಾಗೂ ಶಾಸಕ…
Read More » -
Latest
135ರಲ್ಲಿ 114 ಜನರು ಮಹಾರಾಷ್ಟ್ರದಿಂದ ಬಂದವರು
ಇಂದು ಸಂಜೆ ಬಿಡುಗಡೆಯಾದ ಹೆಲ್ತ್ ಬುಲಿಟಿನ್ ನಲ್ಲಿ ಮತ್ತೆ 13 ಜನರಿಗೆ ಕೊರೋನಾ ಸೋಂಕು ಪತ್ತೆಯಾಗಿದ್ದು, ಇಂದು ಒಟ್ಟೂ 135 ಜನರಿಗೆ ಸೋಂಕು ದೃಢಪಟ್ಟಂತಾಗಿದೆ.
Read More » -
Kannada News
ಹತ್ತಿರದಲ್ಲೇ ಇದ್ದರೂ ತಾಯಿಯ ಅಂತಿಮದರ್ಶನಕ್ಕೆ ಅವಕಾಶ ಸಿಗಲಿಲ್ಲ
ಅಂತ್ಯಸಂಸ್ಕಾರ ಮಾಡುವ ಸಮಯದಲ್ಲಿ ಮೊಬೈಲ್ ವಿಡಿಯೋ ಕಾಲ್ ಮಾಡಿ ಮುಖ ದರ್ಶನ ಮಾಡಿಸಿದ್ದಾರೆ,
Read More »