D.K.Shivakumar
-
Kannada News
ನಮಗೂ ಸ್ವಾತಂತ್ರ್ಯವಿದೆ, ನಾವು ಸಹ ಸಾಧನೆ ಮಾಡಿ ತೋರಿಸಬೇಕು
ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಯೋಜನೆಯಿಂದ ವರಲಕ್ಷ್ಮೀ ಪೂಜೆ ಹಾಗೂ ಸಂಪಿಗೆ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ
Read More » -
ಬಿಜೆಪಿ ಮೊದಲ ವಿಕೇಟ್ ಪತನ: ರಾಜಿನಾಮೆಗೆ ಸಿ.ಟಿ.ರವಿ ನಿರ್ಧಾರ
ನಿರೀಕ್ಷಿತ ಖಾತೆ ಸಿಗದ ಹಿನ್ನೆಲೆಯಲ್ಲಿ ಸಚಿವ ಸಿ.ಟಿ.ರವಿ ರಾಜಿನಾಮೆಗೆ ನಿರ್ಧರಿಸಿದ್ದಾರೆ. ಸರಕಾರಿ ಕಾರನ್ನು ವಾಪಸ್ ಕಳಿಸಿರುವ ರವಿ, ನಾಳೆಯೇ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ರಾಜಿನಾಮೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.
Read More » -
Kannada News
ಕಟ್ಟಡ ಕಾರ್ಮಿಕರಿಗೆ ಗುರುತಿನ ಚೀಟಿ ವಿತರಣೆ
ಬೆಳಗಾವಿ ಗೋಮಟೇಶ ವಿದ್ಯಾಪೀಠದ ವತಿಯಿಂದ ನೂತನ ಕಾರ್ಮಿಕರ ಗುರುತಿನ ಚೀಟಿಗಳನ್ನು ಸಂಘದ ಅಧ್ಯಕ್ಷರು ಹಾಗೂ ಮಾಜಿ ಶಾಸಕ ಸಂಜಯ ಪಾಟೀಲ ವಿತರಿಸಿದರು.
Read More » -
Latest
ಮೂವರು ಉಪಮುಖ್ಯಮಂತ್ರಿ, ಬೊಮ್ಮಾಯಿಗೆ ಗೃಹ
ಯಡಿಯೂರಪ್ಪ ಸಚಿವಸಂಪುಟದ ಖಾತೆಗಳ ಹಂಚಿಕೆ ಅಂತೂ ಪೂರ್ಣಗೊಂಡಿದೆ. ಮೂವರನ್ನು ಉಪಮುಖ್ಯಮಂತ್ರಿಗಳನ್ನಾಗಿ ನೇಮಿಸಲಾಗಿದೆ. ಬಸವರಾಜ ಬೊಮ್ಮಾಯಿಗೆ ಗೃಹ ಇಲಾಖೆ ನೀಡಲಾಗಿದೆ.
Read More » -
Karnataka News
ಉಚಿತ ಬ್ಯಾಂಕಿಂಗ್ ತರಬೇತಿ ಶಿಬಿರ ಮುಕ್ತಾಯ
ನೆನಪಿನಲ್ಲಿ ಉಳಿಯುವಂತ ಸಮಾಜಪರ ಕೆಲಸವನ್ನು ಸಹಾಯ ಫೌಂಡೇಶನ್ ಮಾಡುತ್ತಿದೆ ಎಂದು ಅಥಣಿ ಗಚ್ಚಿನ ಮಠದ ಶ್ರೀ ಶಿವಬಸವ ಮಹಾಸ್ವಾಮಿಗಳು ಹೇಳಿದರು.
Read More » -
ಇಬ್ಬರಿಗೆ ಸಚಿವ ಸ್ಥಾನ: ತಣ್ಣಗಾಗುತ್ತಾ ಅಸಮಾಧಾನದ ಹೊಗೆ?
ಮಂಗಳವಾರ ಖಾತೆ ಹಂಚಿಕೆ ಮತ್ತು ಸಂಪುಟ ವಿಸ್ತರಣೆ ಎರಡನ್ನೂ ಪೂರ್ಣಗೊಳಿಸಲು ಯಡಿಯೂರಪ್ಪ ನಿರ್ಧರಿಸಿದ್ದಾರೆ.
Read More » -
Kannada News
ಬಾರ್ & ರೆಸ್ಟೋರೆಂಟ್ ನಲ್ಲಿ ಕಳ್ಳತನ
ಚನ್ನಮ್ಮನಕಿತ್ತೂರು ಪಟ್ಟಣದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ವರ್ಶಿನಿ ಬಾರ್ & ರೆಸ್ಟೋರೆಂಟ್ ನಲ್ಲಿ ಕಳ್ಳತನವಾಗಿದೆ.
Read More » -
Kannada News
ಅಕ್ಟೋಬರ್ ನಲ್ಲಿ ಮತ್ತೆ ನಡೆಯುತ್ತಾ ಶಿಕ್ಷಕರ ವರ್ಗಾವಣೆ?
3 ವರ್ಷ ವಿವಿಧ ಕಾರಣದಿಂದಾಗಿ ನಡೆಯದ ಶಿಕ್ಷಕರ ವರ್ಗಾವಣೆ ಈ ವರ್ಷ ಕೇವಲ ಕಾಟಾಚಾರಕ್ಕೆನ್ನುವಂತೆ ನಡೆದಿದೆ. Teachers transfer again in October?
Read More » -
Latest
ಅನರ್ಹರ ಪ್ರಕರಣ ತುರ್ತು ವಿಚಾರಣೆಗೆ ಸುಪ್ರಿಂ ಕೋರ್ಟ್ ನಕಾರ
ಅನರ್ಹ ಶಾಸಕರ ಪ್ರಕರಣವನ್ನು ತುರ್ತಾಗಿ ವಿಚಾಣೆಗೆ ತೆಗೆದುಕೊಳ್ಳಬೇಕೆನ್ನುವ ಕೋರಿಕೆಗೆ ಸುಪ್ರಿಂ ಕೋರ್ಟ್ ನಿರಾಕರಿಸಿದೆ.
Read More » -
Kannada News
ಲಕ್ಷ್ಮಣ ಸವದಿಗೆ ಉಪಮುಖ್ಯಮಂತ್ರಿ ಸ್ಥಾನ?
ಸೋಮವಾರ ಈ ಕುರಿತು ಆದೇಶ ಹೊರಬೀಳುವ ಸಾಧ್ಯತೆ ಇದೆ. ಬಿಜೆಪಿ ಸರಕಾರದಲ್ಲಿ ಮೂವರು ಉಪಮುಖ್ಯಮಂತ್ರಿಯಾಗುವ ಸಾಧ್ಯತೆ ಇದ್ದು, ಅವರಲ್ಲಿ ಲಕ್ಷ್ಮಣ ಸವದಿ ಕೂಡ ಒಬ್ಬರು. -Lakshmana Sawadi…
Read More »