D.K.Shivakumar
-
Karnataka News
*ಕರ್ನಾಟಕದಲ್ಲಿ ಹವಾಮಾನ ಬದಲಾವಣೆ: ಈ ಭಾಗದಲ್ಲಿ ಮಳೆ ಹೆಚ್ಚಳ*
ಪ್ರಗತಿವಾಹಿನಿ ಸುದ್ದಿ: ರಾಜ್ಯದ ಹವಾಮಾನದಲ್ಲಿ ಬದಲಾವಣೆ ಕಂಡುಬರುತ್ತಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ, ಇಂದು ಕರಾವಳಿ…
Read More » -
Travel
*ರೈಲಿನಲ್ಲಿ ಈ ತಪ್ಪು ಮಾಡಿದರೆ ದಂಡ, ಜೈಲು ಶಿಕ್ಷೆ*
ಪ್ರಗತಿವಾಹಿನಿ ಸುದ್ದಿ: ರೈಲು ಪ್ರಯಾಣದ ವೇಳೆ ಮೊಬೈಲ್ನಲ್ಲಿ ಜೋರಾಗಿ ಮಾತನಾಡುವುದು, ಸ್ಪೀಕರ್ನಲ್ಲಿ ಹಾಡು ಅಥವಾ ವಿಡಿಯೋಗಳನ್ನು ಪ್ಲೇ ಮಾಡಿ ಸಹಪ್ರಯಾಣಿಕರಿಗೆ ಕಿರಿಕಿರಿ ಉಂಟುಮಾಡುವವರಿಗೆ ಇನ್ಮುಂದೆ ಸಂಕಷ್ಟ ಎದುರಾಗಲಿದೆ. …
Read More » -
Kannada News
*ಸೌದೆ ತರಲು ಹೋದ ಮೂವರ ಹತ್ಯೆ: ಸಿಎಂ ನಿವಾಸದ ಮುಂದೆ ಪ್ರತಿಭಟನೆ*
ಪ್ರಗತಿವಾಹಿನಿ ಸುದ್ದಿ: ಮಣಿಪುರದಲ್ಲಿ ಮೈತೈ ಮತ್ತು ಕುಕಿ ಸಮುದಾಯಗಳ ನಡುವಿನ ಉದ್ವಿಗ್ನತೆ ಮತ್ತೆ ಹೆಚ್ಚಾಗುವ ಆತಂಕ ಎದುರಾಗಿದೆ. ನಾಂಗ್ಸುಮ್ ಬೆಟ್ಟಗಳ ಸಮೀಪದ ಉಯುಂಪೋಕ್ ಪ್ರದೇಶದಲ್ಲಿ ಸೌದೆ ಸಂಗ್ರಹಿಸಲು…
Read More » -
Kannada News
*2027ರಲ್ಲೇ ರಾಜ್ಯದಲ್ಲಿ ಮಧ್ಯಂತರ ಚುನಾವಣೆ: ಎಚ್.ಡಿ. ಕುಮಾರಸ್ವಾಮಿ ಹೊಸ ಬಾಂಬ್*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿ ಹಾಗೂ ರಾಜಕೀಯ ಬೆಳವಣಿಗೆಗಳನ್ನು ಗಮನಿಸಿದರೆ, 2028ರಲ್ಲಿ ನಡೆಯಬೇಕಿರುವ ವಿಧಾನಸಭಾ ಚುನಾವಣೆ 2027ರಲ್ಲೇ ನಡೆಯುವ ಸಾಧ್ಯತೆ ಇದೆ ಎಂದು…
Read More » -
Politics
*ದಸರಾ ದೀಪಾಲಂಕಾರ ವಿಸ್ತರಣೆ*: ಸಿಎಂ ಮಾಹಿತಿ*
ಪ್ರಗತಿವಾಹಿನಿ ಸುದ್ದಿ: “ಕಬ್ಬು ಬೆಳೆಗಾರರ ವಿಚಾರವಾಗಿ ಪ್ರಧಾನಿಗಳಿಗೆ ಪತ್ರ ಬರೆದಿದ್ದೇನೆ. ಅವರಿಂದ ಪ್ರಯೋಜನವಾಗುವ ಬಗ್ಗೆ ನನಗೆ ವಿಶ್ವಾಸವಿದೆ” ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದರು. ವಿಧಾನಸೌಧದಲ್ಲಿ…
Read More » -
Karnataka News
*ಕಬ್ಬು ಬೆಳೆಗಾರರ ಹೋರಾಟ ತೀವ್ರ:* *ಪ್ರಧಾನಿ ಮೋದಿಗೆ ಸಿಎಂ ಡಿ.ಕೆ.ಶಿವಕುಮಾರ್ ಪತ್ರ* – *5 ಪ್ರಮುಖ ಬೇಡಿಕೆಗಳಿಗೆ ತುರ್ತು ಪರಿಹಾರಕ್ಕೆ ಮನವಿ!*
ಕಬ್ಬು ಬೆಳೆಗಾರರ ಹೋರಾಟ ತೀವ್ರ: ಪ್ರಧಾನಿ ಮೋದಿಗೆ ಸಿಎಂ ಡಿ.ಕೆ.ಶಿವಕುಮಾರ್ ಪತ್ರ – 5 ಪ್ರಮುಖ ಬೇಡಿಕೆಗಳಿಗೆ ತುರ್ತು ಪರಿಹಾರಕ್ಕೆ ಮನವಿ! *ಪ್ರಗತಿವಾಹಿನಿ ಸುದ್ದಿ/ಬೆಂಗಳೂರು :ಉತ್ತರ ಕರ್ನಾಟಕದಲ್ಲಿ…
Read More » -
Karnataka News
*ಹಾವೇರಿಯಲ್ಲಿ ಪ್ರೊ. ಎಸ್.ವಿ. ಸಂಕನೂರ ಪರ ಡಾ. ಪ್ರಭಾಕರ ಕೋರೆ ಮತಯಾಚನೆ*
ಪ್ರಗತಿವಾಹಿನಿ ಸುದ್ದಿ: ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯಾರ್ಥಿ ಪ್ರೊ. ಎಸ್.ವಿ. ಸಂಕನೂರ ಅವರ ಪರವಾಗಿ ಮತಯಾಚಿಸಿ ಮಾತನಾಡಿದ ಕಾಹೆರ್ನ ಕುಲಾಧಿಪತಿ ಡಾ.…
Read More » -
Politics
*ಕಬ್ಬು ಬೆಳೆಗಾರರ ಸಮಸ್ಯೆ ಹಾಗೂ ಬರಗಾಲದ ಚರ್ಚೆಗೆ ಪ್ರಧಾನಿ ಭೇಟಿಗೆ ಸಮಯ ಕೇಳಿದ ಸಿಎಂ ಡಿ.ಕೆ.ಶಿವಕುಮಾರ್*
ಚುನಾವಣೆಯಲ್ಲಿ ಸೋತರೆ ಪಕ್ಷ ವಿಸರ್ಜನೆ ಮಾಡುತ್ತೇನೆ ಎಂದು ಕುಮಾರಸ್ವಾಮಿ ಹೇಳಿರಲಿಲ್ಲವೇ? ಪ್ರಗತಿವಾಹಿನಿ ಸುದ್ದಿ: ‘ಕಬ್ಬು ಬೆಳೆಗಾರರ ಸಮಸ್ಯೆ ಹಾಗೂ ಬರಗಾಲ ಬಗ್ಗೆ ಚರ್ಚೆ ನಡೆಸಲು ಪ್ರಧಾನಿ ಅವರ…
Read More » -
Belagavi News
*ರೈತರು ಮತ್ತು ಕಾರ್ಖಾನೆಗಳೆರಡೂ ಉಳಿಯುವಂತೆ ಪರಿಹಾರ ಕಂಡುಕೊಳ್ಳೋಣ*: *ಸಿಎಂ ಡಿ.ಕೆ.ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಬ್ಬಿನ ಬೆಲೆ ನಿಗದಿ ಸೇರಿದಂತೆ ರೈತರು ಮುಂದಿಟ್ಟಿರುವ ಬೇಡಿಕೆಗಳ ಕುರಿತು ಕೇಂದ್ರ ಸರ್ಕಾರ, ಸಕ್ಕರೆ ಕಾರ್ಖಾನೆಗಳ ಮಾಲೀಕರು ಹಾಗೂ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ…
Read More »
